Film News

ಬ್ಲಾಕ್ ಡ್ರೆಸ್ ನಲ್ಲಿ ಟಾಪ್ ಗ್ಲಾಮರ್ ಶೋ ಮಾಡಿದ ಸ್ಟಾರ್ ಕಿಡ್ ಸೋನಾಕ್ಷಿ, ವೈರಲ್ ಆದ ಹಾಟ್ ಪೊಟೋಸ್……!

ಬಾಲಿವುಡ್ ಸ್ಟಾರ್‍ ಕಿಡ್ ಸೋನಾಕ್ಷಿ ಸಿನ್ಹಾ ತಮ್ಮ ಅಭಿನಯದ ಮೂಲಕ ಕ್ರೇಜ್ ಪಡೆದುಕೊಂಡಿದ್ದಾರೆ. ಹಿಂದಿ ಸಿನಿರಂಗದ ಸ್ಟಾರ್‍ ನಟ ಶತ್ರುಘ್ನ ಸಿನ್ಹಾ ಪುತ್ರಿಯಾಗಿ ಸೋನಾಕ್ಷಿ ಸಿನ್ಹಾ ಸಿನಿರಂಗಕ್ಕೆ ಎಂಟ್ರಿ ಕೊಟ್ಟರೂ ಸಹ ತಮ್ಮದೇ ಆದ ಪ್ರತಿಭೆಯಿಂದ ಸಾಕಷ್ಟು ಖ್ಯಾತಿ ಪಡೆದುಕೊಂಡರು. ಸಲ್ಮಾನ್ ಖಾನ್ ರವರಂತಹ ಸ್ಟಾರ್‍ ನಟರ ಜೊತೆಗೆ ನಟಿಸಿ ಸ್ಟಾರ್‍ ಡಮ್ ಸಹ ಗಿಟ್ಟಿಸಿಕೊಂಡಿದ್ದಾರೆ. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಬಾಲಿವುಡ್ ಬ್ಯೂಟಿ ಸೋನಾಕ್ಷಿ ಸಿನ್ಹಾ ದಬಾಂಗ್ ಸಿನೆಮಾದ ಮೂಲಕ ಒಳ್ಳೆಯ ಕ್ರೇಜ್ ಪಡೆದುಕೊಂಡು ಅನೇಕ ಯುವಕರ ಕನಸಿನ ರಾಣಿಯಾದರು. ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡು ಅನೇಕ ಸಿನೆಮಾಗಳಲ್ಲಿ ನಟಿಸಿದ್ದರು. ಆದರೆ ಇತ್ತೀಚಿಗೆ ಆಕೆಗೆ ಬಾಲಿವುಡ್ ನಲ್ಲಿ ಬೇಡಿಕೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ಮತಷ್ಟು ರಂಜಿಸುತ್ತಿದ್ದಾರೆ. ನಟಿ ಸೋನಾಕ್ಷಿ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಇದೀಗ ನಟಿ ಸೋನಾಕ್ಷಿ ಸಿನ್ಹಾ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಲಾಕ್ ಡ್ರೆಸ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಬ್ಲಾಕ್ ಕಲರ್‍ ಟ್ರೆಂಡಿ ಡ್ರೆಸ್ ನಲ್ಲಿ ಜಾಕೆಟ್ ಒಪೆನ್ ಮಾಡಿ ಸ್ಟೈಲಿಷ್ ಆಗಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ವಿವಿಧ ಭಂಗಿಗಳಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ತಾನು ಧರಿಸಿದ್ದ ಜಾಕೆಟ್ ಒಪೆನ್ ಮಾಡಿ ಟಾಪ್ ಗ್ಲಾಮರ್‍ ಶೋ ಮಾಡಿದ್ದಾರೆ. ಆಕೆ ಕೋಂಚ ದಪ್ಪವಾಗಿದ್ದರೂ ಸಹ ತುಂಬಾ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಕಿಲ್ಲಿಂಗ್ ಲುಕ್ಸ್ ಮೂಲಕ ಯುವಕರನ್ನು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಸದ್ಯ ಸೋನಾಕ್ಷಿ ಸಿನ್ಹಾ ಗೆ ಸದ್ಯ 34 ವರ್ಷ ವಯಸ್ಸು. ಇನ್ನೂ ಆಕೆಗೆ ಮದುವೆಯಾಗಿಲ್ಲ. ಆಕೆಯ ಮದುವೆಯ ಬಗ್ಗೆ ಸುದ್ದಿಗಳು ಕೇಳಿಬರುತ್ತಲೇ ಇದೆ.  ಸಲ್ಮಾನ್ ಖಾನ್ ರವರ ಕುಟುಂಬಕ್ಕೆ ಆಕೆ ಸೊಸೆಯಾಗಿ ಹೋಗಲಿದ್ದಾರೆ ಎಂಬ ಸುದ್ದಿ ಸಹ ಬಾಲಿವುಡ್ ನಲ್ಲಿ ಕೇಳಿಬರುತ್ತಿದೆ. ಬಂಟಿ ಸಚ್ ದೇವ್ ಎಂಬಾತನ ಜೊತೆಗೆ ಸೋನಾಕ್ಷಿ ಸಪ್ತಪದಿ ತುಳಿಯಲಿದ್ದಾಳೆ ಎಂದು ಹೇಳಲಾಗುತ್ತಿದೆ. ಕೊನೆದಯಾಗಿ ಆಕೆ ದಾಹಡ್ ಎಂಬ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡಿದ್ದರು.

Most Popular

To Top