Film News

ಆರೆಂಜ್ ಕಲರ್ ಲೆಹಂಗಾದಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಶ್ರದ್ದಾ, ದೇವರು ಕಳುಹಿಸಿದ ಯೂನಿಕ್ ಪೀಸ್ ಎಂದ ಫ್ಯಾನ್ಸ್……!

ಸೌತ್ ನ ಹಾಟ್ ಅಂಡ್ ಬೋಲ್ಡ್ ನಟಿ ಎಂದೇ ಖ್ಯಾತಿ ಪಡೆದುಕೊಂಡಿರುವ ಶ್ರದ್ದಾದಾಸ್ ಸೌಂದರ್ಯ ಹಾಗೂ ಅಭಿನಯ ಎರಡೂ ಇದ್ದರೂ ಸಹ ಆಕೆ ಸ್ಟಾರ್‍ ನಟಿಯಾಗಲು ವಿಫಲರಾದರು ಎಂದೇ ಹೇಳಬಹುದು. ಸಿದ್ದು ಫ್ರಂ ಶ್ರೀಕಾಕುಳಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ಸದ್ಯ ಆಕೆ ಸಿನೆಮಾಗಳಿಗಿಂತ ವೆಬ್ ಸಿರೀಸ್ ಹಾಗೂ ಕಿರುತೆರೆಯಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಬೋಲ್ಡ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನು ಸೃಷ್ಟಿಸುತ್ತಿರುತ್ತಾರೆ.

ಸಿನಿರಂಗದಲ್ಲಿ ಗ್ಲಾಮರ್‍ ಅಭಿನಯ ಎರಡೂ ಇದ್ದೂ ಸಕ್ಸಸ್ ಕಾಣದ ನಟಿಯರ ಸಾಲಿಗೆ ಶ್ರದ್ದಾದಾಸ್ ಸಹ ಸೇರುತ್ತಾರೆ ಎನ್ನಬಹುದು. ನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರೂ ಸಹ ಆಕೆ ಸ್ಟಾರ್‍ ನಟಿಯಾಗಲು ವಿಫಲರಾದರು. ಆದರೆ ಸಣ್ಣಪುಟ್ಟ ಸಿನೆಮಾಗಳಲ್ಲಿ ನಟಿಯಾಗಿ, ಸಪೋರ್ಟಿಂಗ್ ರೋಲ್ಸ್ ಮಾಡುತ್ತಾ ತನ್ನ ಅಭಿನಯದ ಮೂಲಕ ತನ್ನದೇ ಆದ ಅಭಿಮಾನಿ ಬಳಗವನ್ನು ಸಹ ಪಡೆದುಕೊಂಡಿದ್ದಾರೆ. ಸ್ಟಾರ್‍ ನಟರಾದ ಪ್ರಭಾಸ್, ಅಲ್ಲುಅರ್ಜುನ್ ರವರ ಸಿನೆಮಾಗಳಲ್ಲಿ ನಟಿಸಿ ಮತಷ್ಟು ಫೇಂ ಪಡೆದುಕೊಂಡರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಬಾಲಿವುಡ್ ನಟಿಯರನ್ನೂ ಮೀರಿಸುವಂತಹ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ದಿನೇ ದಿನೇ ಗ್ಲಾಮರಸ್ ಆಗಿ ಬೋಲ್ಡ್ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ.

ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಸಹ ಬ್ಯುಸಿಯಾಗಿದ್ದಾರೆ. ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ನೆಟ್ಟಿಗರನ್ನು ಮಸ್ಮರೈಜ್ ಮಾಡುತ್ತಿರುತ್ತಾರೆ. ಮಾಡ್ರನ್, ಟ್ರೆಂಡಿ, ಟ್ರೆಡಿಷನಲ್ ವೇರ್‍ ನಲ್ಲಿ ಹಾಟ್ ಆಗಿ ಪೋಸ್ ಕೊಡುತ್ತಿರುತ್ತಾರೆ. ಇದೀಗ ಆಕೆ ಆರೆಂಜ್ ಕಲರ್‍ ಡ್ರೆಸ್ ನಲ್ಲಿ ಮಿಂಚಿದ್ದಾರೆ. ಲೆಹಂಗಾದಲ್ಲಿ ಹದಿಹರೆಯದ ಯುವತಿಯಂತೆ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಟಾಪ್ ಗ್ಲಾಮರ್‍ ಶೋ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆ ಹಂಚಿಕೊಂಡ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಬ್ಯೂಟಿಪುಲ್, ಸೆಕ್ಸಿ, ಬೋಲ್ಡ್ ಬ್ಯೂಟಿ, ದೇವಲೋಕದ ಸುಂದರಿ, ಅಪ್ಸರೆ ಎಂಬೆಲ್ಲಾ ಕಾಮೆಂಟ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

Most Popular

To Top