Film News

ಟ್ರೆಡಿಷನಲ್ ಡ್ರೆಸ್ ನಲ್ಲೂ ಮತ್ತೇರಿಸುವಂತ ಪೋಸ್ ಕೊಟ್ಟ ಬೋಲ್ಡ್ ಬ್ಯೂಟಿ ಶ್ರದ್ದಾದಾಸ್, ವೈರಲ್ ಆದ ಪೊಟೋಸ್…!

ತೆಲುಗು ಸಿನಿರಂಗದಲ್ಲಿ ಸೌಂದರ್ಯ, ಅಭಿನಯ ಇದ್ದರೂ ಸಕ್ಸಸ್ ಕಾಣದ ನಟಿಯರ ಸಾಲಿನಲ್ಲಿ ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಸಹ ಸೇರುತ್ತಾರೆ. ಇನ್ನೂ ನಟಿ ಶ್ರದ್ದಾದಾಸ್ ಸಿದ್ದು ಫ್ರಂ ಶ್ರೀಕಾಕುಳಂ ಸಿನೆಮಾದ ಮೂಲಕ ತೆಲುಗು ಸಿನೆಮಾಗಳಲ್ಲಿ ಎಂಟ್ರಿ ಕೊಟ್ಟರು. ಬಳಿಕ ಕೆಲವೊಂದು ಸಿನೆಮಾಗಳಲ್ಲಿ ಹಿರೋಯಿನ್ ಆಗಿ ಕಾಣಿಸಿಕೊಂಡರೂ ಸಹ ಸಕ್ಸಸ್ ಕಂಡುಕೊಳ್ಳಲು ವಿಫಲರಾದರು. ಬಳಿಕ ಆಕೆ ರೊಮ್ಯಾಂಟಿಕ್ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಆಕೆ ಬೋಲ್ಡ್ ಪೊಟೋಗಳ ಮೂಲಕ ಸುನಾಮಿಯನ್ನು ಸೃಷ್ಟಿ ಮಾಡುತ್ತಿರುತ್ತಾರೆ.

ಬೋಲ್ಡ್ ಬ್ಯೂಟಿ ಶ್ರದ್ದಾದಾಸ್ ಸದ್ಯ ಸಿನೆಮಾಗಳಲ್ಲಿ ರೊಮ್ಯಾಂಟಿಕ್ ಪಾತ್ರಗಳಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತಾ ಸಕ್ಸಸ್ ಕಾಣಿಸಿಕೊಳ್ಳುತ್ತಿದ್ದಾರೆ. ಆಕೆಯ ಏಕ್ ಮಿನಿ ಕಥಾ ಸಿನೆಮಾ ಒಳ್ಳೆಯ ಸಕ್ಸಸ್ ಕಂಡಿದೆ. ಸಿನೆಮಾಗಳಿಗಿಂತಲೂ ಶ್ರದ್ದಾ ಸೊಷಿಯಲ್ ಮಿಡಿಯಾದಲ್ಲಿ ತುಂಬಾನೆ ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಟಿ ಶ್ರದ್ದಾ ಕೆರಿಯರ್‍ ಆರಂಭ ಮಾಡಿದಾಗಿನಿಂದಲೇ ಗ್ಲಾಮರ್‍ ಶೋ ಮಾಡುತ್ತಲೇ ಇದ್ದಾರೆ. ಅದರಲ್ಲೂ ಆಕೆ ಗುಂಟೂರು ಟಾಕಿಸ್ ಎಂಬ ಸಿನೆಮಾದಲ್ಲಿ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.

ಇನ್ನೂ ನಟಿ ಶ್ರದ್ದಾದಾಸ್ ಮಾಡ್ರನ್, ಶಾರ್ಟ್, ಟ್ರೆಂಡಿ, ಬಿಕಿನಿಯಲ್ಲಿ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಟ್ರೆಡಿಷನಲ್ ಡ್ರೆಸ್ ನಲ್ಲೂ ಸಹ ಮತ್ತೇರಿಸುವಂತಹ ಪೋಸ್ ಕೊಟ್ಟಿದ್ದಾರೆ. ಲಂಗಾ ದವಣಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಟ್ರೆಡಿಷನಲ್ ಡ್ರೆಸ್ ನಲ್ಲೂ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಮತ್ತೇರಿಸುವಂತಹ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಶಿವರಾತ್ರಿ ಹಬ್ಬದ ಅಂಗವಾಗಿ ಟ್ರೆಡಿಷನಲ್ ಡ್ರೆಸ್ ನಲ್ಲಿ ಕಾಣಿಸಿಕೊಂಡು ಅಭಿಮಾನಿಗಳು ಶುಭಾಷಯಗಳನ್ನು ಕೋರಿದ್ದಾರೆ. ಇನ್ನೂ ಶ್ರದ್ದಾ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳೂ ಹಾಗೂ ನೆಟ್ಟಿಗರೂ ವಿವಿಧ ಕಾಮೆಂಟ್ ಗಳ ಮೂಲಕ ಹಾಗೂ ಲೈಕ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ನಟಿ ಶ್ರದ್ದಾದಾಸ್ ಗೆ ಇನ್ನೂ ಬಿಗ್ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ. ಈ ಹಾದಿಯಲ್ಲೇ ಆಕೆ ಸಿನೆಮಾಗಳಲ್ಲಿ ಮತಷ್ಟು ಅವಕಾಶಗಳನ್ನು ಗಿಟ್ಟಿಸಿಕೊಳ್ಳುವ ನಿಟ್ಟಿನಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಆಕೆ ಎಷ್ಟೇ ಬೋಲ್ಡ್ ಆಗಿ ಕಾಣಿಸಿಕೊಳ್ಳಲು ಸಹ ಸಿದ್ದ ಆಗಿರುತ್ತಾರೆ. ಇನ್ನೂ ಆಕೆಗೆ ಎಂತಹ ಅವಕಾಶಗಳು ಸಿಗಲಿದೆ ಆಕೆ ಸ್ಟಾರ್‍ ನಟಿಯಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Most Popular

To Top