ಟೈಟ್ ಫಿಟ್ ಬಾಡಿಕಾನ್ ಡ್ರೆಸ್ ನಲ್ಲಿ ಟಾಪ್ ಸೌಂದರ್ಯದ ಮೂಲಕ ಹಲ್ ಚಲ್ ಸೃಷ್ಟಿಸಿದ ಹಾಟ್ ಬ್ಯೂಟಿ ಶ್ರದ್ದಾದಾಸ್……!

Follow Us :

ಗ್ಲಾಮರ್‍ ಬ್ಯೂಟಿ ಶ್ರದ್ದಾದಾಸ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬೋಲ್ಡ್ ಆಗಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಿದ್ದಾರೆ. ಆಕೆ ಸಿದ್ದು ಫ್ರಂ ಶ್ರೀಕಾಕುಳಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ತೆಲುಗಿನಲ್ಲಿ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಕೂಡ ಆಕೆಗೆ ಅಂದುಕೊಂಡ ಸಕ್ಸಸ್ ದೊರೆಯಲಿಲ್ಲ. ಆದರೂ ಸಹ ಆಕೆ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಸಾಗುತ್ತಿದ್ದಾರೆ. ಇದೀಗ ಆಕೆ ಸಿನೆಮಾಗಳಿಗಿಂತ ವೆಬ್ ಸಿರೀಸ್ ಹಾಗೂ ಕಿರುತೆರೆಯಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ.

ಬೋಲ್ಡ್ ಬ್ಯೂಟಿ ಶ್ರದ್ದಾದಾಸ್‌ ಈ ಹಿಂದೆ ಸಿನೆಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಆದರೆ ಇದೀಗ ಕಿರುತೆರೆಯಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತನ್ನ ದೇಹದ ಮೈಮಾಟದೊಂದಿಗೆ ಕಿರುತೆರೆ ಪ್ರೇಕ್ಷರನ್ನು ಇದೀಗ ರಂಜಿಸುತ್ತಿದ್ದಾರೆ. ತೆಲುಗಿನ ಖ್ಯಾತ ಡ್ಯಾನ್ಸ್ ಡಿ ಶೋಗೆ ಜಡ್ಜ್ ಆಗಿದ್ದಾರೆ. ಇನ್ನೇನು ಈ ಢೀ-15 ಗ್ರಾಂಡ್ ಫಿನಾಲೆ ಸಹ ಹತ್ತಿರದಲ್ಲೇ ಇದೆ. ಈ ಶೋನ ಸೆಮಿ ಫೈನಲ್ ಗಾಗಿ ಶ್ರದ್ದಾದಾಸ್ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸೆಮಿ ಫೈನಲ್ ಶೋ ಪ್ರಮೋಷನ್ ನಿಮಿತ್ತ ಆಕೆ ಈ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಇನ್ನೂ ಶ್ರದ್ದಾ ದಾಸ್ ಮತ್ತೊಮ್ಮೆ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಈ ಪೊಟೋಗಳಲ್ಲಿ ಆಕೆ ಮತಷ್ಟು ಗ್ಲಾಮರ್‍ ಡೋಸ್ ಏರಿಸಿದ್ದಾರೆ. ತನ್ನ ದೇಹದ ಮೈಮಾಟದೊಂದಿಗೆ ಯುವಕರ ಹೃದಯ ಕದಿಯುವ ಕೆಲಸ ಮಾಡಿದ್ದಾರೆ. ಟೈಟ್ ಫಿಟ್ ಬಾಡಿಕಾನ್ ನಲ್ಲಿ ಆಕೆ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ಒಂದು ಕಡೆ ಫ್ಯಾಷನ್ ಸೆನ್ಸ್ ಮತ್ತೊಂದು ಕಡೆ ಗ್ಲಾಮರ್‍ ಶೋ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಟೈಟ್ ಫಿಟ್ ಡ್ರೆಸ್ ನಲ್ಲಿ ಆಕೆ ಮತಷ್ಟು ಹಾಟ್ ಆಗಿ ಕಾಣಿಸಿಕೊಂಡಿದ್ದು, ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳಿಗೆ ಸೋಷಿಯಲ್ ಮಿಡಿಯಾದಲ್ಲಿ ಒಳ್ಳೆಯ ಸ್ಪಂದನೆ ದೊರೆತಿದೆ. ಆಕೆಯ ಅಭಿಮಾನಿಗಳು ಮಾತ್ರವಲ್ಲದೇ ಅನೇಕರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಸದ್ಯ ಶ್ರದ್ದಾ ವೆಬ್ ಸಿರೀಸ್ ಗಳು ಹಾಗೂ ಕಿರುತೆರೆಯ ಶೋಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಸದಾ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಲೇ ಇರುತ್ತಾರೆ. ಕೊನೆಯದಾಗಿ ಆಕೆ ಖಾಕಿ ದಿ ಬಿಹಾರ್‍ ಚಾಪ್ಟರ್‍ ಎಂಬ ವೆಬ್ ಸಿರೀಸ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.