Film News

ಟೈಟ್ ಫಿಟ್ ಡ್ರೆಸ್ ನಲ್ಲಿ ಶಿಲಾಬಾಲಿಕೆಯಂತೆ ಪೋಸ್ ಕೊಟ್ಟ ಹಾಟ್ ಬ್ಯೂಟಿ ಕೃತಿ ಸನನ್, ವೈರಲ್ ಆದ ಪೊಟೋಸ್…!

ಬಾಲಿವುಡ್ ನ ಸ್ಟಾರ್‍ ನಟಿ ಕೃತಿ ಸನನ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ನೇನೊಕ್ಕಡೇ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಕಡಿಮೆ ಸಮಯದಲ್ಲೆ ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡರು. ತೆಲುಗು ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರೂ ಸಹ ಆಕೆ ಬ್ಯುಸಿಯಾಗಿದ್ದು ಮಾತ್ರ ಬಾಲಿವುಡ್ ಸಿನೆಮಾಗಳಲ್ಲಿ ಎನ್ನಬಹುದಾಗಿದೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಬ್ಯುಸಿಯಾಗಿರುವ ಈ ಬ್ಯೂಟಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದಾರೆ.

ಹಾಟ್ ಬ್ಯೂಟಿ ಕೃತಿ ಸನನ್ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರೂ ಸಹ ಆಕೆ ಬಾಲಿವುಡ್ ನಲ್ಲಿ ಪುಲ್ ಫೇಂ ಪಡೆದುಕೊಂಡರು. ತೆಲುಗಿನಲ್ಲಿ ಸಕ್ಸಸ್ ಕಾಣದ ಕೃತಿಗೆ ಬಾಲಿವುಡ್ ನಲ್ಲಿ ಸಾಲು ಸಾಲು ಸಕ್ಸಸ್ ಬಂದವು. ಇದೀಗ ಆಕೆ ಬಾಲಿವುಡ್ ನಲ್ಲಿ ಕ್ರೇಜಿ ಹಿರೋಯಿನ್ ಗಳ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ. ಸದ್ಯ ಆಕೆಯ ಕೈಯಲ್ಲಿ ಬಿಗ್ ಬಜೆಟ್ ಸಿನೆಮಾಗಳಿವೆ. ಉದ್ದನೆಯ ಕಾಲಿನ ಈ ಬ್ಯೂಟಿ ಸಣ್ಣಗೆ ಬಳಕುವ ಬಳ್ಳಿಯಂತೆ ದೇಹದ ಮೈಮಾಟ ಹೊಂದಿದ್ದಾರೆ. ಸದಾ ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಾ ಅವರನ್ನು ಮಂತ್ರಮುಗ್ದರನ್ನಾಗಿ ಮಾಡುತ್ತಿರುತ್ತಾರೆ. ಇನ್ನೂ ಕೃತಿ ಮೂಲತಃ ಮಾಡಲ್ ಆದ ಹಿನ್ನೆಲೆಯಲ್ಲಿ ಆಕೆ ಸೌಂದರ್ಯವನ್ನು ಯಾವ ರೀತಿಯಲ್ಲಿ ಪ್ರದರ್ಶನ ಮಾಡಬೇಕು ಎಂಬುದನ್ನು ಚೆನ್ನಾಗಿ ಬಲ್ಲವಳಾಗಿದ್ದಾಳೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಕೃತಿ ಸನನ್ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ವೈರಟಿಯಾಗಿರುವ ಮಾಡ್ರನ್ ಬ್ಲೂ ಕಲರ್‍ ಡ್ರೆಸ್ ನಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ತನ್ನ ದೇಹದ ಮೈಮಾಟವನ್ನು ವಿವಿಧ ಭಂಗಿಮಗಳಲ್ಲಿ ಪ್ರದರ್ಶನ ಮಾಡುತ್ತಾ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡಿದ್ದಾರೆ. ಇನ್ನೂ ಆಕೆ ತೆಲುಗಿನಲ್ಲಿ ಬ್ಲಾಕ್ ಬ್ಲಸ್ಟರ್‍ ಹಿಟ್ ಹೊಡೆದ ಅಲಾ ವೈಕುಂಠಪುರಂಲೋ ಸಿನೆಮಾದ ಹಿಂದಿ ರಿಮೇಕ್ ನಲ್ಲಿ ನಟಿಸಿದ್ದಾರೆ. ಈ ಸಿನೆಮಾವನ್ನು ರೋಹಿತ್ ಧವನ್ ಎಂಬ ನಿರ್ದೇಶಕನ ನಿರ್ದೇಶನದಲ್ಲಿ ಮೂಡಿಬಂದಿದೆ. ಈ ಸಿನೆಮಾದಲ್ಲಿ ಕಾರ್ತೀಕ್ ಆರ್ಯನ್ ಗೆ ಜೋಡಿಯಾಗಿ ಕೃತಿ ಸನನ್ ನಟಿಸಿದ್ದಾರೆ. ಈ ಸಿನೆಮಾಗೆ ಷೆಹಜಾದ್ ಎಂಬ ಟೈಟಲ್ ಸಹ ಇಡಲಾಗಿದೆ. ಇದೀಗ ಈ ಸಿನೆಮಾದ ಪ್ರಮೋಷನ್ ಭಾಗವಾಗಿಯೇ ಆಕೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಈ ಸಿನೆಮಾ ಇದೇ ಫೆ.10 ರಂದು ಬಿಡುಗಡೆಯಾಗಲಿದೆ. ಕೆಲವು ದಿನಗಳ ಹಿಂದೆಯಷ್ಟೆ ಈ ಸಿನೆಮಾದ ಟ್ರೈಲರ್‍ ಸಹ ಬಿಡುಗಡೆಯಾಗಿತ್ತು. ಈ ಟ್ರೈಲರ್‍ ಗೆ ಒಳ್ಳೆಯ ರೆಸ್ಪಾನ್ಸ್ ಸಹ ದೊರೆತಿದೆ. ಇನ್ನೂ ಕೃತಿ ಸನನ್ ಸಹ ಈ ಸಿನೆಮಾದಲ್ಲಿ ತನ್ನ ದೇಹದ ಸೌಂದರ್ಯವನ್ನು ಎಷ್ಟರ ಮಟ್ಟಿಗೆ ಸಾಧ್ಯವೋ ಅಷ್ಟರ ಮಟ್ಟಿಗೆ ಪ್ರದರ್ಶನ ಮಾಡಿದ್ದಾರೆ ಎನ್ನಲಾಗುತ್ತಿದೆ. ಚಿತ್ರತಂಡ ಸಹ ಸಿನೆಮಾದ ಪ್ರಮೋಷನ್ ಕಾರ್ಯಕ್ರಮಗಳನ್ನು ಜೋರಾಗಿಯೇ ನಡೆಸುತ್ತಿದೆ.

Most Popular

To Top