Film News

ಮತ್ತೇರಿಸುವಂತಹ ಲುಕ್ಸ್, ಕ್ಲೀವೇಜ್ ಶೋ ಮೂಲಕ ಇಂಟರ್ ನೆಟ್ ನಲ್ಲಿ ಆಟಂ ಬಾಂಬ್ ಸಿಡಿಸಿದ ನಟಿ ಶೋಭಿತಾ ಧೂಲಿಪಾಲ…..!

ತೆಲುಗು ಮೂಲದ ನಟಿಯಾದರೂ ಸಹ ಬಾಲಿವುಡ್ ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡ ಹಾಟ್ ಬ್ಯೂಟಿ ಶೋಭಿತಾ ಧೂಳಿಪಾಲ ಬಾಲಿವುಡ್ ಹಾಟ್ ನಟಿಯರನ್ನೂ ಸಹ ಮೀರಿ ಹಾಟ್ ಪೋಸ್ ಗಳನ್ನು ಕೊಡುತ್ತಾರೆ. ಇದೀಗ ಆಕೆ ಹಾಟ್ ನೆಸ್ ಎಂಬ ಪದಕ್ಕೆ ಅಸಲಿ ಅರ್ಥ ಬರುವಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.  ದಿನೇ ದಿನೇ ಶೋಭಿತಾ ಮತಷ್ಟು ಹಾಟ್ ಅಂಡ್ ಬೋಲ್ಡ್ ಆಗಿ ಪೋಸ್ ಗಳನ್ನು ಕೊಡುತ್ತಿದ್ದಾರೆ. ಇದೀಗ ಪಿಂಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ತೆನಾಲಿ ಮೂಲದ 30 ವರ್ಷದ ಯಂಗ್ ಬ್ಯೂಟಿ ಶೋಭಿತಾ ಗೂಢಾಚಾರಿ ಎಂಬ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು. ಈ ಹಾಟ್ ಅಂಡ್ ಯಂಗ್ ಬ್ಯೂಟಿ ತೆಲುಗು, ಹಿಂದಿ, ತಮಿಳು ಭಾಷೆಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಬಿಕಿನಿ, ಟ್ರೆಂಡಿ, ಟ್ರೆಡಿಷನಲ್ ಸೇರಿದಂತೆ ವಿಭಿನ್ನ ರೀತಿಯ ಹಾಟ್ ಪೋಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಗ್ಲಾಮರ್‍ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಸಿನೆಮಾಗಳಲ್ಲಿ ಮಾತ್ರವಲ್ಲದೇ ಸೋಷಿಯಲ್ ಮಿಡಿಯಾದಲ್ಲೂ ಸಹ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಟ್ರೀಟ್ ಮೂಲಕ ಪಡ್ಡೆ ಹುಡುಗರ ನಿದ್ದೆ ಗೆಡಿಸುತ್ತಿರುತ್ತಾರೆ.

ಸದ್ಯ ನಟಿ ಶೋಭಿತಾ ಹೆಚ್ಚಾಗಿ ವೆಬ್ ಸಿರೀಸ್ ಗಳತ್ತ ಮುಖ ಮಾಡಿದ್ದಾರೆ. ಬೋಲ್ಡ್ ಕಂಟೆಂಟ್ ಇರುವಂತಹ ಸಿರೀಸ್ ಗಳಲ್ಲಿ ನಟಿಸುತ್ತಾ ಮತಷ್ಟು ಫೇಂ ಪಡೆದುಕೊಳ್ಳುತ್ತಿದ್ದಾರೆ. ಕಥೆ ಪಾತ್ರ ಡಿಮ್ಯಾಂಡ್ ಮಾಡಿದರೇ ಆಕೆ ಎಷ್ಟು ದೂರ ಬೇಕಾದರೂ ಹೋಗಲು ಸಿದ್ದ ಎನ್ನುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಶೋಭಿತಾ ಸದಾ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿರು‌ತ್ತಾರೆ. ಇದೀಗ ಶೋಭಿತಾ ಪಿಂಕ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಹಾಟ್ ಪೋಸ್ ಮಾಡುವುದರ ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಮೂಲಕ ಯುವಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ.  ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ.

ಸದ್ಯ ಶೋಭಿತಾ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇತ್ತೀಚಿಗಷ್ಟೆ ಬಿಡುಗಡೆಯಾದ ದಿ ನೈಟ್ ಮ್ಯಾನೇಜರ್‍ ಎಂಬ ವೆಬ್ ಸಿರೀಸ್ ನಲ್ಲಿ ಶೋಭಿತಾ ಬೋಲ್ಡ್ ದೃಶ್ಯಗಳಲ್ಲಿ ಸಹ ಕಾಣಿಸಿಕೊಂಡಿದ್ದರು.

Most Popular

To Top