ಎದೆಯ ಸೌಂದರ್ಯದೊಂದಿಗೆ ಮತ್ತೇರಿಸುವಂತಹ ಲಿಪ್ಸ್, ವಿರಹ ವೇದನೆಯಿಂದ ಕೂಡಿದ ಪೋಸ್ ಕೊಟ್ಟ ಸೋನಾಕ್ಷಿ….!

Follow Us :

ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಅಭಿನಯದ ಮೂಲಕ ಕ್ರೇಜ್ ಪಡೆದುಕೊಂಡಿದ್ದಾರೆ. ಹಿಂದಿ ಸಿನಿರಂಗದ ಸ್ಟಾರ್‍ ನಟ ಶತ್ರುಘ್ನ ಸಿನ್ಹಾ ಪುತ್ರಿಯಾಗಿ ಸೋನಾಕ್ಷಿ ಸಿನ್ಹಾ ಸಿನಿರಂಗಕ್ಕೆ ಎಂಟ್ರಿ ಕೊಟ್ಟರೂ ಸಹ ತಮ್ಮದೇ ಆದ ಪ್ರತಿಭೆಯಿಂದ ಸಾಕಷ್ಟು ಖ್ಯಾತಿ ಪಡೆದುಕೊಂಡರು. ಸಲ್ಮಾನ್ ಖಾನ್ ರವರಂತಹ ಸ್ಟಾರ್‍ ನಟರ ಜೊತೆಗೆ ನಟಿಸಿ ಸ್ಟಾರ್‍ ಡಮ್ ಸಹ ಗಿಟ್ಟಿಸಿಕೊಂಡಿದ್ದಾರೆ. ಆಕೆ ಅಭಿನಯದ ದಬಾಂಗ್ ಸೀರಿಸ್ ನಲ್ಲೂ ಸಹ ಒಳ್ಳೆಯ ಕ್ರೇಜ್ ಪಡೆದುಕೊಂಡರು. ಇದೀಗ ಸೋಷಿಯಲ್ ಮಿಡಿಯಾದಲ್ಲೂ ಸಹ ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ.

ಸ್ಟಾರ್‍ ಕಿಡ್ ಸೋನಾಕ್ಷಿ ಸಿನ್ಹಾ ದಬಾಂಗ್ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಈ ಸಿನೆಮಾದ ಬಳಿಕ ಆಕೆ ಅನೇಕ ಯುವಕರ ಕನಸಿನ ರಾಣಿಯಾದರು. ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡು ಅನೇಕ ಸಿನೆಮಾಗಳಲ್ಲಿ ನಟಿಸಿದ್ದರು. ಆದರೆ ಇತ್ತೀಚಿಗೆ ಆಕೆಗೆ ಬಾಲಿವುಡ್ ನಲ್ಲಿ ಬೇಡಿಕೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ಮತಷ್ಟು ರಂಜಿಸುತ್ತಿದ್ದಾರೆ. ನಟಿ ಸೋನಾಕ್ಷಿ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನಟಿ ಸೋನಾಕ್ಷಿ ತನ್ನ ಇನ್ಸ್ಟಾ ಖಾತೆಯಲ್ಲಿ ರೆಡ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಆಗಾಗ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ರೆಡ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಭಾರಿ ಎದೆಯ ಸೌಂದರ್ಯದೊಂದಿಗೆ ಫಿದಾ ಮಾಡಿದ್ದಾರೆ. ಅದರ ಜೊತೆಗೆ ಕಣ್ಣು ಕುಕ್ಕುವಂತಹ ಲಿಪ್ಸ್, ಕ್ಲೀವೇಜ್ ಸೌಂದರ್ಯದೊಂದಿಗೆ ವಿರಹ ವೇದನೆ ಅನುಭವಿಸುವಂತೆ ಮಾದಕ ನೋಟ ಬೀರಿದ್ದಾರೆ. ಚುಬ್ಬಿಯಾಗಿರುವಂತಹ ಸೋನಾಕ್ಷಿ ಸಿನ್ಹಾ ತನ್ನ ದೇಹದ ಮೈಮಾಟದ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಕಡಿಮೆ ಸಮಯದಲ್ಲೇ ಎಲ್ಲಾ ಕಡೆ ವೈರಲ್ ಆಗುತ್ತಿದೆ. ಅಭಿಮಾನಿ ಗಳು ಮಾತ್ರ ಆಕೆಯ ಸೌಂದರ್ಯಕ್ಕೆ ಫಿದಾ ಆಗಿ ಬೋಲ್ಡ್ ಕಾಮೆಂಟ್ ಗಳು, ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಇತ್ತಿಚಿಗೆ ಸೋನಾಕ್ಷಿ ಮದುವೆ ಬಗ್ಗೆ ಸಹ ಅನೇಕ ಸುದ್ದಿಗಳು ಕೇಳಿಬರುತ್ತಿವೆ. ಶೀಘ್ರದಲ್ಲೇ ಆಕೆ ಸಲ್ಮಾನ್ ಖಾನ್ ಕುಟುಂಬದ ಸೊಸೆಯಾಗಿ ಹೋಗಲಿದ್ದಾರಂತೆ. ಸಲ್ಮಾನ್ ಖಾನ್ ಕುಟುಂಬದ ಬಂಟಿ ಸಚ್ ದೇವ್ ಎಂಬಾತನೊಂದಿಗೆ ಈಕೆ ವಿವಾಹವಾಗಲಿದ್ದಾರಂತೆ. ಇನ್ನೂ ದಹಾಡ್ ಎಂಬ ವೆಬ್ ಸಿರೀಸ್ ಮೂಲಕ ಸೋನಾಕ್ಷಿ ಅಭಿಮಾನಿಗಳ ಮುಂದೆ ಬಂದಿದ್ದರು. ಈ ಸಿರೀಸ್ ನಲ್ಲಿ ಆಕೆ ಲೇಡಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.