ದೇಹದ ಮೈಮಾಟ ಪ್ರದರ್ಶನದಲ್ಲಿ ಎಲ್ಲಾ ಗೇಟ್ ದಾಟಿದ ಶೋಭಿತಾ, ಡ್ರೆಸ್ ಕೊಂಚ ಜಾರಿದರೇ ಏನು ಗತಿ ಎಂದ ಫ್ಯಾನ್ಸ್….!

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್…

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ದೇಹದ ಮೈಮಾಟ ಪ್ರದರ್ಶನಕ್ಕೆ ಅಡ್ಡಿಯಿರುವ ಎಲ್ಲಾ ಗೇಟ್ ಗಳನ್ನು ದಾಟಿದ್ದಾರೆಯೇ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ.

30 ವರ್ಷ ವಯಸ್ಸಿನ ಶೋಭಿತಾ ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ನಟಿಯರನ್ನು ಮೀರಿಸುವಂತೆ ಗ್ಲಾಮರ್‍ ಶೋ ನಲ್ಲಿ ಮಿತಿ ಮೀರುತ್ತಿದ್ದಾರೆ ಎನ್ನಲಾಗುತ್ತಿದೆ. ತೆಲುಗು ಸಿನೆಮಾಗಳಲ್ಲಿ ಮಾತ್ರವಲ್ಲದೇ ತಮಿಳು, ಹಿಂದಿ ಭಾಷೆಗಳಲ್ಲಿ ಒಳ್ಳೆಯ ಅವಕಾಶಗಳನ್ನು ಪಡೆದುಕೊಂಡು ಕೆರಿಯರ್‍ ಸಾಗಿಸುತ್ತಿದ್ದಾರೆ. ಪೊನ್ನಿಯನ್ ಸೆಲ್ವನ್ ಸಿನೆಮಾದ ಮೂಲಕ ಭಾರಿ ಫೇಂ ಪಡೆದುಕೊಂಡ ಶೋಭಿತಾ ಕೆಲವೊಂದು ವೆಬ್ ಸಿರೀಸ್ ಮೂಲಕವೂ ಭಾರಿ ಖ್ಯಾತಿ ಪಡೆದುಕೊಂಡರು. ಕಳೆದ ಫೆಬ್ರವರಿ ಮಾಹೆಯಲ್ಲಿ ತೆರೆಕಂಡ ದಿ ನೈಟ್ ಮ್ಯಾನೇಜರ್‍ ಸಿರೀಸ್ ಕೊಂಚ ಗ್ಲಾಮರ್‍ ಶೋ ಮಾಡಿದ್ದರು. ಜೂನ್ 30 ರಂದು ದಿ ನೈಟ್ ಮ್ಯಾನೇಜರ್‍ 2 ಸಹ ಆಕೆ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಮೊದಲ ಪಾರ್ಟ್ ನಲ್ಲಿ ಕೊಂಚ ಗ್ಲಾಮರ್‍ ಮಾಡಿದ ಶೋಭಿತಾ ಸೆಕೆಂಡ್ ಪಾರ್ಟ್‌ನಲ್ಲಂತೂ ಕೆಲವೊಂದು ಇಂಟಿಮೇಟ್ ದೃಶ್ಯಗಳಲ್ಲಿ ನಟಿಸಿದ್ದರು. ಆಕೆಯ ಬೆಡ್ ರೂಂ ದೃಶ್ಯಗಳು ಈಗಲೂ ಸಹ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಶೋಭಿತಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಬೋಲ್ಡ್ ಪೊಟೋಶೂಟ್ಸ್ ಮೂಲಕ ಬ್ಯುಸಿಯಾಗಿರುತ್ತಾರೆ. ಟ್ರೆಂಡಿ ಔಟ್ ಫಿಟ್ ಗಳಲ್ಲಿ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೋಸ್ ಕೊಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಮತ್ತೊಮ್ಮೆ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಟ್ರೆಂಡಿ ಔಟ್ ಫಿಟ್ ನಲ್ಲಿ ಮಿತಿಮೀರಿ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಸಂಪೂರ್ಣವಾಗಿ ಕ್ಲೀವೇಜ್ ಕಾಣಿಸುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಮತಷ್ಟು ಕಡೆ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ನಟಿ ಶೋಭಿತಾ ಸಿನೆಮಾಗಳ ಜೊತೆಗೆ ವೈಯುಕ್ತಿಕ ವಿಚಾರಗಳಿಂದಲೂ ಸಹ ಸುದ್ದಿಯಾಗುತ್ತಿರುತ್ತಾರೆ. ಸುಮಾರು ದಿನಗಳಿಂದ ಶೋಭಿತಾ ಹಾಗೂ ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಪ್ರೇಮ ಪಯಣ ಸಾಗಿಸುತ್ತಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಲೇ ಇದೆ. ಅನೇಕ ಬಾರಿ ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಬ್ಬರು ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಸಿನೆಮಾಗಳು ವೆಬ್ ಸಿರೀಸ್ ಗಳ ಮೂಲಕ ಶೋಭಿತಾ ಪುಲ್ ಬ್ಯುಸಿಯಾಗಿ ಕೆರಿಯರ್‍ ಸಾಗಿಸುತ್ತಿದ್ದಾರೆ.