ದೇವಲೋಕದ ಅಪ್ಸರೆಯಂತೆ ಪೋಸ್ ಕೊಟ್ಟ ಮಲ್ಲು ಬ್ಯೂಟಿ ಮಾಳವಿಕಾ, ಮ್ಯಾರೇಜ್ ವೈಬ್ಸ್ ಎಂದ ನಟಿ, ಕ್ರೇಜಿ ರಿಯಾಕ್ಷನ್ ಕೊಟ್ಟ ನೆಟ್ಟಿಗರು…..!

Follow Us :

ಯಂಗ್ ಬ್ಯೂಟಿ ಮಾಳವಿಕಾ ಮೋಹನನ್ ಸದ್ಯ ಸಿನಿರಂಗದಲ್ಲಿ ಹೆಚ್ಚಾಗಿ ಕೇಳಿಬರುವಂತಹ ಹೆಸರು ಎಂದು ಹೇಳಬಹುದಾಗಿದೆ. ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಸದಾ ಹಾಟ್ ಪೊಟೋಗಳ ಮೂಲಕ ಸೆನ್ಷೇಷನ್ ಕ್ರಿಯೇಟ್ ಮಾಡುತ್ತಿದ್ದಾರೆ. ಮಾರ್ಡನ್, ಟ್ರೆಂಡಿ, ಶಾರ್ಟ್ ಯಾವುದೇ ರೀತಿಯ ಡ್ರೆಸ್ ಧರಿಸಿದರೂ ಸಹ ಸಖತ್ ಹಾಟ್ ಆಗಿಯೇ ಪೋಸ್ ಕೊಡುತ್ತಾ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಮ್ಯಾರೇಜ್ ವೈಬ್ಸ್ ಎಂದು ಕ್ಯಾಪ್ಷನ್ ಹಾಕಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಯಂಗ್ ಅಂಡ್ ಟ್ಯಾಲೆಂಟೆಡ್ ಹಿರೋಯಿನ್ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಸದಾ ತಮ್ಮ ವೈಯುಕ್ತಿಕ ವಿಚಾರಗಳ ಜೊತೆಗೆ ಕ್ರೇಜಿ ಪೋಸ್ಟ್ ಗಳು, ಹಾಟ್ ಪೊಟೋಶೂಟ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸಿನೆಮಾಗಳ ಜೊತೆಗೆ ಆಕೆ ಸೊಷಿಯಲ್ ಮಿಡಿಯಾ ಮೂಲಕವೂ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳ ಮೂಲಕ ಸೌತ್ ಸಿನಿರಸಿಕರನ್ನು ರಂಜಸಿದ ಈಕೆ ಇದೀಗ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸೌತ್ ಸಿನೆಮಾಗಳ ಜೊತೆಗೆ ಆಕೆ ಬಾಲಿವುಡ್ ನಲ್ಲೂ ಸಹ ನಟಿಸುತ್ತಾ ಪುಲ್ ಬ್ಯುಸಿಯಾಗಿದ್ದಾರೆ. ಸಿನೆಮಾಗಳಿಗಿಂತ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಹ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ.

ನಟಿ ಮಾಳವಿಕಾ ಮೋಹನನ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬ್ಯುಸಿಯಾಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಡಿಸೈನರ್‍ ವೇರ್‍ ನಲ್ಲಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ದೇವಲೋಕದ ಅಪ್ಸರೆಯಂತೆ ಕಾಣಿಸಿಕೊಂಡಿದ್ದಾರೆ. ಎದ್ದು ಬರುವಂತ ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಡಿಸೈನರ್‍ ವೇರ್‍ ನಲ್ಲಿ ಒಂದು ಕಡೆ ದೇವಕನ್ಯೆಯಂತೆ ಹಾಗೂ ಮತ್ತೊಂದು ಕಡೆ ಮಧುಮಗಳಂತೆ ಕಾಣಿಸಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳಿಗೆ ಆಕೆ ವೆಡ್ಡಿಂಗ್ ವೈಬ್ಸ್ ಎಂದು ಕ್ಯಾಪ್ಷನ್ ಹಾಕಿದ್ದಾರೆ. ಆದರೆ ಕಂಡಿಷನ್ಸ್ ಅಪ್ಲೈ ಎಂದು ಹೇಳಿದ್ದಾರೆ. ಮದುವೆ ತನಗಲ್ಲ ಎಂದು ಹೇಳಿದ್ದಾರೆ. ಇದೀಗ ಈ ಹಾಟ್ ಪೊಟೋಗಳ ಜೊತೆಗೆ ಕ್ರೇಜಿ ಕ್ಯಾಪ್ಷನ್ ಬಗ್ಗೆ ಸೋಷಿಯಲ್ ಮಿಡಿಯಾದಲ್ಲಿ ನೆಟ್ಟಿಗರು ವಿವಿಧ ರೀತಿಯಲ್ಲಿ ರಿಯಾಕ್ಷನ್ ಕೊಡುತ್ತಿದ್ದಾರೆ.

ನಟಿ ಮಾಳವಿಕಾ ಮೋಹನನ್ ಲೇಟೆಸ್ಟ್ ಪೊಟೋಶೂಟ್ಸ್ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಕ್ರೇಜಿ ಕಾಮೆಂಟ್ಸ್ ಮಾಡತ್ತಿದ್ದಾರೆ. ಮದುವೆ ನನ್ನೊಂದಿಗೆ ಅಲ್ವಾ, ಏಂಜಲ್ ಮಾದರಿಯಲ್ಲಿದ್ದೀಯಾ, ಬ್ಯೂಟಿಪುಲ್, ದೇವಕನ್ಯೆ ಎಂಬೆಲ್ಲಾ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಮಾಳವಿಕ ತಮಿಳಿನಲ್ಲಿ ವಿಕ್ರಮ ಜೊತೆಗೆ ತಂಗಲಾನ್ ಸಿನೆಮಾದಲ್ಲಿ ನಟಿಸುತ್ತಿದ್ದು, ಈ ಸಿನೆಮಾದಲ್ಲಿ ಡಿ ಗ್ಲಾಮರ್‍ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಆಕೆ ಮತಷ್ಟು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ.