Film News

ಪ್ಯಾಂಟ್ ಲೆಸ್ ಆಗಿ ಹಾಟ್ ಪೋಸ್ ಕೊಟ್ಟ ಶ್ರದ್ದಾದಾಸ್, ಆರೇಂಜ್ ಕೋಟ್ ನಲ್ಲಿ ಪ್ಯಾಂಟ್ ಹಾಕುವುದನ್ನು ಮರೆತ ಬೋಲ್ಡ್ ಬ್ಯೂಟಿ…..!

ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಹಾಟ್ ಪೋಸ್ ಕೊಡುತ್ತಿರುವ ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಇದೀಗ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಪ್ರತಿ ಬಾರಿ ಆಕೆ ವಿಭಿನ್ನ ರೀತಿಯಲ್ಲೇ ಅಭಿಮಾನಿಗಳನ್ನು ಹಾಗೂ ಫಾಲೋವರ್ಸ್‌ಗಳನ್ನು ರಂಜಸುತ್ತಿರುತ್ತಾರೆ. ಇದೀಗ ಆಕೆ ಆರೆಂಜ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಪ್ಯಾಂಟ್ ಲೆಸ್ ಆಗಿ ಮಾದಕ ಪೋಸ್ ಗಳನ್ನು ಕೊಟ್ಟಿದ್ದಾರೆ.

ನಟಿ ಶ್ರದ್ದಾದಾಸ್ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕ ಹೆಚ್ಚು ಕ್ರೇಜ್ ಪಡೆದುಕೊಂಡರು ಎಂದರೇ ತಪ್ಪಾಗಲಾರದು. ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಶ್ರದ್ದಾ ಸದಾ ಬೋಲ್ಡ್ ಪೊಟೋಗಳ ಮೂಲಕವೇ ಸದ್ದು ಮಾಡುತ್ತಿರುತ್ತಾರೆ. ಮಾಡ್ರನ್, ಟ್ರೆಂಡಿ ಡ್ರೆಸ್ ಗಳಲ್ಲಿ ಹಾಟ್ ಪೋಸ್ ಕೊಡುತ್ತಿರುತ್ತಾರೆ. ಆಕೆ ಸೀರೆಯಲ್ಲೂ ಸಹ ಮತ್ತೇರಿಸುವಂತೆಯೇ ಲುಕ್ಸ್ ಕೊಡುತ್ತಿರುತ್ತಾರೆ. ಹಾಟ್ ಟ್ರೀಟ್ ಗೆ ಕೇರಾಫ್ ಅಡ್ರೆಸ್ ಎಂದೇ ಆಕೆಯನ್ನು ಕರೆಯಲಾಗುತ್ತಿರುತ್ತದೆ.  ಇದೀಗ ಆರೆಂಜ್ ಕಲರ್‍ ಡ್ರೆಸ್ ನಲ್ಲಿ ಪ್ಯಾಂಟ್ ಹಾಕದೇ ಹಾಟ್ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಥೈಸ್ ಶೋ ಮಾಡುವ ಮೂಲಕ ಫಾಲೋವರ್ಸ್‌ಗಳ ಹೃದಯಕ್ಕೆ ಗಾಯ ಮಾಡಿದ್ದಾರೆ.

ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಇದೀಗ ಟ್ರೆಂಡಿ ವೇರ್‍ ನಲ್ಲಿ ಪ್ಯಾಂಟ್ ಲೆಸ್ ಆಗಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟಿದ್ದಾರೆ. ಈ ಡ್ರೆಸ್ ನಲ್ಲಿ ಆಕೆ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದು. ಆಕೆ ಥೈಸ್ ಸೌಂದರ್ಯಕ್ಕೆ ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಅದರಲ್ಲೂ ಆಕೆಯ ಮಾದಕ ನೋಟಕ್ಕೆ ಫಿದಾ ಆಗದೇ ಇರಲು ಸಾಧ್ಯವೆ ಎಂದು ಮಂತ್ರಮುಗ್ದರಾಗುತ್ತಿದ್ದಾರೆ. ಇನ್ನೂ ಆಕೆ ಪೊಟೋಗಳು ಕಡಿಮೆ ಸಮಯದಲ್ಲೇ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಆಕೆಯ ಹಾಟ್ ಟ್ರೀಟ್ ಗೆ ಅಭಿಮಾನಿಗಳು ಫಿದಾ ಆಗಿ ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ಕೆಲವರಂತೂ ಪ್ಯಾಂಟ್ ಹಾಕುವುದನ್ನು ಮರೆತು ಬಿಟ್ಟಿದ್ದಿಯಾ, ಪ್ಯಾಂಟ್ ಅಂದರೇ ನಿನಗೆ ಬೇಸರವೇ ಎಂದು ಫನ್ನಿಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

ಸಿದ್ದು ಫ್ರಂ ಶ್ರೀಕಾಕುಳಂ ಎಂಬ ಸಿನೆಮಾದ  ಮೂಲಕ ಪರಿಚಯವಾದ ಈಕೆ ಸ್ಟಾರ್‍ ನಟಿಯಾಗಲು ವಿಫಲರಾದರು. ಬಳಿಕ ಆಕೆ ರೊಮ್ಯಾಂಟಿಕ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಕಿರುತೆರೆಯ ಢೀ ಜೋಡಿ ಎಂಬ ಶೋನಲ್ಲಿ ಜಡ್ಜ್ ಆಗಿದ್ದಾರೆ. ಈ ಶೋನಲ್ಲಿ ಆಕೆ ಆಗಾಗ ಡ್ಯಾನ್ಸ್ ಮಾಡುತ್ತಾ ಕಾರ್ಯಕ್ರಮಕ್ಕೆ ಮತಷ್ಟು ಮೆರಗು ತಂದುಕೊಡುತ್ತಿರುತ್ತಾರೆ. ಸಿನೆಮಾಗಳಿಗಿಂತಲೂ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಕ್ರೇಜ್ ಸಂಪಾದಿಸಿಕೊಂಡಿದ್ದಾರೆ ಎಂದರೇ ಮಾತ್ರ ತಪ್ಪಾಗಲಾರದು.

Most Popular

To Top