Film News

ಸ್ಲೀವ್ ಲೆಸ್ ಟಾಪ್ ನಲ್ಲಿ ಬಿಸಿಯನ್ನೇರಿಸಿದ ಪೂನಂ ಬಾಜ್ವಾ, ಗೋವಾದಲ್ಲಿ ಥೈಸ್ ಶೋ ಮಾಡಿದ ಹಾಟ್ ಬ್ಯೂಟಿ…..!

ಸೌತ್ ನಟಿ ಪೂನಂ ಬಾಜ್ವಾ ವಯಸ್ಸಾದರೂ ಸಹ ಮತಷ್ಟು ಯಂಗ್ ಆಗುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಸಖತ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ತನ್ನ ಇನ್ಸ್ಟಾ ಖಾತೆಯಲ್ಲಿ ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ನಟಿ ಪೂನಂ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಾಟ್, ಬೋಲ್ಡ್, ಫನ್ನಿ, ಕ್ಯೂಟ್ ಪೋಸ್ ಗಳ ಮುಲಕ ಸದಾ ಸೌಂದರ್ಯ ರಸದೌತಣವನ್ನು ಉಣಬಡಿಸುತ್ತಿದ್ದಾರೆ. ಇದೀಗ ಆಕೆ ಗೋವಾದಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿದ್ದು, ಅಲ್ಲಿನ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಹಾಟ್ ಬ್ಯೂಟಿ ಪೂನಂ ಬಾಜ್ವಾ ಅನೇಕ ಸಿನೆಮಾಗಳಲ್ಲಿ ನಟಿಸಿ ತನ್ನದೇ ಆದ ಅಭಿಮಾನಿ ಬಳಗವನ್ನು ಪಡೆದುಕೊಂಡಿದ್ದಾರೆ. ನಟನೆ ಸೌಂದರ್ಯ ಎರಡೂ ಇದ್ದರೂ ಸಹ ಆಕೆ ಸ್ಟಾರ್‍ ಡಂ ಪಡೆದುಕೊಳ್ಳಲು ವಿಫಲರಾದರು. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಡೋಸ್ ನೀಡುತ್ತಾ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಜೊತೆಗೆ ತನ್ನ ವೈಯುಕ್ತಿಕ ವಿಚಾರಗಳನ್ನೂ ಸಹ ಹಂಚಿಕೊಳ್ಳುತ್ತಾ ಸಾಗುತ್ತಿದ್ದಾರೆ. ಇದೀಗ ಆಕೆ ಗೋವಾ ವೆಕೇಷನ್ ನಲ್ಲಿದ್ದಾರೆ. ಈ ಹಿಂದೆ ಆಕೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದು, ಇದೀಗ ವೇಕೇಷನ್ ಎಂಜಾಯ್ ಮಾಡುತ್ತಾ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ಪೂನಂ ಸದ್ಯ ಗೋವಾ ವೆಕೇಷನ್ ನಲ್ಲಿದ್ದು, ಅಲ್ಲಿನ ಸುಂದರ ತಾಣಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆಕೆ ತನ್ನ ಅಭಿಮಾನಿಗಳಿಗಾಗಿ ಆ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸ್ಲೀವ್ ಲೆಸ್ ಟಾಪ್ ನಲ್ಲಿ ಪೂನಂ ಮಾದಕ ನೋಟ ಬೀರಿದ್ದಾರೆ. ಅದರಲ್ಲೂ ಥೈಸ್ ಶೋ ಮೂಲಕ ಮೈಂಡ್ ಬ್ಲಾಕ್ ಮಾಡಿದ್ದಾರೆ. ಗೋವಾ ಬೀಚ್ ನಲ್ಲಿ ನೈಟ್ ವಿಜನ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಇನ್ನೂ ಆಕೆ ಈ ಸ್ಟನ್ನಿಂಗ್ ಪೋಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಿವೆ. ಆಕೆಯ ಮಾದಕತೆಗೆ ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳನ್ನು ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಪೂನಂ ಸಿನೆಮಾಗಳಲ್ಲಿ ಅಷ್ಟೊಂದು ಕಾಣಿಸಿಕೊಳ್ಳದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ  ಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ಶೇಕ್ ಮಾಡುತ್ತಿರುತ್ತಾರೆ. ಸದ್ಯ ಪೂನಂ ಬಜ್ವಾಗೆ 37 ವರ್ಷ ವಯಸ್ಸಾಗಿದೆ. ವಯಸ್ಸು ಆಗುತ್ತಿದ್ದಂತೆ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಸಹ ಆಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ತುಂಬಾನೆ ಫೇಂ ಸಂಪಾದಿಸಿಕೊಂಡಿದ್ದಾರೆ. ಸದ್ಯ ಸೌತ್ ಸಿನೆಮಾಗಳಲ್ಲಿ ಮತಷ್ಟು ಆಫರ್‍ ಗಳನ್ನು ಪಡೆದುಕೊಳ್ಳಲು ತುಂಬಾನೆ ಪ್ರಯತ್ನಗಳನ್ನು ಸಹ ಮಾಡುತ್ತಿದ್ದಾರೆ ಪೂನಂ.

Most Popular

To Top