Film News

ಬ್ಯಾಕ್ ಲೆಸ್ ಹಾಟ್ ಪೊಟೋಸ್ ಹಂಚಿಕೊಂಡ ಬಾಲಿವುಡ್ ಹಾಟ್ ಬ್ಯೂಟಿ ದಿಶಾ ಪಟಾನಿ , ವೈರಲ್ ಆದ ಪೊಟೋಸ್….!

ಗ್ಲಾಮರ್‍ ಓವರ್‍ ಆಗಿ ಪ್ರದರ್ಶನ ಮಾಡುವುದರಲ್ಲಿ ಬಾಲಿವುಡ್ ಸಿನಿರಂಗದ ಮುಂದಿರುತ್ತದೆ. ಹಾಟ್ ಬ್ಯೂಟಿ ದಿಶಾ ಪಟಾನಿ ಸೋಷಿಯಲ್ ಮಿಡಿಯಾದಲ್ಲಿ ತನ್ನ ಸೌಂದರ್ಯದ ಮೂಲಕ ಸುನಾಮಿಯನ್ನೇ ಸೃಷ್ಟಿ ಮಾಡುತ್ತಿರುತ್ತಾರೆ. ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕ್ಷಣದಲ್ಲೇ ಸಖತ್ ವೈರಲ್ ಸಹ ಆಗುತ್ತಿರುತ್ತವೆ. ತೆಲುಗಿನ ಲೋಫರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಈಕೆ ಬಾಲಿವುಡ್ ನಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ನಟಿ ದಿಶಾ ಪಟಾನಿ ತೆಲುಗು ಸ್ಟಾರ್‍ ಡೈರೆಕ್ಟರ್‍ ಪೂರಿ ಜಗನ್ನಾಧ್ ನಿರ್ದೇಶನದ ಲೋಫರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣದ ಹಿನ್ನೆಲೆಯಲ್ಲಿ ಆಕೆ ಬಾಲಿವುಡ್ ನತ್ತ ಹಾರಿದ್ದರು. ಆದರೆ ಮೊದಲನೇ ಸಿನೆಮಾದ ಮೂಲಕವೇ ಆಕೆಯ ಗ್ಲಾಮರ್‍ ಗೆ ಅನೇಕರು ಯುವಕರ ಮನಸೋತರು. ಈ ಸಿನೆಮಾದ ಬಳಿಕ ಆಕೆ ಬಾಲಿವುಡ್ ನತ್ತ ಹಾರಿದರು. ಬಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಆಫರ್‍ ಗಳನ್ನು ಪಡೆದುಕೊಳ್ಳುತ್ತಾ ಬ್ಯುಸಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಸದಾ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಟ್ರೀಟ್ ನೀಡುವ ಮೂಲಕ ಆಕ್ಟೀವ್ ಆಗಿರುತ್ತಾರೆ. ಬೋಲ್ಡ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ.

ಸದಾ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುವ ದಿಶಾ ಪಟಾನಿ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಗ್ಲಾಮರ್‍ ಶೋ ಮಾಡುತ್ತಿರುತ್ತಾರೆ. ಇದೀಗ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಕೆಲವೊಂದು ಬೋಲ್ಡ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ. ಬ್ಲಾಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಬ್ಯಾಕ್ ಸೈಡ್ ಸಂಪೂರ್ಣವಾಗಿ ನ್ಯೂಡ್ ಆಗಿ ಬೆನ್ನಿನ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ಆ ಮೂಲಕ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡಿದ್ದಾರೆ. ಜೊತೆಗೆ ಸೈಡ್ ಆಂಗಲ್ ನಲ್ಲಿ ತನ್ನ ದೇಹದ ಮೇಲಿನ ಟ್ಯಾಟೂ ಶೋ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಸುನಾಮಿ ಏರಿಸಿದೆ ಎನ್ನಬಹುದಾಗಿದೆ.

ಇ‌ನ್ನೂ ದಿಶಾ ಹಂಚಿಕೊಂಡ ಪೊಟೋಗಳು ಕ್ಷಣದಲ್ಲೇ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ದಿಶಾ ಪಟಾನಿ ಸಿನೆಮಾಗಳಿಗಿಂತ ತನ್ನ ವೈಯುಕ್ತಿಕ ವಿಚಾರಗಳಿಂದಲೇ ಹೆಚ್ಚು ಸುದ್ದಿಯಾಗಿದ್ದಾರೆ ಎನ್ನಬಹುದು. ಕೆಲವು ದಿನಗಳ ಹಿಂದೆಯಷ್ಟೆ ಆಕೆ ಟೈಗರ್‍ ಷ್ರಾಫ್ ಜೊತೆ ಬ್ರೇಕಪ್ ಮಾಡಿಕೊಂಡು ಬೇರೆ ವ್ಯಕ್ತಿಯೊಂದಿಗೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿಗಳು ಸಹ ಹರಿದಾಡುತ್ತಿವೆ.

Most Popular

To Top