ವಿಮಾನ ನಿಲ್ದಾಣದ ಬಳಿ ಸಖತ್ ಹಾಟ್ ಆಗಿ ಕಾಣಿಸಿಕೊಂಡ ಪೂನಂ ಪಾಂಡೆ, ಜಾಕೆಟ್ ತೆಗೆದು ಬ್ಲಾಸ್ಟಿಂಗ್ ಲುಕ್ಸ್ ಕೊಟ್ಟ ಬ್ಯೂಟಿ….!

Follow Us :

ಬಾಲಿವುಡ್ ನಲ್ಲಿ ಹಾಟ್ ಬಾಂಬ್ ಎಂದೇ ಕರೆಯಲಾಗುವ ನಟಿ ಪೂನಂ ಪಾಂಡೆ. ಈಕೆ ಕಾಣಿಸಿಕೊಂಡಿದ್ದು ಕಡಿಮೆ ಸಿನೆಮಾಗಳಲ್ಲಾದರೂ ಪಾಪ್ಯುಲಾರಿಟಿ ಮಾತ್ರ ತುಂಬಾನೇ ಜಾಸ್ತಿ. ವೈಯುಕ್ತಿಕ ವಿಚಾರಗಳಿಗೆ ಹಾಗೂ ವಿಭಿನ್ನ ಡ್ರೆಸ್ ಗಳನ್ನು ಧರಿಸಿ ಸುದ್ದಿಯಾಗುತ್ತಿರುತ್ತಾರೆ. ವಿವಾದಗಳ ಮೂಲಕವೇ ಸುದ್ದಿಯಾಗುವಂತಹ ನಟಿಯರಲ್ಲಿ ಪೂನಂ ಟಾಪ್ ನಲ್ಲಿರುತ್ತಾರೆ ಎಂದರೇ ತಪ್ಪಾಗಲಾರದು. ಬೋಲ್ಡ್ ನೆಸ್ ಗೆ ಬ್ರಾಂಡ್ ಅಂಬಾಸಿಡರ್‍ ಎಂತಲೇ ಪೂನಂ ಪಾಂಡೆಯವರನ್ನು ಕರೆಯಲಾಗುತ್ತದೆ. ಇದೀಗ ಆಕೆ ವಿಮಾನ ನಿಲ್ದಾಣದಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು ಪೊಟೋಗಳು ವೈರಲ್ ಆಗುತ್ತಿವೆ.

ನಟಿ ಪೂನಂ ಪಾಂಡೆ ಮಾಡಲಿಂಗ್ ಮೂಲಕ ಕೆರಿಯರ್‍ ಪ್ರಾರಂಭಿಸಿದರು. ಬಳಿಕ ನಟಿಯಾಗಿ ಕಾಣಿಸಿಕೊಂಡರು. ಈ ಹಿಂದೆ ಆಕೆ ಅಶ್ಲೀಲ ಚಿತ್ರಗಳ ಮೂಲಕ ಸಖತ್ ಸದ್ದು ಮಾಡಿದ್ದರು. ಯಾರು ಏನೇ ಹೇಳಿದರೂ ನಾನು ಇಷ್ಟೆ ಎಂಬಂತೆ ಆಕೆ ಬೋಲ್ಡ್ ಆಗಿಯೇ ಅಶ್ಲೀಲ ಸಿನೆಮಾಗಳಲ್ಲಿ ನಟಿಸಿದ್ದರು. ಜೊತೆಗೆ ಆಕೆ ಒಂದು ಸ್ವಂತ ಆಪ್ ಅನ್ನು ಸಹ ಲಾಂಚ್ ಮಾಡಿಕೊಂಡಿದ್ದರು. ಇನ್ನೂ ಪೂನಂ ಎಲ್ಲಿ ಕಾಣಿಸಿಕೊಂಡರೂ ಸಹ ದೊಡ್ಡ ಮಟ್ಟದಲ್ಲೆ ಸದ್ದು ಮಾಡುತ್ತಿರುತ್ತಾರೆ. ಆಕೆಯ ವಿರುದ್ದ ಅನೇಕ ಟ್ರೋಲ್ ಗಳು ಎದುರಾದರೂ ಸಹ ಆಕೆ ಮಾತ್ರ ಅದ್ಯಾವುದಕ್ಕೂ ಕಿವಿಗೊಡದೇ ತನ್ನ ಕೆಲಸ ತನ್ನದು ಎಂಬಂತೆ ಸಾಗುತ್ತಿರುತ್ತಾರೆ. ಇದೀಗ ಆಕೆ ವಿಮಾನ ನಿಲ್ದಾಣದಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆ ಧರಿಸಿದ ಡ್ರೆಸ್ ಮೂಲಕ ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ನಟಿ ಪೂನಂ ಪಾಂಡೆ ದೆಹಲಿಯ ವಿಮಾನನಿಲ್ದಾಣದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಆಕೆಯನ್ನು ನೋಡಿದ ಕೂಡಲೇ ಆಕೆಯ ಅಭಿಮಾನಿಗಳು ಸೆಲ್ಫಿಗಳಿಗಾಗಿ ಮುಗಿಬಿದ್ದಿದ್ದಾರೆ. ಜೊತೆಗೆ ಅಭಿಮಾನಿಗಳ ಜೊತೆಗೆ ಮಾತುಗಳನ್ನಾಡುತ್ತಾ ಸೆಲ್ಫಿಗಳಿಗೆ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಲೆದರ್‍ ಪ್ಯಾಂಟ್ ಹಾಗೂ ಜಾಕೆಟ್ ಧರಿಸಿರುವ ಪೂನಂ ಜಾಕೆಟ್ ಬಿಚ್ಚಿ ಎದೆಯ ಸೌಂದರ್ಯವನ್ನು ಶೋ ಮಾಡಿದ್ದಾರೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಇನ್ನೂ ಅನೇಕರು ಈ ಬಗ್ಗೆ ವಿಮರ್ಶೆಗಳನ್ನು ಮಾಡುತ್ತಿದ್ದಾರೆ. ಇಂತಹ ಬಟ್ಟೆಗಳನ್ನು ಧರಿಸಿ ವಿಮಾನದಲ್ಲಿ ಪಯಣಿಸುತ್ತಾರಾ ಎಂದು ವಿಮರ್ಶಾತ್ಮಕ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ವಿಮಾನ ನಿಲ್ದಾಣದಲ್ಲಿ ಪೂನಂ ತಮ್ಮ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ರಂಜಿಸಿದ್ದಾರೆ. ಇನ್ನೂ ಪೂನಂ ಕಳೆದ 2020 ರಲ್ಲಿ ಸ್ಯಾಮ್ ಬಾಂಬೆ ಎಂಬಾತನೊಂದಿಗೆ ವಿವಾಹವಾದರು. ಇನ್ನೂ ಆತ ತನಗೆ ತುಂಬಾ ಹಿಂಸೆ ನೀಡುತ್ತಿದ್ದಾನೆ ಎಂದು ಪ್ರಕರಣ ಸಹ ದಾಖಲು ಮಾಡಿದ್ದರು. ಸದ್ಯ ಪೂನಂ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.