ಸೀರೆಯಲ್ಲೂ ಸಹ ಟೆಂಪ್ಟಿಂಗ್ ಪೋಸ್ ಕೊಟ್ಟ ಮಲೈಕಾ, ವಯಸ್ಸಾದರೂ ತಗ್ಗೇದೇ ಲೇ ಎಂದು ಹಾಟ್ ಪೋಸ್ ಕೊಟ್ಟ ಸೀನಿಯರ್ ಬ್ಯೂಟಿ….!

Follow Us :

ಬಾಲಿವುಡ್ ನ ಸೀನಿಯರ್‍ ಹಾಟ್ ಬ್ಯೂಟಿ ಮಲೈಕಾ ಅರೋರ ಸೌಂದರ್ಯದ ಸುನಾಮಿ ಎಂದರೇ ಕರೆಯಲಾಗುತ್ತಿದೆ. ಯಾವುದೇ ಅಡ್ಡಿಯಿಲ್ಲ ಎಂಬಂತೆ ದೇಹ ಮೈಮಾಟ ಪ್ರದರ್ಶನ ಮಾಡುತ್ತಿದ್ದಾರೆ. ಅದರಲ್ಲೂ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ವಯಸ್ಸು 49 ಆದರೂ ಸಹ ಆಕೆ ಫಿಟ್ ನೆಸ್ ಹಾಗೂ ಗ್ಲಾಮರ್‍ ಚೆನ್ನಾಗಿ ಮೈಂಟೈನ್ ಮಾಡುತ್ತಿದ್ದಾರೆ. ಆದರೆ ಮಲೈಕಾ ವಯಸ್ಸು ಎಂಬುದು ಕೇವಲ ನಂಬರ್‍ ಮಾತ್ರ ಎನ್ನಬಹುದಾಗಿದೆ. ಮಾಡ್ರನ್ ಡ್ರೆಸ್ ಗಳಲ್ಲಿ ಹಾಟ್ ಪೋಸ್ ಕೊಡುತ್ತಿದ್ದ ಮಲೈಕಾ ಇದೀಗ ಸೀರೆಯಲ್ಲೂ ಸಹ ಟೆಂಪ್ಟ್ ಮಾಡಬಲ್ಲೆ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ.

ಬಾಲಿವುಡ್ ಸೀನಿಯರ್‍ ನಟಿಯರಲ್ಲಿ ಮೋಸ್ಟ್ ಹಾಟೆಸ್ಟ್ ನಟಿಯರ ಪಟ್ಟಿಯಲ್ಲಿ ಮಲೈಕಾ ಮೊದಲನೇ ಸ್ಥಾನದಲ್ಲಿರುತ್ತಾರೆ. ಆಕೆ ಹಾಟ್ ನೆಸ್ ನೋಡಿದರೇ ಹದಿಹರೆಯದ ನಟಿಯರಿಗೂ ಸಹ ಅಸೂಯೆ ಹುಟ್ಟುತ್ತದೆ. ಅನೇಕ ಸಿನೆಮಾಗಳಲ್ಲಿ ಐಟಂ ಸಾಂಗ್ ಗಳ ಮೂಲಕ ಹಾಟ್ ನೆಸ್ ಎಂಬ ವಿದ್ವಂಸ ಸೃಷ್ಟಿಸಿದ ಈ ಬ್ಯೂಟಿ ಸೋಷಿಯಲ್ ಮಿಡಿಯಾದಲ್ಲೂ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಆಕೆ ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಮತಷ್ಟು ಫೇಂ ಸಂಪಾದಿಸಿಕೊಳ್ಳುತ್ತಿರುತ್ತಾರೆ. 49 ರಲ್ಲೂ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. 49 ರ ವಯಸ್ಸಿನಲ್ಲಿ ಆಕೆಯ ದೇಹದ ಮೈಮಾಟಕ್ಕೆ ಬಾಲಿವುಡ್ ಮಂದಿ ಸಹ ಶಾಕ್ ಆಗುತ್ತಿರುತ್ತಾರೆ.

ಇನ್ನೂ ಮಲೈಕಾ ಅರೋರಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿರುತ್ತಾರೆ. ಈ ಹಿಂದೆ ಮಲೈಕಾ ಮಾಡ್ರನ್, ಟ್ರೆಂಡಿ ವೇರ್‍ ಗಳಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದ ಮಲೈಕಾ ಇದೀಗ ಟ್ರೆಡಿಷನಲ್ ಅಂದರೇ ಸೀರೆಯಲ್ಲಿ ಸಹ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಗ್ರೀನ್ ಕಲರ್‍ ಸೀರೆಯಲ್ಲಿ ಸೆರಗನ್ನು ಪಕ್ಕಕ್ಕೆ ಸರಿಸಿ ಮಾದಕ ನೋಟ ಬೀರಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ.  ಹಾಫ್ ಸೆಂಚುರಿ ವಯಸ್ಸಿನಲ್ಲೂ ಮಲೈಕಾ ಕ್ಲಿವೇಜ್ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಮಲೈಕಾ ತನಗಿಂತ 12 ವರ್ಷ ಚಿಕ್ಕ ವಯಸ್ಸಿನ ಅರ್ಜುನ್ ಕಪೂರ್‍ ಜೊತೆಗೆ ಡೇಟಿಂಗ್ ನಡೆಸುತ್ತಿದ್ದಾರೆ. ಈಗಾಗಲೇ ಅವರಿಬ್ಬರೂ ಸಹಜೀವನ ನಡೆಸುತ್ತಿದ್ದಾರೆ. ಈ ಹಿಂದೆ ಆಕೆ ಸಲ್ಮಾನ್ ಖಾನ್ ಸಹೋದರ ಆರ್ಬಾಜ್ ಖಾನ್ ಜೊತೆಗೆ ವಿವಾಹವಾಗಿದ್ದರು. ಬಳಿಕ ಅವರಿಬ್ಬರ ನಡುವೆ ವಿಬೇದಗಳು ಉಂಟಾಗಿ ವಿಚ್ಚೇದನ ಪಡೆದುಕೊಂಡರು. ಸದ್ಯ ಆಕೆ ಬಾಲಿವುಡ್ ಯಂಗ್ ಹಿರೋ ಅರ್ಜುನ್ ಕಪೂರ್‍ ಜೊತೆಗೆ ಬಹಿರಂಗವಾಗಿಯೇ ಸುತ್ತಾಡುತ್ತಿದ್ದಾರೆ.