Film News

ಮದುವೆಯಾದರೂ ತಗ್ಗೇದೇ ಲೇ ಎಂದ ರಕುಲ್ ಪ್ರೀತ್ ಸಿಂಗ್, ಮದುವೆಯಾದ ಕೆಲ ದಿನಗಳಲ್ಲೆ ಶಾರ್ಟ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್……!

ಹಾಟ್ ಬ್ಯೂಟಿ ರಕುಲ್ ಪ್ರೀತ್ ಸಿಂಗ್ ಇತ್ತೀಚಿಗೆ ಗ್ಲಾಮರ್‍ ಡೋಸ್ ದಿನೇ ದಿನೇ ಏರಿಸುತ್ತಲೇ ಇದ್ದಾರೆ. ಸ್ಯಾಂಡಲ್ ವುಡ್ ನ ಗಿಲ್ಲಿ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ಈಕೆ ಸಾಲು ಸಾಲು ಸಿನೆಮಾಗಳಲ್ಲಿ ನಟಿಸಿ ಅನೇಕ ಹಿಟ್ ಸಿನೆಮಾಗಳನ್ನು ಸಹ ನೀಡಿದ್ದಾರೆ. ಕಳೆದ ಫೆ.21 ರಂದು ರಕುಲ್ ತನ್ನ ಪ್ರಿಯಕರ ಜಾಕಿ ಭಗ್ನಾನಿ ಜೊತೆಗೆ ಗೋವಾದ ದುಬಾರಿ ರೆಸಾರ್ಟ್‌ನಲ್ಲಿ ಮದುವೆಯಾದರು. ಮದುವೆಯಾದರೂ ಸಹ ಕಡಿಮೆಯಿಲ್ಲ ಎಂಬಂತೆ ಆಕೆ ಇದೀಗ ಬೋಲ್ಡ್ ಲುಕ್ಸ್ ಕೊಟ್ಟಿದ್ದು, ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.

ನಟಿ ರಕುಲ್ ಪ್ರೀತ್ ಸಿಂಗ್ ಮದುವೆ ಇದೇ ಫೆ.21 ರಂದು ಗೋವಾದಲ್ಲಿ ಅದ್ದೂರಿಯಾಗಿ ನಡೆದಿದೆ. ಫೆ.19 ರಿಂದಲೇ ಮದುವೆ ಸಂಭ್ರಮ ಶುರುವಾಗಿತ್ತು. ದುಬಾರಿ ರೆಸಾರ್ಟ್‌ನಲ್ಲಿ ಈ ರಕುಲ್ ಹಾಗೂ ಬಾಲಿವುಡ್ ನಿರ್ಮಾಪಕ ಜಾಕಿ ಭಗ್ನಾನಿ ಮದುವೆ ನಡೆಯಿತು. ಈ ಜೋಡಿ ಸುಮಾರು ವರ್ಷಗಳಿಂದ ಪ್ರೀತಿಸಿಕೊಳ್ಳುತ್ತಿದ್ದು, ಸೋಷಿಯಲ್ ಮಿಡಿಯಾದಲ್ಲಿ ಕೆಲವು ತಿಂಗಳುಗಳ ಹಿಂದೆಯಷ್ಟೆ ತಮ್ಮ ಸಂಬಂಧದ ಬಗ್ಗೆ ಅಧಿಕೃತವಾಗಿ ಸುದ್ದಿ ಪ್ರಕಟಿಸಿದ್ದರು. ಕೆಲವು ದಿನಗಳ ಹಿಂದೆಯಷ್ಟೆ ಗೋವಾದಲ್ಲಿ ಸುಮಾರು 45ಎಕರೆ ಪ್ರದೇಶದಲ್ಲಿ ಐಟಿಸಿ ಗ್ರಾಂಡ್ ಗೋವಾ ರೆಸಾರ್ಟ್ ನಲ್ಲಿ ಅದ್ದೂರಿಯಾಗಿ ಈ ಜೋಡಿಯ ಮದುವೆ ನಡೆದಿತ್ತು. ಅನೇಕ ಸೆಲೆಬ್ರೆಟಿಗಳು ಈ ಮದುವೆ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಈ ಜೋಡಿಯ ಮದುವೆ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಸಹ ಆಗಿತ್ತು.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ರಕುಲ್ ಪ್ರೀತ್ ಸಿಂಗ್ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಕೆಲವೊಂದು ಹಾಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಟ್ರೆಂಡಿ ಔಟ್ ಫಿಟ್ ನಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟಿದ್ದಾರೆ. ಸೆಕ್ಸಿಯಾಗಿ ಪೋಸ್ ಕೊಟ್ಟು ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಶಾರ್ಟ್ ನಿಕ್ಕರ್‍ ನಲ್ಲಿ ರಕುಲ್ ತನ್ನ ಥಂಡರ್‍ ಥೈಸ್ ಸೋ ಮಾಡಿ ಯುವಕರ ನಿದ್ದೆಗೆಡಿಸಿದ್ದಾರೆ. ಇನ್ನೂ ರಕುಲ್ ಪ್ರೀತ್ ಸಿಂಗ್ ಕೆಲವು ದಿನಗಳ ಹಿಂದೆಯಷ್ಟೆ ಮದುವೆಯಾದರು. ಮದುವೆಯಾದರೂ ಸಹ ರಕುಲ್ ತಗ್ಗದೇ ಲೇ ಎಂಬಂತೆ ಮತಷ್ಟು ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top