Film News

ದಿನೇ ದಿನೇ ಡ್ರೆಸ್ ಸೈಜ್ ಕಡಿಮೆ ಮಾಡುತ್ತಿರುವ ಶ್ರದ್ದಾ, ಥೈಸ್ ಶೋ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ಬ್ಯೂಟಿ….!

ಹಾಟ್ ಬಾಂಬ್ ಶ್ರದ್ದಾದಾಸ್ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕ ಹೆಚ್ಚು ಕ್ರೇಜ್ ಪಡೆದುಕೊಂಡರು ಎಂದರೇ ತಪ್ಪಾಗಲಾರದು. ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಶ್ರದ್ದಾ ಸದಾ ಬೋಲ್ಡ್ ಪೊಟೋಗಳ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ಮಾಡ್ರನ್, ಟ್ರೆಂಡಿ ಡ್ರೆಸ್ ಗಳಲ್ಲಿ ಹಾಟ್ ಪೋಸ್ ಕೊಡುತ್ತಿರುತ್ತಾರೆ. ಆಕೆ ಸೀರೆಯಲ್ಲೂ ಸಹ ಮತ್ತೇರಿಸುವಂತೆಯೇ ಲುಕ್ಸ್ ಕೊಡುತ್ತಿರುತ್ತಾರೆ. ಹಾಟ್ ಟ್ರೀಟ್ ಗೆ ಕೇರಾಫ್ ಅಡ್ರೆಸ್ ಎಂದೇ ಆಕೆಯನ್ನು ಕರೆಯಲಾಗುತ್ತಿರುತ್ತದೆ.  ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾವನ್ನು ಶೇಕ್ ಮಾಡುತ್ತಿವೆ.

ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಹಾಟ್ ಪೋಸ್ ಕೊಡುತ್ತಿರುವ ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಇದೀಗ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಪ್ರತಿ ಬಾರಿ ಆಕೆ ವಿಭಿನ್ನ ರೀತಿಯಲ್ಲೇ ಅಭಿಮಾನಿಗಳನ್ನು ಹಾಗೂ ಫಾಲೋವರ್ಸ್‌ಗಳನ್ನು ರಂಜಸುತ್ತಿರುತ್ತಾರೆ. ಸದ್ಯ ಶ್ರದ್ದಾದಾಸ್ ವೇಕೇಷನ್ ನಲ್ಲಿದ್ದಾರೆ. ವೇಕೇಷನ್ ನಲ್ಲಿ ರಿಲ್ಯಾಕ್ಸ್ ಆಗುತ್ತಾ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳಿಗಾಗಿ ಅಲ್ಲಿನ ಸುಂದರವಾದ ತಾಣಗಳಲ್ಲಿ ತೆಗೆದ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಶಾರ್ಟ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಹಾಟ್ ಬಾಂಬ್ ಎಂದೇ ಕರೆಯಲಾಗುವ ಶ್ರದ್ದಾ ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿಯೇ ಇರುತ್ತಾರೆ. ಇದೀಗ ಆಕೆ ವೆಕೇಷನ್ ಗೆ ಹಾರಿದ್ದು, ಎಂಜಾಯ್ ಮಾಡುತ್ತಾ ಅಲ್ಲಿನ ಕೆಲವೊಂದು ಪೊಟೋಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಈ ಪೊಟೋಗಳನನ್ನು ನೋಡಿದರೇ ಆಕೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಶಾರ್ಟ್ ಡ್ರೆಸ್ ನಲ್ಲಿ ಥೈಸ್ ಶೋ ಮಾಡುವ ಮೂಲಕ ಯುವಕರು ಕಕ್ಕಾಬಿಕ್ಕಿಯಾಗುವಂತೆ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಕದಿದ್ದಾರೆ. ಜೊತೆಗೆ ಕ್ಯೂಟ್ ಆಗಿ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಸದ್ಯ ಶ್ರದ್ದಾ ಸಿನೆಮಾಗಳು ಹಾಗೂ ಕಿರುತೆರೆಯಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಟ್ರೀಟ್ ನೀಡುತ್ತಾ ಮತಷ್ಟು ಅಭಿಮಾನಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಡಿ ಶೋ ನಲ್ಲಿ ಜಡ್ಜ್ ಆಗಿ ಭಾಗಿಯಾಗಿ ಆ ವೇದಿಕೆಯ ಮೇಲೂ ಸಹ ಆಗಾಗ ಹಾಟ್ ಡ್ಯಾನ್ಸ್ ಮೂಲಕ ರಂಜಿಸುತ್ತಿರುತ್ತಾರೆ.

Most Popular

To Top