ಟ್ರಾನ್ಸಫರೆಂಟ್ ಗೋಲ್ಡ್ ಕಲರ್ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಶೋಭಿತಾ, ಎಲ್ಲೋರಾ ಶಿಲ್ಪದಂತೆ ಕಾಣಿಸಿಕೊಂಡ ತೆಲುಗು ಬ್ಯೂಟಿ…..!

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್…

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ದಿನೇ ದಿನೇ ಶೋಭಿತಾ ಮತಷ್ಟು ಹಾಟ್ ಅಂಡ್ ಬೋಲ್ಡ್ ಆಗಿ ಪೋಸ್ ಗಳನ್ನು ಕೊಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ ಎನ್ನಲಾಗುತ್ತಿದೆ.

30 ವರ್ಷದ ಯಂಗ್ ಬ್ಯೂಟಿ ಶೋಭಿತಾ ಗೂಢಾಚಾರಿ ಎಂಬ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು. ಈ ಹಾಟ್ ಅಂಡ್ ಯಂಗ್ ಬ್ಯೂಟಿ ತೆಲುಗು, ಹಿಂದಿ, ತಮಿಳು ಭಾಷೆಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ.  ಇತ್ತೀಚಿಗೆ ಆಕೆ ಕೆಲವೊಂದು ವೆಬ್ ಸಿರೀಸ್ ಗಳಲ್ಲೂ ಸಹ ನಟಿಸಿ ತುಂಬಾ ಫೇಂ ಪಡೆದುಕೊಂಡಿದ್ದಾರೆ. ದಿ ನೈಟ್ ಮ್ಯಾನೇಜರ್‍, ಮೇಡ್ ಇನ ಹೆವನ್ ವೆಬ್ ಸಿರೀಸ್ ನಲ್ಲಿ ನಟಿಸಿದ್ದು, ಈ ಸಿರೀಸ್ ಗಳಿಗಾಗಿ ಆಕೆ ಬೆಸ್ಟ್ ಆಕ್ಟರ್‍ ಅವಾರ್ಡ್ ಪಡೆದುಕೊಂಡರು. ಈ ಅವಾರ್ಡ್ ಫಂಕ್ಷನ್ ನಲ್ಲಿ ಶೋಭಿತಾ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಈ ಅವಾರ್ಡ್ ಕಾರ್ಯಕ್ರಮದಲ್ಲಿ ನಟಿ ಶೋಭಿತಾ ಧೂಳಿಪಾಲ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಹೊಸ ಲುಕ್ಸ್ ಮೂಲಕ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಗೋಲ್ಡ್ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಟ್ರಾನ್ಸಫರೆಂಟ್ ಸೀರೆಯಲ್ಲಿ ತಲೆಯಲ್ಲಿ ಮಲ್ಲಿಗೆ ಮುಡಿದು, ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ಬ್ಯಾಕ್ ಸೌಂದರ್ಯವನ್ನೂ ಸಹ ಪ್ರದರ್ಶನ ಮಾಡುವ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಬಗ್ಗೆ ಶೋಭಿತಾ ಥ್ಯಾಂಕ್ಸ್ ನೋಟ್ ಸಹ ಹಂಚಿಕೊಂಡಿದ್ದಾರೆ.

ತಾರ, ಕಾವೇರಿಯಂತಹ ಸಂಘರ್ಷಣಯೊಂದಿಗೆ ಕೂಡಿದ ಪಾತ್ರಗಳಲ್ಲಿ ನಟಿಸಿ ಉತ್ತಮ ನಟಿ ಅವಾರ್ಡ್ ಪಡೆದುಕೊಂಡಿದ್ದಕ್ಕಾಗಿ ನನಗೆ ತುಂಬಾ ಸಂತೋಷವಾಗಿದೆ. ಅದೇ ರೀತಿ ಸಂಕ್ಲಿಷ್ಟವಾದ ಮಹಿಳೆಯರು, ತಾಯಿಯಂತಹ ಬಲವಾದ ಪಾತ್ರಗಳನ್ನು ಕೇಂದ್ರವಾಗಿಟ್ಟಕೊಂಡು ವೆಬ್ ಸಿರೀಸ್ ನಿರ್ಮಾಣ ಮಾಡಿದ ಹಾಟ್ ಸ್ಟಾರ್‍ ಅಮೇಜಾನ್ ಪ್ರೈಂ ಅವರಿಗೆ ಥ್ಯಾಂಕ್ಸ್, ಜೊತೆಗೆ ಮೇಡ್ ಇನ್ ಹೆವನ್, ದಿ ನೈಟ್ ಮ್ಯಾನೇಜರ್‍ ವೆಬ್ ಸಿರೀಸ್ ನಿರ್ಮಾಪಕರು, ನಿರ್ದೇಶಕರಿಗೆ ಧನ್ಯವಾದ ತಿಳಿಸಿದ್ದಾರೆ.