ಜಳಕ ಆಡುತ್ತಾ ಸಖತ್ ಹಾಟ್ ಆಗಿ ಕಾಣಿಸಿಕೊಂಡ ಪೂನಂ, ಫ್ಲೈಯಿಂಗ್ ಕಿಸ್ ಕೊಡುತ್ತಾ ಯುವಕರ ನಿದ್ದೆ ಕದ್ದ ಬ್ಯೂಟಿ….!

Follow Us :

ಬಣ್ಣದ ಲೋಕದಲ್ಲಿ ಕೆಲವು ನಟಿಯರು ಸಿನೆಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಡುತ್ತಾ ಭಾರಿ ಸುದ್ದಿಯಾಗುತ್ತಿರುತ್ತಾರೆ. ಈ ಹಾದಿಯಲ್ಲೇ ನಟಿ ಪೂನಂ ಬಜ್ವಾ ಸಹ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಹಾಗೂ ಹಾಟ್ ವಿಡಿಯೋಸ್ ಮೂಲಕ ಯುವಕರ ಕ್ರಷ್ ಆಗುತ್ತಿದ್ದಾರೆ. ವಯಸ್ಸು ಹೆಚ್ಚಾದಂತೆ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಜಳಕವಾಡುತ್ತಾ ಕಾಣಿಸಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಅಭಿನಯ, ಸೌಂದರ್ಯ ಎಲ್ಲಾ ಇದ್ದರೂ ಸಹ ಸಿನಿರಂಗದಲ್ಲಿ ಫೇಮಸ್ ಆಗದ ನಟಿಯರು ಅನೇಕ ಮಂದಿಯಿದ್ದಾರೆ. ಅವರ ಸಾಲಿಗೆ ನಟಿ ಪೂನಂ ಸಹ ಸೇರುತ್ತಾರೆ. ಕಳೆದ 2005ರಲ್ಲೇ ಆಕೆ ಮೊದಟಿ ಸಿನೆಮಾ ಎಂಬ ಟಾಲಿವುಡ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಸೌತ್ ರಂಗದ ಎಲ್ಲಾ ಭಾಷೆಗಳಲ್ಲೂ ನಟಿಸಿದರು. ಅಕ್ಕಿನೇನಿ ನಾಗಾರ್ಜುನ ರವರ ಸಿನೆಮಾದಲ್ಲೂ ಸಹ ಆಕೆ ನಟಿಸಿದ್ದರು. ಆದರೆ ಆಕೆ ಟಾಲಿವುಡ್ ನಲ್ಲಿ ಅಷ್ಟೊಂದು ಸಕ್ಸಸ್ ಆಗಲಿಲ್ಲ. ಆದರೂ ಸಹ ಆಕೆ ತನ್ನ ಕ್ಯೂಟ್ ಸೌಂದರ್ಯದೊಂದಿಗೆ ಯುವಜನತೆಯನ್ನು ಆಕರ್ಷಣೆ ಮಾಡಿದ್ದಾರೆ. ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ದಕ್ಕಿಸಿಕೊಂಡಿದ್ದಾರೆ. ಸದ್ಯ ಆಕೆಗೆ 36 ವಯಸ್ಸಾಗಿದ್ದು, ಈಗಲೂ ಸಹ ಹಾಟ್ ಪೋಸ್ ಗಳ ಮೂಲಕ ಹದಿಹರೆಯದ ಯುವತಿಯರನ್ನೂ ಸಹ ನಾಚಿಸುವಂತೆ ಮಾದಕ ನೋಟ ಬೀರುತ್ತಿದ್ದಾರೆ.

ಹಾಟ್ ಬ್ಯೂಟಿ ಪೂನಂ ಬಾಜ್ವಾ ವಯಸ್ಸು ಹೆಚ್ಚಾಗುತ್ತಿದ್ದಂತೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ದಿನೇ ದಿನೇ ಯಂಗ್ ಬ್ಯೂಟಿಯರನ್ನೂ ಸಹ ನಾಚಿಸುವಂತೆ ಕಾಣಿಸಿಕೊಳ್ಳುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳನ್ನು ಧರಿಸಿ ಸ್ಟನ್ನಿಂಗ್ ಪೋಸ್ ಗಳ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸು‌ತ್ತಿದ್ದಾರೆ. ಇದೀಗ ಆಕೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲೂ ಕಲರ ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಜೊತೆಗೆ ಫ್ಲೈಯಿಂಗ್ ಕಿಸ್ ಗಳನ್ನು ನೀಡುತ್ತಾ ಯುವಕರನ್ನು ಸೆಳೆದುಕೊಂಡಿದ್ದಾರೆ. ಇನ್ನೂ ಪೂನಂ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಇತ್ತೀಚಿಗೆ ಪೂನಂ ಕೊಂಚ ದಪ್ಪ ಆಗಿದ್ದಾರೆ. ಚುಬ್ಬಿಯಾಗಿ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನೆಮಾಗಳಲ್ಲಿ ಆಕೆಗೆ ಅವಕಾಶಗಳು ಕೊಂಚ ಕಡಿಮೆಯಾಗಿದೆ ಎಂದು ಹೇಳಲಾಗುತ್ತಿದೆ. ಆಗಾಗ ಒಂದೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇದೀಗ ತಾನು ಗ್ಲಾಮರ್‍ ಪಾತ್ರಗಳಲ್ಲೂ ಸಹ ನಟಿಸಲು ಸಿದ್ದ ಎಂದು ಹೇಳುವ ನಿಟ್ಟಿನಲ್ಲಿ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸೆಳೆಯುತ್ತಿದ್ದಾರೆ.