Film News

ಕ್ಯಾಟ್ ಧರಿಸಿದ ಸ್ವೆಟರ್ ಬೆಲೆ ಕೇಳಿದ್ರೆ ಶಾಕ್ ಆಗದೇ ಇರೋಕೆ ಚಾನ್ಸೇ ಇಲ್ಲ….!

ಸಾಮಾನ್ಯವಾಗಿ ಸಿನೆಮಾಗಳ ಸೆಲೆಬ್ರೆಟಿಗಳು ಅನೇಕ ವಿಚಾರಗಳಿಗಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಅವರು ಎಲ್ಲಿ ಹೋದರೂ ಸಹ ಅಲ್ಲೊಂದು ಸುದ್ದಿ ಪಕ್ಕಾ ಆಗುತ್ತದೆ. ಜೊತೆಗೆ ಅವರು ಧರಿಸುವ ಬಟ್ಟೆಗಳಿಂದಲೂ ಸಹ ಹೆಚ್ಚಾಗಿ ಸುದ್ದಿಯಾಗುತ್ತಿರುತ್ತಾರೆ. ಇದೀಗ ಬಾಲಿವುಡ್ ಟಾಪ್ ನಟಿ ಕತ್ರಿನಾ ಕೈಫ್ ಸಹ ಇದೇ ವಿಚಾರದಿಂದ ಸುದ್ದಿಯಾಗಿದ್ದಾರೆ. ಅವರು ಧರಿಸಿದ ಸ್ವೆಟರ್‍ ದುಬಾರಿಯಾಗಿದ್ದು, ಸ್ವೆಟರ್‍ ಬೆಲೆ ಕೇಳಿದ್ರೆ ಎಲ್ಲರೂ ಶಾಕ್ ಆಗದೇ ಇರಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ.

ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವ ಕತ್ರಿನಾ ಕೈಫ್ ಸದಾ ಪೊಟೋಶೂಟ್ ಗಳ ಮೂಲಕ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಹಾಟ್ ಹಾಟ್ ಪೊಟೋಗಳ ಜೊತೆಗೆ ಕೆಲವೊಂದು ವಿಡಿಯೋಗಳನ್ನು ಹಾಗೂ ತನ್ನ ಪತಿ ವಿಕ್ಕಿ ಜೊತೆಗಿನ ಕೆಲವೊಂದು ರೊಮ್ಯಾಂಟಿಕ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಹಂಚಿಕೊಂಡ ಪೊಟೋ ಒಂದು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಈ ಹಿಂದೆ ಗ್ಲಾಮರಸ್ ಪೊಟೋಗಳನ್ನು ಹಂಚಿಕೊಂಡ ಕತ್ರಿನಾ ಪೊಟೋಗಳು ಇದೀಗ ಆಕೆ ಧರಿಸಿದ್ದ ಸ್ವೆಟರ್‍ ನಿಂದ ವೈರಲ್ ಆಗುತ್ತಿದೆ. ಆಕೆ ಧರಿಸಿದ್ದ ಸ್ವೆಟರ್‍ ಬೆಲೆಯಿಂದ ಪೊಟೋ ಭಾರಿ ಮಟ್ಟದಲ್ಲಿ ವೈರಲ್ ಆಗಿದೆ. ನೀವು ಸಹ ಆ ಸ್ವೆಟರ್‍ ಬೆಲೆ ಕೇಳಿದ್ರೆ ಶಾಕ್ ಆಗೋದಂತೂ ಪಕ್ಕಾ ಎನ್ನಲಾಗಿದೆ.

ಬಾಲಿವುಡ್ ಸಿನಿರಂಗದಲ್ಲಿ ಹಾಟ್ ಬ್ಯೂಟಿ ಎಂದೇ ಖ್ಯಾತಿ ಪಡೆದುಕೊಂಡಿರುವ ಕತ್ರಿನಾ ಕೈಫ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇನ್ನೂ ಆಕೆ ಕೊನೆಯದಾಗಿ ಸೂರ್ಯವಂಶಿ ಎಂಬ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಆಕೆ ಮತಷ್ಟು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಆಕೆ ಸಿನೆಮಾಗಳಲ್ಲಿ ಎಷ್ಟೇ ಬ್ಯುಸಿಯಾಗಿದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿಯೇ ಇರುತ್ತಾರೆ. ತನ್ನ ಕರಿಯರ್‍ ಬಗ್ಗೆ ಸೇರಿದಂತೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳಿಗೆ ಹತ್ತಿರವಾಗಿರುತ್ತಾರೆ. ಇತ್ತೀಚಿಗಷ್ಟೆ ಆಕೆ ಹಂಚಿಕೊಂಡ ಪೊಟೋ ಒಂದು ಸಕತ್ ವೈರಲ್ ಆಗಿದೆ. ಈ ಪೊಟೋದಲ್ಲಿ ಕತ್ರಿನಾ ಎಲ್ಲರನ್ನೂ ಆಕರ್ಷಣೆ ಮಾಡುವಂತಹ ಲುಕ್ಸ್ ಕೊಟ್ಟಿದ್ದಾರೆ. ಪಡ್ಡೆಹುಡುಗರನ್ನು ಕೆಡಿಸುವಂತಹ ಮತ್ತೇರಿಸುವ ಲುಕ್ಸ್ ನೊಂದಿಗೆ ಪೋಸ್ ಕೊಟ್ಟಿದ್ದಾರೆ. ಸದ್ಯ ಈ ಪೊಟೋದಲ್ಲಿ ಆಕೆ ಧರಿಸಿದ್ದ ಸ್ವೆಟರ್‍ ಬೆಲೆ ಕುರಿತು ಸಹ ಜೋರಾಗಿಯೇ ಸುದ್ದಿ ಹರಿದಾಡುತ್ತಿದೆ.

ಇನ್ನೂ ನಟಿ ಕತ್ರಿನಾ ಧರಿಸಿದ ಈ ಸ್ವೆಟರ್‍ ಬೆಲೆ ಬರೊಬ್ಬರಿ 35 ಸಾವಿರವಂತೆ. ಆಕರ್ಷಣೆಯಾಗುವಂತಹ ಲುಕ್ಸ್ ನೀಡುವ ಸಲುವಾಗಿ ಸಿನೆಮಾ ಸ್ಟಾರ್‍ ಗಳು ಕಾಸ್ಟಿಯಾದ ಡ್ರೆಸ್ ಗಳನ್ನೇ ಧರಿಸುತ್ತಿರುತ್ತಾರೆ. ನೋಡಕ್ಕೆ ಕಡಿಮೆ ಬೆಲೆಯಂತೆ ಕಂಡರೂ ಸಹ ಅವುಗಳ ಬೆಲೆ ಮಾತ್ರ ಟೂ ಮಚ್ ಕಾಸ್ಟ್ಲಿ ಯಾಗಿರುತ್ತದೆ. ಇನ್ನೂ ಕತ್ರಿನಾ ಧರಿಸಿದ್ದ ಸ್ವೆಟರ್‍ ಬೆಲೆ 35 ಸಾವಿರ ಎಂಬ ವಿಚಾರ ತಿಳಿದ ಕೂಡಲೇ ನೆಟ್ಟಿಗರೂ ಸೇರಿದಂತೆ ಅನೇಕರು ಶಾಕ್ ಆಗಿದ್ದು, ಬರೀ ಸ್ವೆಟರ್‍ ಗಾಗಿ ಆಕೆ ಅಷ್ಟೊಂದು ಖರ್ಚು ಮಾಡಿದ್ದಾರೆಯೇ ಎಂದು ಆಶ್ಚರ್ಯಪಟ್ಟಿದ್ದಾರೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

2 hours ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

5 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

6 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

7 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

9 hours ago