Film News

ವಿರಹ ವೇದನೆಯನ್ನು ತಾಳಲಾರೆನು ಎಂಬಂತೆ ಹಾಟ್ ಪೋಸ್ ಕೊಟ್ಟ ಶ್ರದ್ದಾ, ರೆಡ್ ಡ್ರೆಸ್ ನಲ್ಲಿ ಬೋಲ್ಡ್ ಲುಕ್ಸ್ ಕೊಟ್ಟ ಬ್ಯೂಟಿ…..!

ಬೋಲ್ಡ್ ಬ್ಯೂಟಿ ಶ್ರದ್ದಾದಾಸ್‌ ಈ ಹಿಂದೆ ಸಿನೆಮಾಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದರು. ಆದರೆ ಇದೀಗ ಕಿರುತೆರೆಯಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ತನ್ನ ದೇಹದ ಮೈಮಾಟದೊಂದಿಗೆ ಕಿರುತೆರೆ ಪ್ರೇಕ್ಷರನ್ನು ಇದೀಗ ರಂಜಿಸುತ್ತಿದ್ದಾರೆ. ತೆಲುಗಿನ ಖ್ಯಾತ ಡ್ಯಾನ್ಸ್ ಡಿ ಶೋಗೆ ಜಡ್ಜ್ ಆಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಬ್ಯಾಕ್ ಟು ಬ್ಯಾಕ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇದ್ದಾರೆ. ಇದೀಗ ಆಕೆ ರೆಡ್ ಕಲರ್‍ ಡ್ರೆಸ್ ನಲ್ಲಿ ವಿರಹ ವೇದನೆಯಿಂದ ಕೂಡಿದ ಪೊಟೋಗಳನ್ನು ಹಂಚಿಕೊಂಡಿದ್ದು ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಗ್ಲಾಮರ್‍ ಬ್ಯೂಟಿ ಶ್ರದ್ದಾದಾಸ್ ಸಿದ್ದು ಫ್ರಂ ಶ್ರೀಕಾಕುಳಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ತೆಲುಗಿನಲ್ಲಿ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಕೂಡ ಆಕೆಗೆ ಅಂದುಕೊಂಡ ಸಕ್ಸಸ್ ದೊರೆಯಲಿಲ್ಲ. ಇದೀಗ ಆಕೆ ಸಿನೆಮಾಗಳಿಗಿಂತ ವೆಬ್ ಸಿರೀಸ್ ಹಾಗೂ ಕಿರುತೆರೆಯಲ್ಲೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಬೋಲ್ಡ್ ಎಂಬ ಪದಕ್ಕೆ ಕೇರಾಫ್ ಎಂದೇ ಕರೆಯಲಾಗುವ ಶ್ರದ್ದಾದಾಸ್ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಟ್ರೆಂಡಿ, ಮಾಡ್ರನ್, ಬಾಡಿಕಾನ್, ಟ್ರೇಡಿಷನಲ್ ವೇರ್‍ ಹೀಗೆ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಆಕೆ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ಶ್ರದ್ದಾದಾಸ್ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಮೈಂಡ್ ಬ್ಲಾಕ್ ಆಗುಂವತಹ ಪೋಸ್ ಗಳನ್ನು ಹಂಚಿಕೊಂಡಿದ್ದಾರೆ. ಸೋಫಾದ ಮೇಲೆ ಕುಳಿತು ರೆಡ್ ಕಲರ್‍ ಸ್ಲೀವ್ ಲೆಸ್ ಸ್ಕರ್ಟ್‌ನಲ್ಲಿ ವಿರಹ ವೇದನೆಯನ್ನು ಅನುಭವಿಸುತ್ತಾ ಪೋಸ್ ಕೊಟ್ಟಿದ್ದಾರೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆದಂತಹ ಅಭಿಮಾನಿಗಳು ನಿದ್ದೆಗೆಡಿಸಿಕೊಂಡಿದ್ದಾರೆ. ಸೋಫಾದಲ್ಲಿ ವಿವಿಧ ಭಂಗಿಮಗಳಲ್ಲಿ ಆಕೆ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಎದ್ದು ಬರುವಂತೆ ಕಾಣುತ್ತಿರುವ ಟಾಪ್ ಸೌಂದರ್ಯದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ. ಜೊತೆಗೆ ಪೊಟೋಗಳು ಸಹ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ನಟಿ ಶ್ರದ್ದಾ ಹಂಚಿಕೊಂಡಿರುವ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ವಿರಹ ವೇದನೆ ನೆಕ್ಸ್ಟ್ ಲೆವೆಲ್ ಎಂದು ಬೋಲ್ಡ್ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಮತ್ತೆ ಕೆಲವರು ವೀಕೆಂಡ್ ಟ್ರೀಟ್ ಅದುರ್ಸ್ ಎಂದು ಕಾಮೆಂಟ್ ಮಾಡಿದ್ದಾರೆ. ಕೊನೆಯದಾಗಿ ಆಕೆ ಏಕ್ ಮಿನಿ ಕಥ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಜೊತೆಗೆ ಡಿ ಶೋ ಎಂಬ ರಿಯಾಲಿಟಿ ಕಾರ್ಯಕ್ರಮದ ಜಡ್ಜ್ ಆಗಿದ್ದಾರೆ. ಸಮಯ ಸಿಕ್ಕಾಗಲೆಲ್ಲಾ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

Most Popular

To Top