Film News

ಟಾಪ್ ಲೆಸ್ ಆಗಿ ಸಾರ್ವಜನಿಕವಾಗಿ ಕಾಣಿಸಿಕೊಂಡ ಉರ್ಫಿ, ಫ್ರಂಟ್ ಅಂಡ್ ಬ್ಯಾಕ್ ಪೋಸ್ ಗಳ ಮೂಲಕ ಟೆಂಪ್ಟ್ ಮಾಡಿದ ಬ್ಯೂಟಿ….!

ಬಾಲಿವುಡ್ ಸಿನಿರಂಗದಲ್ಲಿ ವಿಚಿತ್ರವಾದ ಬಟ್ಟೆಗಳನ್ನು ಧರಿಸಿ ಸುದ್ದಿಯಾಗುತ್ತಿರುವ ನಟಿಯರಲ್ಲಿ ಉರ್ಫಿ ಜಾವೇದ್ ಅಗ್ರ ಸ್ಥಾನದಲ್ಲಿರುತ್ತಾರೆ. ಸಾಮಾನ್ಯವಾಗಿ ಬಾಲಿವುಡ್ ನಲ್ಲಿ ಗ್ಲಾಮರ್‍ ಪ್ರದರ್ಶನ ಕೊಂಚ ಓವರ್‍ ಆಗಿಯೇ ಇರುತ್ತದೆ. ಆದರೆ ಉರ್ಫಿ ಎಲ್ಲರಿಗಿಂತಲೂ ಸಹ ಓವರ್‍ ಆಗಿಯೇ ಬೋಲ್ಡ್ ಪೊಟೋಸ್ ಶೇರ್‍ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಸಾರ್ವಜನಿಕವಾಗಿ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ಶಾಕಿಂಗ್ ಪೋಸ್ ಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದಾರೆ.

ಸಿನಿ ಪ್ರಪಂಚದಲ್ಲಿ ಹಾಲಿವುಡ್ ತಾರೆಯರೂ ಸಹ ಧರಿಸಿದಂತಹ ಬಟ್ಟೆಗಳನ್ನು ಧರಿಸುವ ಏಕೈಕ ನಟಿ ಎಂದರೇ ಅದನ್ನು ಉರ್ಫಿ ಜಾವೇದ್ ಎನ್ನಬಹುದು. ಸದಾ ವಿಚಿತ್ರವಾದ ಅವತಾರಗಳಲ್ಲಿ ಆಕೆ ಕಾಣಿಸಿಕೊಳ್ಳುತ್ತಾ ಸದಾ ಸುದ್ದಿಯಲ್ಲೇ ಇರುತ್ತಾರೆ. ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಬಟ್ಟೆಗಳನ್ನು ಧರಿಸಿ ಎಲ್ಲರ ಕಣ್ಣಿಗೆ ಬೀಳುತ್ತಾರೆ. ಅದರಲ್ಲೂ ಆಕೆ ಬೋಲ್ಡ್ ಆಗಿರುವ ಬಟ್ಟೆಗಳನ್ನು ಧರಿಸುವ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಗೋಣಿಚೀಲ, ಚೈನ್ ಗಳು, ಗ್ಲಾಸ್ ಗಳು ಮೊದಲಾದವುಗಳನ್ನು ಬಳಸಿಕೊಂಡು ಡ್ರೆಸ್ ತಯಾರಿಸಿ ಕಾಣಿಸಿಕೊಂಡಿದ್ದ ಉರ್ಫಿ ಇದೀಗ ಮತ್ತೊಂದು ವಿಚಿತ್ರ ಬಟ್ಟೆಯ ಮೂಲಕ ಶಾಕ್ ಕೊಟ್ಟಿದ್ದಾರೆ. ಎಂದಿನಂತೆ ಟಾಪ್ ಲೆಸ್‌ ಆಗಿ ಕಾಣಿಸಿಕೊಂಡು ಶಾಕ್ ಕೊಟ್ಟಿದ್ದಾರೆ. ಬ್ಲೂ ಸೀರೆಯಲ್ಲಿ ಕಾಣಿಸಿಕೊಂಡ ಈಕೆ ಟಾಪ್ ಇಲ್ಲದೇ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ನಟಿ ಉರ್ಫಿ ಜಾವೇದ್ ಗೆ ಸೊಷಿಯಲ್ ಮಿಡಿಯಾದಲ್ಲಿ ಭಾರಿ ಕ್ರೇಜ್ ಇದೆ. ಸದಾ ವಿಭಿನ್ನ ಡ್ರೆಸ್ ಗಳಲ್ಲಿ ಬೋಲ್ಡ್ ಪೋಸ್ ಕೊಡುತ್ತಿದ್ದ ಉರ್ಫಿ ಇದೀಗ ಬ್ಲೂ ಕಲರ್‍ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸೀರೆಯನ್ನು ಧರಿಸಿ ಬ್ಲೌಜ್ ಹಾಕಿಲ್ಲ. ಎದೆಯ ಎರಡೂ ಕಡೆ ಬ್ಲೂ ಸ್ಟಾರ್‍ ಗಳನ್ನು ಅಂಟಿಸಿಕೊಂಡಿದ್ದಾರೆ. ಸಾರ್ವಜನಿಕವಾಗಿ ಬೋಲ್ಡ್ ಪೋಸ್ ಗಳನ್ನು ಕೊಡುತ್ತಾ ಸಂಚಲನ ಸೃಷ್ಟಿಸಿದ್ದಾರೆ. ಜೊತೆಗೆ ಕೈಗಳನ್ನು ಮೇಲಕ್ಕೆತ್ತಿ ಮತಷ್ಟು ಬೋಲ್ಡ್ ಆಗಿ ಸದ್ದು ಮಾಡಿದ್ದಾರೆ. ಇದರ ಜೊತೆಗೆ ಫ್ರಂಟ್ ಅಂಡ್ ಬ್ಯಾಕ್ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಕದ್ದಿದ್ದಾರೆ. ಇನ್ನೂ ಉರ್ಫಿಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ಅನೇಕರು ಬೋಲ್ಡ್, ಹಾಟ್ ಕಾಮೆಂಟ್ ಗಳ ಜೊತೆಗೆ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಕಿರುತೆರೆಯ ಮೂಲಕ ಫೇಂ ಪಡೆದುಕೊಂಡ ಉರ್ಫಿ ಅನೇಕ ಸೀರಿಯಲ್ ಗಳ ಮೂಲಕ ಪರಿಚಯವಾದರು. 2016 ರಲ್ಲಿ ಬಡೇ ಭಯ್ಯಾ ಎಂಬ ಸಿರೀಯಲ್ ಮೂಲಕ ಪರಿಚಯವಾದ ಈಕೆ ಚಂದ್ರ ನಂದಿನಿ, ಬೆಪನ್ನಾ, ಜಿ ಜಿ ಮಾ, ದಯಾನ್ ಸೇರಿದಂತೆ ಅನೇಕ ಸೀರಿಯಲ್ಸ್ ಗಳಲ್ಲಿ, ಕೆಲವೊಂದು ವೆಬ್ ಸಿರೀಸ್ ಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು. ಆದರೆ ಉರ್ಫಿ ಬೋಲ್ಡ್ ಪೊಟೋಶೂಟ್ಸ್ ಮೂಲಕ ಭಾರಿ ಫೇಂ ಪಡೆದುಕೊಂಡರು ಎಂದರೇ ತಪ್ಪಾಗಲಾರದು.

Most Popular

To Top