Film News

ಪಿಂಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ದಿಶಾ ಪಟಾನಿ, ಇಂಟರ್ ನೆಟ್ ಶೇಕ್ ಮಾಡಿದ ಹಾಟ್ ಬ್ಯೂಟಿ ಪೋಸ್ ಗಳು…..!

ತನ್ನ ಸೌಂದರ್ಯದ ಮೂಲಕ ಸದಾ ಸಂಚಲನ ಸೃಷ್ಟಿಸುವ ನಟಿಯರ ಪೈಕಿ ಟಾಪ್ ಸ್ಥಾನದಲ್ಲಿ ಬಾಲಿವುಡ್ ಹಾಟ್ ಬ್ಯೂಟಿ ದಿಶಾ ಪಟಾನಿ ಇರುತ್ತಾರೆ. ಬಿಕಿನಿಯನ್ನು ಧರಿಸಿ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ, ಆಗಿದ್ದಾಂಗೆ ವಿಜುಯಲ್ ಟ್ರೀಟ್ ನೀಡುತ್ತಿರುತ್ತಾರೆ. ಪೂರಿ ಜಗನ್ನಾಥ್ ನಿರ್ದೇಶನದ ಲೋಫರ್‍ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರನ್ನೂ ಸಹ ರಂಜಿಸಿದ್ದರು. ಈ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈಗೆ ಅನೇಕ ಯುವಕರ ಕ್ರಷ್ ಆದರು. ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ದಿಶಾ ಇದೀಗ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿದೆ ಎನ್ನಲಾಗಿದೆ.

ನಟಿ ದಿಶಾ ಪಟಾನಿ ಸೋಲು ಗೆಲುವು ಎಂಬ ಸಂಬಂಧ ಇಲ್ಲದಂತೆ ಬ್ಲಾಸ್ಟಿಂಗ್ ಸೌಂದರ್ಯದ ಟ್ರೀಟ್ ಮೂಲಕ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ಸೌಂದರ್ಯ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲ ಎಂಬಂತೆ ಹಾಟ್ ಪೋಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಲೋಫರ್‍ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆದರೆ ಆಕೆಗೆ ಸಕ್ಸಸ್ ಸಿಕ್ಕಿದ್ದು ಮಾತ್ರ ದಿವಂಗತ ಸುಶಾಂತ್ ಸಿಂಗ್ ರಾಜ್ ಪೂತ್ ಜತೆ ನಟಿಸಿದ್ದ ಎಂ.ಎಸ್.ಧೋನಿ ಸಿನೆಮಾ ಎಂದು ಹೇಳಬಹುದು. ಬಳಿಕ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಗ್ಲಾಮರಸ್ ಪಾತ್ರಗಳ ಜೊತೆಗೆ ಆಕ್ಷನ್ ಸಿನೆಮಾಗಳಲ್ಲೂ ಸಹ ನಟಿಸುತ್ತಾ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ.

ಬಾಲಿವುಡ್ ಹಾಟ್ ಬ್ಯೂಟಿ ದಿಶಾ ಪಟಾನಿ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ಆಕೆ ಯಾವುದಾದರೂ ಪೊಟೋ ಹಂಚಿಕೊಂಡರೇ ಸಾಕು ಕಡಿಮೆ ಸಮಯದಲ್ಲೇ ಭಾರಿ ವೈರಲ್ ಆಗುತ್ತದೆ. ಆಕೆಯ ಕ್ರೇಜ್ ಆ ರೇಂಜ್ ನಲ್ಲಿದೆ ಎಂದು ಹೇಳಬಹುದಾಗಿದೆ. ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಸ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿರುತ್ತಾರೆ. ಇದೀಗ ದಿಶಾ ಪಿಂಕ್ ಕಲರ್‍ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಟಾಪ್ ಗ್ಲಾಮರ್‍ ಶೋ ಮಾಡುವ ಮೂಲಕ ಯುವಕರ ನಿದ್ದೆಗೆಡಿಸಿದ್ದಾರೆ. ಟಾಪ್ ಟು ಬಾಟಂ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುವ ಜೊತೆಗೆ ವಿವಿಧ ರೀತಿಯ ಕಾಮೆಂಟ್ ಗಳು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ.

ಸದ್ಯ ದಿಶಾ ಪಟಾನಿ ಪ್ಯಾನ್ ವರ್ಲ್ಡ್‌ ಸಿನೆಮಾ ಕಲ್ಕಿ2898 ಸಿನೆಮಾದಲ್ಲಿ ಪ್ರಭಾಸ್ ಜೊತೆಗೆ ನಟಿಸುತ್ತಿದ್ದಾರೆ. ಆಕೆಯ ಹುಟ್ಟುಹಬ್ಬದ ಅಂಗವಾಗಿ ಚಿತ್ರತಂಡ ಫಸ್ಟ್ ಲುಕ್ ಸಹ ರಿಲೀಸ್ ಮಾಡಿದ್ದರು. ಜೊತೆಗೆ ತಮಿಳಿನಲ್ಲಿ ಕಂಗುವಾ ಸಿನೆಮಾದಲ್ಲಿ ಸೂರ್ಯ ಜೊತೆಗೆ ಹಾಗೂ ಹಿಂದಿಯಲ್ಲಿ ಯೋಧಾ ಎಂಬ ಸಿನೆಮಾದಲ್ಲಿ ಆಕೆ ಬ್ಯುಸಿಯಾಗಿದ್ದಾರೆ.

Most Popular

To Top