Film News

ಶಾರ್ಟ್ ನಿಕ್ಕರ್ ಧರಿಸಿ ಬೋಲ್ಡ್ ಪೋಸ್ ಕೊಟ್ಟ ಶಾಲಿನಿ ಪಾಂಡೆ, ಸೊಂಟ, ಥೈಸ್ ಶೋ ಮಾಡಿದ ಬೋಲ್ಡ್ ಬ್ಯೂಟಿ…..!

ಸಿನಿರಂಗದಲ್ಲಿ ಕೆಲವು ನಟಿಯರು ಮೊದಲನೇ ಸಿನೆಮಾದ ಮೂಲಕವೇ ತುಂಬಾ ಕ್ರೇಜ್ ಪಡೆದುಕೊಳ್ಳುತ್ತಾರೆ, ಆದರೆ ಆ ಕ್ರೇಜ್ ಹೆಚ್ಚಿಸಿಕೊಳ್ಳುವಲ್ಲಿ ವಿಫಲರಾಗುತ್ತಾರೆ. ತೆಲುಗಿನ ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ವಿಜಯ್ ದೇವರಕೊಂಡ ಜೊತೆಗೆ ನಟಿಸಿದ್ದ ಶಾಲಿನಿ ಪಾಂಡೆ ಸಹ ಈ ಸಾಲಿಗೆ ಸೇರುತ್ತಾರೆ. ಈ ಸಿನೆಮಾದ ಮೂಲಕ ಶಾಲಿನಿ ಪಾಂಡೆ ಅನೇಕ ಯುವಕರ ಕ್ರಷ್ ಆದರು. ನಟನೆಯ ಮೂಲಕವೂ ಸಹ ಶಾಲಿನಿ ಎಲ್ಲರನ್ನೂ ಆಕರ್ಷಣೆ ಮಾಡಿದರು. ಆದರೆ ಈ ಸಿನೆಮಾದ ಬಳಿಕ ಆಕೆ ಅಷ್ಟೊಂದು ಕ್ರೇಜ್ ಪಡೆದುಕೊಳ್ಳಲಿಲ್ಲ ಎಂದೇ ಹೇಳಬಹುದು. ಆದರೆ ಸೋಷಿಯಲ್ ಮಿಡಿಯಾದಲ್ಲಂತೂ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಯಂಗ್ ಬ್ಯೂಟಿ ಶಾಲಿನಿ ಪಾಂಡೆ ಮೊದಲನೇ ಸಿನೆಮಾದ ಮೂಲಕವೇ ಅನೇಕ ಯುವಕರ ಕ್ರಷ್ ಆದರು. ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ವಿಜಯ್ ದೇವರಕೊಂಡ ಜೊತೆಗೆ ಬೋಲ್ಡ್ ರೊಮ್ಯಾನ್ಸ್ ಮೂಲಕ ಫೇಂ ಪಡೆದುಕೊಂಡರು. ಈ ಸಿನೆಮಾದಲ್ಲಿ ಆಕೆ ಕೊಂಚ ದಪ್ಪವಾಗಿ ಕಾಣಿಸಿಕೊಂಡಿದ್ದರೂ ಸಹ ಆಕೆಯ ನಟನೆಗೆ ಎಲ್ಲರೂ ಫಿದಾ ಆಗಿದ್ದರು. ಅರ್ಜುನ್ ರೆಡ್ಡಿ ಸಿನೆಮಾದ ಬಳಿಕ ಎಲ್ಲಾ ಭಾಷೆಗಳಲ್ಲೂ ಅವಕಾಶಗಳು ಹರಿದು ಬಂದವು. ಅರ್ಜುನ್ ರೆಡ್ಡಿ ಸಿನೆಮಾದ ಬಳಿಕ ಶಾಲಿನಿ 118 ಹಾಗೂ ಇದ್ದರಿಲೋಕಂ ಒಕಟೆ ಸಿನೆಮಾದಲ್ಲಿ ನಟಿಸಿದ್ದರು. ಅರ್ಜುನ್ ರೆಡ್ಡಿ ಸಿನೆಮಾದಲ್ಲಿ ಶಾಲಿನಿ ಕೊಂಚ ದಪ್ಪವಾಗಿ ಕಾಣಿಸಿಕೊಂಡಿದ್ದರು. ಆದರೆ ಇದೀಗ ಆಕೆ ತನ್ನ ದೇಹದ ಮೇಲೆ ಪುಲ್ ಪೋಕಸ್ ಇಟ್ಟಿದ್ದು, ತೂಕ ಕಡಿಮೆ ಮಾಡಿಕೊಂಡು ತುಂಬಾ ಸಣ್ಣ ಆಗಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಶಾಲಿನಿ ಸದಾ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಇದೀಗ ನಟಿ ಶಾಲಿನಿ ಪಾಂಡೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ. ಬಿಕಿನಿ ಮಾದರಿಯಲ್ಲಿರುವ ಪೊಟೋಗಳಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಶೋ ಮಾಡಿದ್ದಾರೆ. ಶಾರ್ಟ್ ನಿಕ್ಕರ್‍ ಧರಿಸಿ ಬೋಲ್ಡ್ ಪೊಸ್ ಕೊಟ್ಟಿದ್ದಾರೆ. ಸಾಲದಂತಹ ನಿಕ್ಕರ್‍ ನಲ್ಲಿ ಆಕೆ ತನ್ನ ಥೈಸ್ ಸಂಪೂರ್ಣವಾಗಿ ಪ್ರದರ್ಶನ ಮಾಡಿದ್ದಾರೆ. ಅದರ ಜೊತೆಗೆ ಸೊಂಟದ ಮೈಮಾಟ ಪ್ರದರ್ಶನ ಮಾಡುವುದರ ಮೂಲಕ ಯುವಕರ ನಿದ್ದೆಕದ್ದಿದ್ದಾರೆ. ಬ್ಲಾಕ್ ವೈಟ್ ಮೋಡ್ ನಲ್ಲಿ ಶಾಲಿನಿ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಂತೂ ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಹಾಟ್ ಕಾಮೆಂಟ್ ಗಳು, ಲೈಕ್ ಗಳು, ಫೈರಿಂಗ್ ಎಮೋಜಿಗಳನ್ನು ಹಂಚಿಕೊಳ್ಳುವ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

Most Popular

To Top