ಬ್ಲಾಕ್ ಡ್ರೆಸ್ ನಲ್ಲಿ ಮಾದಕ ಪೋಸ್ ಗಳನ್ನು ಕೊಟ್ಟ ಶೋಭಿತಾ, ಮತ್ತೇರಿಸುವಂತಹ ಪೋಸ್ ಕೊಟ್ಟ ಹಾಟ್ ಬ್ಯೂಟಿ…!

ತೆಲುಗು ಮೂಲದ ನಟಿ ಶೋಭಿತಾ ಧೂಳಿಪಾಲ ಗೂಡಾಚಾರಿ ಸಿನೆಮಾದ ಮೂಲಕ ಒಳ್ಳೆಯ ಕ್ರೇಜ್ ಪಡೆದುಕೊಂಡರು. ತೆಲುಗು ಮೂಲದ ನಟಿಯಾದರೂ ಸಹ ಆಕೆ ಬಾಲಿವುಡ್ ನಲ್ಲಿ ಹೆಚ್ಚು ಕ್ರೇಜ್ ಪಡೆದುಕೊಂಡಿದ್ದಾರೆ ಎನ್ನಬಹುದಾಗಿದೆ. ಇನ್ನೂ ಬಾಲಿವುಡ್ ನಟಿಯರನ್ನೂ ಸಹ ಮೀರಿಸುವಂತಹ ಹಾಟ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಮೂವತ್ತು ವರ್ಷದ ಈ ಬ್ಯೂಟಿ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಬ್ಯುಸಿಯಾಗಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಆಂಧ್ರ ನಾಡಲ್ಲಿ ಜನಿಸಿ ಹಿಂದಿ ಸೇರಿದಂತೆ ದಕ್ಷಿಣ ಭಾರತದಲ್ಲಿ ಮಿಂಚುತ್ತಿರುವ ಯುವ ನಟಿ ಶೋಭಿತಾ ಬಾಲಿವುಡ್ ನಟಿಯರನ್ನೂ ಮೀರಿಸುವಂತಹ ಹಾಟ್ ಪೋಸ್ ಗಳನ್ನು ಕೊಡುತ್ತಾ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ರಾಮನ್ ರಾಘವ 2.0 ಎಂಬ ಬಾಲಿವುಡ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಗೂಡಚಾರಿ ಎಂಬ ಸಿನೆಮಾ ಮೂಲಕ ಟಾಲಿವುಡ್ ರಂಗಕ್ಕೆ ಎಂಟ್ರಿ ಕೊಟ್ಟರು. ಅತೀ ಕಡಿಮೆ ಸಮಯದಲ್ಲೇ ಒಳ್ಳೆಯ ಸಕ್ಸಸ್ ಗಳಿಸಿಕೊಂಡ ಈಕೆ ಇದೀಗ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗೂಡಾಚಾರಿ ಸಿನೆಮಾದಲ್ಲಿ ಆಕೆಗೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ. ಇದೀಗ ಆಕೆ ನಾರ್ತ್ ಬ್ಯೂಟಿಯರನ್ನೂ ಸಹ ಮೀರಿಸುವಂತೆ ಗ್ಲಾಮರ್‍ ಶೋ ಮಾಡುತ್ತಾ ಸದ್ದು ಮಾಡುತ್ತಿದ್ದಾರೆ.

ಇನ್ನೂ ನಟಿ ಶೋಭಿತಾ ಸೊಷಿಯಲ್ ಮಿಡಿಯಾದಲ್ಲಿ ಶೋಭಿತಾ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಮಾದಕತೆ ಕೂಡಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಲಾಕ್ ಡ್ರೆಸ್ ನಲ್ಲಿ ಬ್ಲಾಕ್ ಕೋಬ್ರಾ ಬುಸುಗುಡುವಂತೆ ಪೋಸ್ ಕೊಟ್ಟಿದ್ದಾರೆ. ಹಾಟ್ ನೆಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಕಿಕ್ಕೇರಿಸಿದ್ದಾರೆ. ಆಕೆಯ ಮಾದಕತೆಯ ಪೊಟೋಗಳನ್ನು ನೋಡಿದ ಅನೇಕರು ಫಿದಾ ಆಗಿದ್ದಾರೆ. ಇನ್ನೂ ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ, ಲೈಕ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ಇನ್ನೂ ನಟಿ ಶೋಭಿತಾ ಹಾಟ್ ಪೊಟೋಶೂಟ್ಸ್ ಮೂಲಕ ಎಷ್ಟು ಸದ್ದು ಮಾಡುತ್ತಾರೋ ಅದೇ ರೀತಿ ವೈಯುಕ್ತಿಕ ಕಾರಣಗಳಿಂದಲೂ ಸಹ ಸದಾ ಸುದ್ದಿಯಾಗುತ್ತಿರುತ್ತಾರೆ.

ಇನ್ನೂ ಕೆಲವು ದಿನಗಳಿಂದ ಶೋಭಿತಾ ರವರ ವೈಯುಕ್ತಿಕ ವಿಚಾರಗಳು ಹೆಚ್ಚಾಗಿ ಕೇಳಿಬರುತ್ತಿವೆ. ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಅಫೈರ್‍ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಈ ಜೋಡಿ ಮದುವೆ ಸಹ ಆಗಲಿದ್ದಾರೆ ಎಂಬ ಮಾತುಗಳೂ ಸಹ ಕೇಳಿಬರುತ್ತಿವೆ.  ಇನ್ನೂ ಇವರಿಬ್ಬರ ಸಂಬಂಧದ ಬಗ್ಗೆ ಕೇವಲ ಸೌತ್ ನಲ್ಲಿ ಮಾತ್ರವಲ್ಲ ನಾರ್ತ್‌ನಲ್ಲೂ ಸಹ ಕೇಳಿಬರುತ್ತಿದೆ. ಇನ್ನೂ ಈಗಾಗಲೇ ಅನೇಕ ಬಾರಿ ಶೋಭಿತಾ ಅದೆಲ್ಲಾ ಸುಳ್ಳು ಸುದ್ದಿ ಎಂದರೂ ಸಹ ಆ ರೂಮರ್‍ ಗಳು ಹರಿದಾಡುವುದು ಮಾತ್ರ ಕಡಿಮೆಯಾಗಿಲ್ಲ.