Film News

ಶಾರ್ಟ್ ಗೌನ್ ನಲ್ಲಿ ಟಾಪ್ ಸೌಂದರ್ಯ ಶೋ ಮಾಡಿದ ಸೀನಿಯರ್ ಬ್ಯೂಟಿ, ರೆಡ್ ಗೌನ್ ನಲ್ಲಿ ಕ್ರೇಜಿ ಪೋಸ್ ಕೊಟ್ಟ ಶಿಲ್ಪಾಶೆಟ್ಟಿ…..!

ಬಾಲಿವುಡ್ ಸ್ಟಾರ್‍ ನಟಿ ಶಿಲ್ಪಾ ಶೆಟ್ಟಿ ಎಲ್ಲರಂತೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಫಿಟ್ ನೆಸ್ ಟ್ರಿಕ್ಸ್ ಹಾಗೂ ಸ್ಪೂರ್ತಿ ನೀಡುವಂತಹ ಪೊಸ್ಟ್‌ ಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದರು. ಅಷ್ಟೇ ಅಲ್ಲದೇ ಆಗಾಗ ಕೆಲವೊಂದು ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ನಟಿ ಶಿಲ್ಪಾ ಶೆಟ್ಟಿ ಬಾಲಿವುಡ್ ನಲ್ಲಿ ಸ್ಟಾರ್‍ ನಟಿಯಾಗಿ ಅನೇಕ ಸಿನೆಮಾಗಳ ಮೂಲಕ ಭಾರಿ ಸದ್ದು ಮಾಡಿದ್ದರು. ಇಂದಿಗೂ ಸಹ ಆಕೆಯ ಕ್ರೇಜ್ ಕಡಿಮೆಯಾಗಿಲ್ಲ ಎನ್ನಬಹುದಾಗಿದೆ. ಮದುವೆಯ ಕಾರಣದಿಂದ ನಟಿಯಾಗಿ ಸಿನೆಮಾಗಳಿಂದ ದೂರ ಉಳಿದರು. ಆದರೆ ಸುಮಾರು ವರ್ಷಗಳ ಗ್ಯಾಪ್ ಬಳಿಕ ಆಕೆ ಮತ್ತೆ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟಿಯಾಗಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಜೊತೆಗೆ ಡ್ಯಾನ್ಸ್ ಶೋಗೂ ಸಹ ಜಡ್ಜ್ ಆಗಿದ್ದಾರೆ. ಸಿನೆಮಾಗಳಿಂದ ದೂರವುಳಿದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳಿಗೆ ಟಚ್ ನಲ್ಲೇ ಇದ್ದರು. ಸೌಂದರ್ಯದ ಮೂಲಕ ಯಂಗ್ ನಟಿಯರಿಗೂ ಸಹ ಪೈಪೋಟಿ ನೀಡುತ್ತಿದ್ದಾರೆ. ಇಪ್ಪತ್ತು ವರ್ಷಗಳ ಬಳಿಕ ಆಕೆ ಹೇಗಿದ್ದರೋ ಅದೇ ರೀತಿ ಫಿಟ್ ಆಗಿ ಗ್ಲಾಮರಸ್ ಆಗಿದ್ದಾರೆ ಎನ್ನಲಾಗುತ್ತಿದೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಶಿಲ್ಪಾ ಶೆಟ್ಟಿಯ ಕೆಲವೊಂದು ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಕ್ರೇಜಿ ಲುಕ್ಸ್ ಮೂಲಕ ಕಾಣಿಸಿಕೊಂಡಿದ್ದಾರೆ. ರೆಡ್ ಗೌನ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಶಾರ್ಟ್ ಗೌನ್ ನಲ್ಲಿ ಟಾಪ್ ಸೌಂದರ್ಯದ ಜೊತೆಗೆ ಥೈಸ್ ಶೋ ಮಾಡುತ್ತಾ ಅಭಿಮಾನಿಗಳಿಗೆ ವಿಜುವಲ್ ಟ್ರೀಟ್ ನೀಡುತ್ತಿದ್ದಾರೆ. ತನ್ನ ಸಿನೆಮಾ ಪ್ರಮೋಷನ್ ನಿಮಿತ್ತ ಆಕೆ ಕ್ರೇಜಿ ಪೋಸ್ ಗಳನ್ನು ನೀಡಿದ್ದಾರೆ. ಗೌನ್ ಭುಜಗಳ ಮೇಲಿಂದ ಜಾರುತ್ತಿದ್ದರೇ ಎದೆಯ ಸೌಂದರ್ಯ ಶೋ ಆಗುತ್ತಿದೆ. ಇದರ ಜೊತೆಗೆ ಆಕೆ ಕ್ಯೂಟ್ ಅಂಡ್ ಫನ್ನಿಯಾಗಿ ಪೋಸ್ ಕೊಟ್ಟು ಮತಷ್ಟು ಟೆಂಪ್ಟ್ ಮಾಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ಸದ್ದು ಮಾಡುತ್ತಿವೆ.

ಮದುವೆ ಸೇರಿದಂತೆ ಕೆಲವೊಂದು ಕಾರಣಗಳಿಂದ ಸಿನೆಮಾಗಳಿಂದ ಬ್ರೇಕ್ ಪಡೆದುಕೊಂಡ ಶಿಲ್ಪಾ ಶೆಟ್ಟಿ 2021 ರಿಂದ ಮತ್ತೆ ಸಿನೆಮಾಗಳತ್ತ ಮುಖ ಮಾಡಿದರು. ಹಂಗಾಮ-2 ಎಂಬ ಸಿನೆಮಾದ ಮೂಲಕ ಕಮ್ ಬ್ಯಾಕ್ ಮಾಡಿದ್ದರು. ಬಳಿಕ ನಿಕ್ಕಮ್ಮ, ಸುಖಿ ಎಂಬ ಸಿನೆಮಾಗಳಲ್ಲಿ ನಟಿಸಿದರೂ ಸಹ ಅಷ್ಟೊಂದು ಸಕ್ಸಸ್ ಕಾಣಲಿಲ್ಲ. ಸದ್ಯ ಆಕೆ ಕೆಡಿ ಎಂಬ ಕನ್ನಡ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top