Film News

ಬ್ಲಾಕ್ ಬಿಕಿನಿಯಲ್ಲಿ, ರಾತ್ರಿ ಸಮಯದಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಹಾಟ್ ಬ್ಯೂಟಿ ಶ್ರದ್ದಾ ದಾಸ್……!

ಸೌಂದರ್ಯ ಅಭಿನಯ ಎರಡೂ ಇದ್ದರೂ ಕೆಲ ನಟಿಯರು ಸ್ಟಾರ್‍ ಡಂ ಗಿಟ್ಟಿಸಿಕೊಳ್ಳಲು ವಿಫಲರಾಗುತ್ತಾರೆ. ಅಂತಹ ನಟಿಯರ ಸಾಲಿಗೆ ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಸಹ ಸೇರುತ್ತಾರೆ. ಸಿದ್ದು ಫ್ರಂ ಶ್ರೀಕಾಕುಳಂ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಅನೇಕ ತೆಲುಗು ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆ ಸ್ಟಾರ್‍ ನಟಿಯರ ಸಾಲಿನಲ್ಲಿ ಸೇರಿಕೊಳ್ಳಲು ವಿಫಲರಾದರು. ಆದರೆ ಅನೇಕ ಸಿನೆಮಾಗಳಲ್ಲಿ ಬೋಲ್ಡ್ ಅಂಡ್ ರೊಮ್ಯಾಂಟಿಕ್ ಪಾತ್ರಗಳ ಮೂಲಕ ಫೇಂ ಪಡೆದುಕೊಂಡರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಸಖತ್ ಸದ್ದು ಮಾಡುತ್ತಾರೆ. ಇದೀಗ ಆಕೆ ಹಂಚಿಕೊಂಡ ಕೆಲವು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಹಾಟ್ ಬ್ಯೂಟಿ ಶ್ರದ್ದಾ ದಾಸ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಸಮಯದಲ್ಲಿ ಸ್ಟಾರ್‍ ನಟಿಯಾಗಿಬಿಡುತ್ತಾರೆ ಎಂದು ಎಲ್ಲರೂ ಅಂದುಕೊಂಡಿದ್ದರು. ಆದರೆ ಆಕೆ ಮಾತ್ರ ಸ್ಟಾರ್‍ ಡಮ್ ಗಿಟ್ಟಿಸಿಕೊಳ್ಳಲು ವಿಫಲರಾದರು ಎನ್ನಬಹುದಾಗಿದೆ. ಆದರೆ ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ. ಆದರೆ ಸಿನೆಮಾಗಳಲ್ಲಿ ಕ್ರೇಜಿ ಕ್ಯಾರೆಕ್ಟರ್‍ ಗಳ ಮೂಲಕ ಸಾಗುತ್ತಿದ್ದಾರೆ. ಜೊತೆಗೆ ಡಿ ಶೋ ನಲ್ಲಿ ಜಡ್ಜ್ ಆಗಿಯೂ ಕಾಣಿಸಿಕೊಳ್ಳುತ್ತಾ ಸ್ಟೇಜ್ ಮೇಲೆ ಆಗಾಗ ಗ್ಲಾಮರಸ್ ಡ್ಯಾನ್ಸ್ ಸಹ ಮಾಡುತ್ತಿರುತ್ತಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡುತ್ತಿರುತ್ತಾರೆ.

ನಟ ಶ್ರದ್ದಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ಬಾಲಿವುಡ್ ನಟಿಯರನ್ನೂ ಮೀರಿ ಬೋಲ್ಡ್ ಶೋ ಮಾಡುತ್ತಿರುತ್ತಾರೆ. ಸಮ್ಮರ್‍ ವಕೇಷನ್ ನಿಮಿತ್ತ ಶ್ರದ್ದಾ ಮುಂಬೈ ಸಮೀಪದ ರೆಸಾರ್ಟ್ ಒಂದರಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಸ್ವಿಮ್ಮಿಂಗ್ ಪೂಲ್ ನಲ್ಲಿ ಆಕೆ ನೆಂದ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಬ್ಲಾಕ್ ಕಲರ್‍ ಬಿಕಿನಿಯಲ್ಲಿ ಕ್ಲೀವೇಜ್, ಥೈಸ್ ಶೋ ಮಾಡುವ ಮೂಲಕ ಪಡ್ಡೆಹುಡುಗರಿಗೆ ನಕ್ಷತ್ರಗಳನ್ನು ತೋರಿಸಿದ್ದಾರೆ. ರಾತ್ರಿ ಸಮಯದಲ್ಲಿ ಒಂಟಿಯಾಗಿ ಸ್ವಿಮ್ಮಿಂಗ್ ಪೂಲ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಜೊತೆಗೆ ಆಕೆ ಈ ಪೊಟೋಗಳಿಗೆ ಆಕೆ ನಮ್ಮ ಮನೆಯ ಬಳಿಯೇ ಇರುವ ಹೊಸ ಸ್ಥಳ ಎಂಬ ಕಾಮೆಂಟ್ಸ್ ಸಹ ಹಂಚಿಕೊಂಡಿದ್ದಾರೆ.

ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಸದ್ಯ ಶ್ರದ್ದಾ ವೆಬ್ ಸಿರೀಸ್ ಗಳು ಹಾಗೂ ಕಿರುತೆರೆಯ ಶೋಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸದಾ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಲೇ ಇರುತ್ತಾರೆ. ಕೊನೆಯದಾಗಿ ಆಕೆ ಖಾಕಿ ದಿ ಬಿಹಾರ್‍ ಚಾಪ್ಟರ್‍ ಎಂಬ ವೆಬ್ ಸಿರೀಸ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.

Most Popular

To Top