ಸೀರೆಯಲ್ಲೂ ಸಹ ಬೋಲ್ಡ್ ನೆಸ್ ಪ್ರದರ್ಶನ ಮಾಡಿದ ಬ್ಯೂಟಿ, ಕಾರಿನ ಬಳಿ ಎದೆಯ ಸೌಂದರ್ಯ ಶೋ ಮಾಡಿದ ಶ್ರದ್ದಾ ದಾಸ್…..!

Follow Us :

ಸಿನಿರಂಗದಲ್ಲಿ ಸೌಂದರ್ಯ, ಅಭಿನಯ ಎರಡೂ ಇದ್ದರೂ ಸಹ ಸ್ಟಾರ್‍ ನಟಿಯಾಗಲು ಅನೇಕರು ವಿಫಲರಾಗಿರುತ್ತಾರೆ. ಈ ಸಾಲಿಗೆ ಹಾಟ್ ಬ್ಯೂಟಿ ಶ್ರದ್ದಾದಾಸ್ ಸಹ ಸೇರುತ್ತಾರೆ. ಶ್ರದ್ದಾದಾಸ್ ಸಿದ್ದು ಫ್ರಂ ಶ್ರೀಕಾಕುಳಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ತೆಲುಗಿನಲ್ಲಿ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಕೂಡ ಆಕೆಗೆ ಅಂದುಕೊಂಡ ಸಕ್ಸಸ್ ದೊರೆಯಲಿಲ್ಲ. ಆದರೆ ಆಕೆ ಸೋಷಿಯಲ್ ಮಿಡಿಯಾದಲ್ಲಂತೂ ತುಂಬಾನೆ ಫೇಮಸ್ ಆಗಿದ್ದಾರೆ. ಇದೀಗ ಸೀರೆಯಲ್ಲೂ ಸಹ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ಶ್ರದ್ದಾ ದಾಸ್ ಸಿದ್ದು ಫ್ರಂ ಶ್ರೀಕಾಕುಳಂ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಮತಷ್ಟು ಸಿನೆಮಾಗಳಲ್ಲಿ ನಟಿಸಿದ್ದರು. ಆದರೆ ಸ್ಟಾರ್‍ ಡಂ ಪಡೆದುಕೊಳ್ಳಲು ಮಾತ್ರ ವಿಫಲರಾದರು. ಬಳಿಕ ಆಕೆ ಬೋಲ್ಡ್ ರೋಲ್ಸ್ ಗಳಲ್ಲಿ ಕಾಣಿಸಿಕೊಳ್ಳುತ್ತಾ ಸಕ್ಸಸ್ ಕಂಡುಕೊಂಡರು. ಈ ಕಾರಣದಿಂದ ಆಕೆ ಅಂತಹುದೇ ಪಾತ್ರಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇತ್ತೀಚಿಗೆ ಆಕೆ ಏಕ್ ಮಿನಿ ಕಥ ಚಿತ್ರಂ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿನೆಮಾ ಸಹ ಒಳ್ಳೆಯ ಸಕ್ಸಸ್ ಕಂಡುಕೊಂಡಿತ್ತು. ಇನ್ನೂ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಆಕರ್ಷಣೆ ಮಾಡುತ್ತಿರುತ್ತಾರೆ. ಮಾಡ್ರನ್ ಡ್ರೆಸ್, ಶಾರ್ಟ್ ಡ್ರೆಸ್, ಬಿಕಿನಿಯಲ್ಲಿ ಹಾಟ್ ಪೋಸ್ ಕೊಡುತ್ತಾ ಎಲ್ಲರನ್ನೂ ಸೆಳೆಯುತ್ತಿದ್ದ ಶ್ರದ್ದಾ ಇದೀಗ ಸೀರೆಯಲ್ಲೂ ಸಹ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ಇನ್ನೂ ಶ್ರದ್ದಾದಾಸ್ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುತ್ತಾರೆ. ಈ ಹಿಂದೆ ಮಾಡ್ರನ್ ಡ್ರೆಸ್ ಗಳಲ್ಲಿ ಹಾಟ್ ಅಂಡ್ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದರು. ಇದೀಗ ಸೀರೆಯಲ್ಲಿ ಕಾಣಿಸಿಕೊಂಡು ಸೀರೆಯಲ್ಲೂ ಸಹ ಟೆಂಪ್ಟ್ ಮಾಡಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಸೀರೆಯನ್ನು ಧರಿಸಿ ಕ್ಯೂಟ್ ಆಗಿ ಕಾಣಿಸಿಕೊಳ್ಳುವುದರ ಜೊತೆಗೆ ಬೋಲ್ಡ್ ಆಗಿಯೂ ಸಹ ಪೋಸ್ ಕೊಟ್ಟಿದ್ದಾರೆ. ಆಕೆ ಧರಿಸಿದ ಬ್ಲೌಜ್ ನಲ್ಲಿ ಎದೆಯು ಎದ್ದುಬರುವಂತೆ ಕಾಣುತ್ತಿದೆ. ದುಬಾರಿ ಕಾರಿನ ಬಳಿ ಹಾಟ್ ಆಗಿ ನಿಂತುಕೊಂಡು ಯುವಕರ ನಿದ್ದೆ ಕದ್ದಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.