ಬಳಕುವ ಸೊಂಟದ ಮೈಮಾಟ ಶೋ ಮಾಡಿದ ಕೃತಿ ಸನನ್, ಬ್ಲೂ ಕಲರ್ ಸೀರೆಯಲ್ಲಿ ಹಾಟ್ ಶೋ ಕೊಟ್ಟ ಬಾಲಿವುಡ್ ಬ್ಯೂಟಿ…..!

Follow Us :

ಬಾಲಿವುಡ್ ಯಂಗ್ ಬ್ಯೂಟಿ ಕೃತಿ ಸನನ್ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರೂ ಸಹ ಹಿಂದಿ ಸಿನೆಮಾಗಳಲ್ಲಿ ಹೆಚ್ಚು ಸಕ್ಸಸ್ ಕಂಡುಕೊಂಡರು. ಸದ್ಯ ಹಿಂದಿ ಸಿನೆಮಾಗಳಲ್ಲೇ ಆಕೆ ಬ್ಯುಸಿಯಾದರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಬ್ಲೂ ಕಲರ್‍ ಸೀರೆಯಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ.

ಬಾಲಿವುಡ್ ನ ಸ್ಟಾರ್‍ ನಟಿ ಕೃತಿ ಸನನ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ನೇನೊಕ್ಕಡೇ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಕಡಿಮೆ ಸಮಯದಲ್ಲೆ ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡರು. ತೆಲುಗಿನಲ್ಲಿ ಸಕ್ಸಸ್ ಕಾಣದ ಕೃತಿಗೆ ಬಾಲಿವುಡ್ ನಲ್ಲಿ ಸಾಲು ಸಾಲು ಸಕ್ಸಸ್ ಬಂದವು. ಇದೀಗ ಆಕೆ ಬಾಲಿವುಡ್ ನಲ್ಲಿ ಕ್ರೇಜಿ ಹಿರೋಯಿನ್ ಗಳ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ. ಸದ್ಯ ಆಕೆಯ ಕೈಯಲ್ಲಿ ಬಿಗ್ ಬಜೆಟ್ ಸಿನೆಮಾಗಳಿವೆ. ಉದ್ದನೆಯ ಕಾಲಿನ ಈ ಬ್ಯೂಟಿ ಸಣ್ಣಗೆ ಬಳಕುವ ಬಳ್ಳಿಯಂತೆ ದೇಹದ ಮೈಮಾಟ ಹೊಂದಿದ್ದಾರೆ. ಸದಾ ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಾ ಅವರನ್ನು ಮಂತ್ರಮುಗ್ದರನ್ನಾಗಿ ಮಾಡುತ್ತಿರುತ್ತಾರೆ. ಇನ್ನೂ ಕೃತಿ ಮೂಲತಃ ಮಾಡಲ್ ಆದ ಹಿನ್ನೆಲೆಯಲ್ಲಿ ಆಕೆ ಸೌಂದರ್ಯವನ್ನು ಯಾವ ರೀತಿಯಲ್ಲಿ ಪ್ರದರ್ಶನ ಮಾಡಬೇಕು ಎಂಬುದನ್ನು ಚೆನ್ನಾಗಿ ತಿಳಿದಿದ್ದು ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ.

ಬಾಲಿವುಡ್ ನಲ್ಲಿ ಕ್ರೇಜಿ ಹಿರೋಯಿನ್ ಆಗಿರುವಂತಹ ಕೃತಿ ಸನನ್ ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ  ಕೃತಿ ಇದೀಗ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲೂ ಕಲರ ಸೀರೆಯಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಲುಕ್ಸ್ ಕೊಟ್ಟಿದ್ದಾರೆ. ಕಣ್ಣು ಕುಕ್ಕುವಂತಹ ಪೋಸ್ ಗಳನ್ನು ಕೊಟ್ಟು ಹುಡುಗರ ನಿದ್ದೆ ಕದ್ದಿದ್ದಾರೆ. ಬ್ಲೂ ಕಲರ್‍ ಸೀರೆಯಲ್ಲಿ ಸೊಂಟದ ಮೈಮಾಟದ ಜೊತೆಗೆ ಹಾಟ್ ಲುಕ್ಸ್ ಕೊಟ್ಟಿದ್ದಾರೆ. ವಯ್ಯಾರವಾಗಿ ಸೊಂಟ ಬಳಕಿಸುತ್ತಾ ಕ್ರಾಕ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಕೃತಿ ಸನನ್ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಇನ್ನೂ ಕೃತಿ ಸನನ್ ಯಾವುದೇ ಸಿನೆಮಾದಲ್ಲಿ ನಟಿಸಿದರೂ ಸಹ ಸಕ್ಸಸ್ ಆಕೆಯಿಂದ ದೂರವೇ ಇರುತ್ತದೆ ಎಂದು ಹೇಳಬಹುದಾಗಿದೆ. ಕೊನೆಯದಾಗಿ ಆಕೆ ನಟಿಸಿದ ಆದಿಪುರುಷ್ ಹಾಗೂ ಗಣಪಥ್ ಸಿನೆಮಾಗಳು ಸಹ ಆಕೆಗೆ ಭಾರಿ ನಿರಾಸೆಯನ್ನು ಮೂಡಿಸಿದೆ ಎಂದು ಹೇಳಬಹುದಾಗಿದೆ.