ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಪೋಸ್ ಕೊಟ್ಟ ಶೋಭಿತಾ, ಮೈಂಡ್ ಬ್ಲಾಕ್ ಪೋಸ್ ಗಳ ಮೂಲಕ ಹಲ್ ಚಲ್…!

Follow Us :

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ದಿನೇ ದಿನೇ ಶೋಭಿತಾ ಮತಷ್ಟು ಹಾಟ್ ಅಂಡ್ ಬೋಲ್ಡ್ ಆಗಿ ಪೋಸ್ ಗಳನ್ನು ಕೊಡುತ್ತಿದ್ದಾರೆ.

30 ವರ್ಷದ ಯಂಗ್ ಬ್ಯೂಟಿ ಶೋಭಿತಾ ಗೂಢಾಚಾರಿ ಎಂಬ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು. ಈ ಹಾಟ್ ಅಂಡ್ ಯಂಗ್ ಬ್ಯೂಟಿ ತೆಲುಗು, ಹಿಂದಿ, ತಮಿಳು ಭಾಷೆಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಬಿಕಿನಿ, ಟ್ರೆಂಡಿ, ಟ್ರೆಡಿಷನಲ್ ಸೇರಿದಂತೆ ವಿಭಿನ್ನ ರೀತಿಯ ಹಾಟ್ ಪೋಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಹೆಲೋ ಎಂಬ ಮ್ಯಾಗ್ ಜೈನ್ ಗಾಗಿ ಹಾಟ್ ಅಂಡ್ ಬೋಲ್ಡ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ಶೋಭಿತಾ ಹಲೋ ಮ್ಯಾಗ್ ಜೈನ್ ಗಾಗಿ ತುಂಬಾ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಆ ಪೊಟೋಗಳ ಮೂಲಕ ಅಭಿಮಾನಿಗಳೂ ಸೇರಿದಂತೆ ಅನೇಕರನ್ನು ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಬಿಕಿನಿಯನ್ನು ಧರಿಸಿ ಅದರ ಮೇಲೆ ನೆಟ್ ನಂತಿರುವ ಡ್ರೆಸ್ ಹಾಕಿಕೊಂಡು ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಕೊಂಚ ಕೊಂಚ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಪಡ್ಡೆಹುಡುಗರ ನಿದ್ದೆ ಗೆಡಿಸಿದ್ದಾರೆ. ಇನ್ನೂ ವಿವಿಧ ಡ್ರೆಸ್ ಗಳಲ್ಲಿ ಶೋಭಿತಾ ಕೊಟ್ಟ ಹಾಟ್ ಪೊಟೋಗಳನ್ನು ನೋಡಿದ ಅನೇಕರು ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥವನ್ನು ತೋರಿಸಿಕೊಟ್ಟಿದ್ದಾರೆ ಎಂದು ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಇನ್ನೂ ಅನೇಕರು ಹಾಟ್ ಹಾಟ್ ಕಾಮೆಂಟ್ ಗಳನ್ನು, ಲೈಕ್ ಗಳನ್ನು ಮಾಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಶೋಭಿತಾ ಹಾಟ್ ನೆಸ್ ಮೂಲಕ ತುಂಬಾನೆ ಫೇಂ ಪಡೆದುಕೊಳ್ಳುತ್ತಿರುತ್ತಾರೆ. ಇದರ ಜೊತೆಗೆ ಆಕೆ ವೈಯುಕ್ತಿಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಿರುತ್ತಾರೆ. ಅಕ್ಕಿನೇನಿ ನಾಗ ಚೈತನ್ಯ ಹಾಗೂ ಶೋಭಿತಾ ನಡುವೆ ಅಫೈರ್‍ ನಡೆಯುತ್ತಿದೆ ಎಂದು ಸೋಷಿಯಲ್ ಮಿಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ಶುರುವಾಗಿತ್ತು. ಈ ಬಗ್ಗೆ ಶೋಭಿತಾ ಅನೇಕ ಬಾರಿ ರಿಯಾಕ್ಟ್ ಆಗಿದ್ದಾರೆ. ಅದೆಲ್ಲಾ ಸುಳ್ಳು ಸುದ್ದಿಗಳು ಎಂದು ಸ್ಟ್ರಾಂಗ್ ಕೌಂಟರ್‍ ನೀಡಿದ್ದರೂ ಸಹ ರೂಮರ್‍ ಗಳು ಮಾತ್ರ ಹರಿದಾಡುತ್ತಲೇ ಇದೆ.