ಬಾಲಿವುಡ್ ಗ್ಲಾಮರಸ್ ಬ್ಯೂಟಿಗಳಲ್ಲಿ ಟಾಪ್ ಸ್ಥಾನದಲ್ಲಿರುವ ಜಾಕ್ವೆಲಿನ್ ಫರ್ನಾಂಡೀಸ್ ಅನೇಕ ಸಿನೆಮಾಗಳಲ್ಲಿ ನಟಿಸುವ ಮೂಲಕ ದೊಡ್ಡ ಫ್ಯಾನ್ ಫಾಲೋಯಿಂಗ್ ಗಳಿಸಿಕೊಂಡಿದ್ದಾರೆ. ಅಲ್ಲಾದ್ದೀನ್ ಎಂಬ ಬಾಲಿವುಡ್ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ಕಾಣಿಸಿಕೊಂಡರು. ಟಾಲಿವುಡ್ ಗೆ ಸಾಹೋ ಎಂಬ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರಿಗೆ ಪರಿಚಯವಾದರು. ಸಾಹೋ ಸಿನೆಮಾದಲ್ಲಿ ಜಾಕ್ವೆಲಿನ್ ಐಟಂ ಸಾಂಗ್ ಮೂಲಕ ತೆಲುಗು ಸಿನಿರಸಿಕರನ್ನು ತುಂಬಾನೆ ಆಕರ್ಷಣೆ ಮಾಡಿದರು. ಸಿನೆಮಾಗಳ ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲೂ ಸಹ ಸಖತ್ ಸದ್ದು ಮಾಡುತ್ತಿರುತ್ತಾರೆ.
ಶ್ರೀಲಂಕಾ ಮೂಲದ ಈ ಬ್ಯೂಟಿ ಬಾಲಿವುಡ್ ಸಿನೆಮಾಗಳಲ್ಲಿ ಒಳ್ಳೆಯ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ. ಸಲ್ಮಾನ್ ಖಾನ್ ರವರ ಕಿಕ್, ಹೌಸ್ ಪುಲ್ -2 ಸಿನೆಮಾಗಳಲ್ಲಿ ನಟಿಸಿ ದೊಡ್ಡ ಮಟ್ಟದ ಪ್ಯಾಪುಲಾರಿಟಿ ಸಹ ಗಳಿಸಿಕೊಂಡರು. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಜಾಕ್ವೇಲಿನ್ ತೆರೆದ ಪುಸ್ತಕದಂತೆ ಹಾಟ್ ಶೋ ಮಾಡುತ್ತಿರುತ್ತಾರೆ. ಬಿಕಿನಿ, ಶಾರ್ಟ್ ಡ್ರೆಸ್ ಗಳಲ್ಲಿ ಕಾಣಿಸುತ್ತಾ ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ. ಕಳೆದ ವರ್ಷ ಸ್ಯಾಂಡಲ್ ವುಡ್ ನ ವಿಕ್ರಾಂತ್ ರೋಣ ಸಿನೆಮಾದಲ್ಲಿ ರಾ ರಾ ರಕ್ಕಮ್ಮ ಎಂಬ ಹಾಡಿನಲ್ಲಿ ಭರ್ಜರಿಯಾಗಿ ಕುಣಿದಿದ್ದರು. ಈ ಹಾಡು ಅಂತರಾಷ್ಟ್ರೀಯ ಮಟ್ಟದಲ್ಲೂ ಸಹ ಕ್ರೇಜ್ ಪಡೆದುಕೊಂಡಿದ್ದು, ಅನೇಕ ಸ್ಟಾರ್ ಗಳೂ ಸಹ ಈ ಹಾಡಿಗೆ ರೀಲ್ಸ್ ಮಾಡಿದ್ದರು.
ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಜಾಕ್ವೇಲಿನ್ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಸೌತ್ ನ ಅನೇಕ ಸಿನೆಮಾಗಳಲ್ಲಿ ಸ್ಪೇಷಲ್ ಅಪಿಯರೆನ್ಸ್ ಮೂಲಕ ಕಾಣಿಸಿಕೊಂಡರು. ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್ ಜೊತೆಗೆ ವಿವಿಧ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಈ ಹಾದಿಯಲ್ಲೇ ಜಾಕ್ವೆಲಿನ್ ಮೇಕಪಲೆಸ್ ಆಗಿ ಸೆಲ್ಫಿ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಮೇಕಪಲೆಸ್ ಆಗಿ ಆಕೆ ನ್ಯಾಚುರಲ್ ಆಗಿ ಕಾಣಿಸಿಕೊಂಡು ಎಲ್ಲರನ್ನೂ ಆಕರ್ಷಣೆ ಮಾಡಿದ್ದಾರೆ. ಇನ್ನೂ ಆಕೆಯ ಈ ಮಾದಕ ಪೊಟೋಗಳಿಗೆ ನೆಟ್ಟಿಗರೂ ಸಹ ಕ್ರೇಜಿ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಮೇಕಪ್ ಇಲ್ಲದೇ ಇದ್ದರೂ ಸಹ ಜಾಕ್ವೆಲಿನ್ ತುಂಬಾ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.
ಇನ್ನೂ ಈ ಪೊಟೋಗಳ ಜೊತೆಗೆ ಫಿಟ್ ನೆಸ್ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕಠಿಣವಾದ ಯೋಗಾಸನಗಳನ್ನೂ ಸಹ ಮಾಡುವ ಕೆಲವೊಂದು ಪೊಟೋಗಳನ್ನು ಶೇರ್ ಮಾಡಿದ್ದಾರೆ. ಈ ಪೊಟೋಗಳೂ ಸಹ ವೈರಲ್ ಆಗುತ್ತಿವೆ. ಇನ್ನೂ ಜಾಕ್ವೆಲಿನ್ ಬ್ಯಾಕ್ ಟು ಬ್ಯಾಕ್ ಹಿಂದಿ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಪೊಟೋಗಳು ವೈರಲ್ ಆಗುತ್ತಿವೆ.
ನಾಗಿನಿ ಸೀರಿಯಲ್ ಮೂಲಕ ಜನಮನ ಗೆದ್ದ ನಟಿ ಮೌನಿರಾಯ್ ಬಾಲಿವುಡ್ ನಲ್ಲಿ ಮೋಸ್ಟ್ ಟ್ಯಾಲೆಂಟೆಂಡ್ ನಟಿಯಾಗಿ ಕೆರಿಯರ್ ಸಾಗಿಸುತ್ತಿದ್ದಾರೆ. ನಟಿ…
ಕನ್ನಡ ಸಿನಿರಂಗದ ಮೇರು ನಟ ದಿವಂಗತ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಇಬ್ಬರೂ ಸುಮಾರು ದಿನಗಳಿಂದ ಪ್ರೀತಿಸಿ…
ಪಂಜಾಬಿ ಮೂಲದ ನಟಿ ರಕುಲ್ ಪ್ರೀತ್ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಓವರ್ ಗ್ಲಾಮರ್ ಶೋ ಮಾಡುತ್ತಿದ್ದಾರೆ. ಗ್ಯಾಪ್…
ಸ್ಟಾರ್ ಬ್ಯೂಟಿ ಅನಸೂಯ ಕಿರುತೆರೆಯಿಂದ ದೂರವಾದ ಬಳಿಕ ಸಿನೆಮಾಗಳಲ್ಲಿ ಪುಲ್ ಆಕ್ಟೀವ್ ಆಗಿದ್ದಾರೆ. ಸಾಲು ಸಾಲು ಸಿನೆಮಾಗಳ ಮೂಲಕ ಕೆರಿಯರ್…
ಸಿನಿರಂಗದಲ್ಲಿ ಅನೇಕ ನಟಿಯರು ಸಿನೆಮಾಗಳಲ್ಲಿ ಪರಿಚಯವಾಗಿದ್ದರೂ, ಅವರಲ್ಲಿ ಕೆಲ ನಟಿಯರು ಮಾತ್ರ ಸ್ಟಾರ್ ನಟಿಯಾಗುತ್ತಾರೆ. ಸ್ಟಾರ್ ನಟಿಯಾಗಿ ಸಾಲು ಸಾಲು…
ಮಲಯಾಳಂ ಬ್ಯೂಟಿ ಹನಿರೋಜ್ ವೀರಸಿಂಹಾರೆಡ್ಡಿ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆಗೆ ಅಭಿಮಾನಿಗಳೂ ಸಹ…
Leave a Comment