ಹೋಳಿ ಹಬ್ಬದಂದು ಟಾಪ್ ಲೆಸ್ ಆಗಿ ಕಾಣಿಸಿಕೊಂಡ ನಟಿ, ಅರೆಬೆತ್ತಲಾದ ಸೀರಿಯಲ್ ನಟಿ ಆಕಾಂಕ್ಷಾ ಪುರಿ, ವೈರಲ್ ಆದ ವಿಡಿಯೋ….!

Follow Us :

ಸೋಷಿಯಲ್ ಮಿಡಿಯಾ ಹೆಚ್ಚು ಪ್ರಚಲಿತಕ್ಕೆ ಬಂದ ಬಳಿಕ ಸಾಮಾನ್ಯರಿಂದ ಸಿನೆಮಾ ಸೆಲೆಬ್ರೆಟಿಗಳೂ ಸಹ ಅದನ್ನು ಬಳಸುವುದು ತುಂಬಾನೆ ಹೆಚ್ಚಾಗಿದೆ. ಅದರಲ್ಲೂ ಇತ್ತೀಚಿಗೆ ಸಿನೆಮಾ ನಟಿಯರಿಗಿಂತ ಕಿರುತೆರೆ ನಟಿಯರು ಹೆಚ್ಚು ಬೋಲ್ಡ್ ಆಗಿ ಸೋಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಈ ಸಾಲಿಗೆ ಸೀರಿಯಲ್ ನಟಿ ಪಾರ್ವತಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಆಕಾಂಕ್ಷಾ ಪುರಿ ಎಂಬ ನಟಿ ಹೋಳಿ ಹಬ್ಬದಂದು ಅರೆಬೆತ್ತಲೆಯಾಗಿ ಕಾಣಿಸಿಕೊಂಡಿದ್ದು, ಆಕೆಯ ಪೊಟೋಗಳು ವೈರಲ್ ಆಗುತ್ತಿವೆ.

ಕಿರುತೆರೆಯ ಮೂಲಕ ಫೇಂ ಪಡೆದುಕೊಂ ಆಕಾಂಕ್ಷಾ ಪುರಿ ಸೋಷಿಯಲ್ ಮಿಡಿಯಾದಲ್ಲೂ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಅದರಲ್ಲೂ ಆಕೆ ಲವ್ ಲೈಫ್, ಸ್ವಯಂವರ್‍ ಸೀರಿಯಲ್ ಗಳ ಮೂಲಕ ಕ್ರೇಜ್ ಪಡೆದುಕೊಂಡರು. ಅದರ ಜೊತೆಗೆ ಬಿಗ್ ಬಾಸ್ 17 ರಲ್ಲೂ ಸಹ ಕಾಣಿಸಿಕೊಂಡು ಮತಷ್ಟು ಫೇಮಸ್ ಆದರು ಎನ್ನಲಾಗುತ್ತಿದೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಸಹ ಭಾರಿ ಸದ್ದು ಮಾಡುತ್ತಿರುತ್ತಾರೆ. ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಲು ಯಾವುದೇ ಅಡ್ಡಿಯಿಲ್ಲ ಎಂಬಂತೆ ಆಕೆ ಸದಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಹೋಳಿ ಹಬ್ಬಂದು ಆಕೆ ಟಾಪ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

ಎಲ್ಲಾ ಸೆಲೆಬ್ರೆಟಿಗಳು ತಮ್ಮದೇ ಆದ ಶೈಲಿಯಲ್ಲಿ ಹೋಳಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡು, ಆ ಪೊಟೋಗಳನ್ನು ತಮ್ಮ ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಂಡಿದ್ದಾರೆ. ನಟಿ ಆಕಾಂಕ್ಷಾ ಪುರಿ ಸಹ ಹೋಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸಿಕೊಂಡಿದ್ದಾರೆ. ಅರೆಬೆತ್ತಲೆಯಾಗಿ ಕಾಣಿಸಿಕೊಂಡು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಟಾಪ್ ಲೆಸ್ ಆಗಿ ಹೋಳಿ ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಕಡಿಮೆ ಸಮಯದಲ್ಲೇ ತುಂಬಾ ವೈರಲ್ ಆಗಿದೆ. ಬಣ್ಣಗಳನ್ನು ಹಚ್ಚಿಕೊಂಡು ಆಕೆ ಮಾದಕ ನೋಟ ಬೀರಿದ್ದು, ಆಕೆಯ ಪೋಟೋಗಳನ್ನು ನೋಡಿದ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಕೆಲವುರ ಆಕೆಯ ಪೊಟೋಗಳಿಗೆ ಮೆಚ್ಚುಗೆ ಸೂಚಿಸುತ್ತಿದ್ದರೇ, ಮತ್ತೆ ಕೆಲವರು ಕೆಟ್ಟ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಆಕಾಂಕ್ಷ ಹಂಚಿಕೊಂಡ ಟಾಪ್ ಲೆಸ್ ಪೊಟೋಗಳಿಗೆ ಕ್ರೇಜಿ ಕ್ಯಾಪ್ಷನ್ ಸಹ ಹಾಕಿದ್ದಾರೆ. ರೋಸ್… ಇದು ರೆಡ್, ನಿಮ್ಮ ನೆಚ್ಚಿನ ಬಣ್ಣ ಯಾವುದು ಎಂದು ಟೈಟಲ್ ಹಾಕಿದ್ದಾರೆ. ಅಭಿಮಾನಿಗಳು ಈ ಪೊಟೋಗಳಿಗೆ ತಮ್ಮದೇ ಆದ ಶೈಲಿಯಲ್ಲಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಅಲೆಕ್ಸ್ ಪಾಂಡಿಯನ್ ಸಿನೆಮಾದ ಮೂಲಕ ಆಂಕಾಕ್ಷ ಬೆಳ್ಳಿತೆರೆಗೆ ಎಂಟ್ರಿ ಕೊಟ್ಟರು. ಬಳಿಕ ಕೆಲವೊಂದು ಸೌತ್ ಅಂಡ್ ನಾರ್ತ್ ಸಿನೆಮಾಗಳಲ್ಲಿ ಆಕೆ ನಟಿಸಿದ್ದಾರೆ.