ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್ ಬಾಂಬ್ ಸಿಡಿಸಿದ ಇಷಾ, ಟಾಪ್ ಅಂಡ್ ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯ ಶೋ ಮಾಡಿದ ಹಾಟ್ ಬ್ಯೂಟಿ ಇಷಾ ಗುಪ್ತಾ….!

ಬಾಲಿವುಡ್ ನಲ್ಲಿ ಹಾಟ್ ಬಾಂಬ್ ಎಂತಲೇ ಖ್ಯಾತಿ ಪಡೆದುಕೊಂಡ ಗ್ಲಾಮರ್‍ ಬ್ಯೂಟಿ ಇಷಾ ಗುಪ್ತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಹಾಟೆಸ್ಟ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುವ…

ಬಾಲಿವುಡ್ ನಲ್ಲಿ ಹಾಟ್ ಬಾಂಬ್ ಎಂತಲೇ ಖ್ಯಾತಿ ಪಡೆದುಕೊಂಡ ಗ್ಲಾಮರ್‍ ಬ್ಯೂಟಿ ಇಷಾ ಗುಪ್ತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಹಾಟೆಸ್ಟ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಜೊತೆಗೆ ಆಗಾಗ ಆಕೆ ಕೆಲವೊಂದು ಬ್ರಾಂಡ್ ಗಳನ್ನು ಪ್ರಮೋಟ್ ಮಾಡುವ ನಿಟ್ಟಿನಲ್ಲಿ ಸಹ ಆಕೆ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಾಂಬ್ ಸಿಡಿದಂತಾಗಿದೆ ಎಂದು ಅಭಿಮಾನಿಗಳು ಅಭಿಪ್ರಾಯಪಡುತ್ತಿದ್ದಾರೆ.

ಬಾಲಿವುಡ್ ನಲ್ಲಿ ಕ್ರೇಜಿ ನಟಿಯಾಗಿ ಸಾಗುತ್ತಿರುವ ಹಾಟ್ ಬ್ಯೂಟಿ ಇಷಾ ಗುಪ್ತಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಅನೇಕ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಹತ್ತಿರವಾಗಿರುತ್ತಾರೆ. ಈಗಾಗಲೇ ದೇಹದ ಮೈಮಾಟ ಪ್ರದರ್ಶನದಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಂತೂ ನೆವರ್‍ ಬಿಪೋರ್‍ ಎಂಬಂತೆ ಸದಾ ಬೋಲ್ಡ್ ಆಗಿ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಜೊತೆಗೆ ನೇರವಾಗಿ ಆಕೆ ಹೇಳಬೇಕು ಅಂದುಕೊಂಡಿದ್ದನ್ನು ಸಹ ಸೋಷಿಯಲ್ ಮಿಡಿಯಾದಲ್ಲಿ ಹೇಳಿಬಿಡುತ್ತಾರೆ. ಸ್ಕಿನ್ ಶೋ ಮಾಡುವುದರಲ್ಲಂತೂ ತಗ್ಗೇದೆ ಲೇ ಎಂಬಂತೆ ಮಾದಕ ನೋಟ ಬೀರುತ್ತಿರುತ್ತಾರೆ.

ಸದಾ ಬಿಕಿನಿಯಲ್ಲಿ ಬೋಲ್ಡ್ ಪೋಸ್ ಕೊಡುತ್ತಿದ್ದ ಇಷಾ ಗುಪ್ತಾ ಇದೀಗ ಟ್ರೆಂಡಿ ವೇರ್‍ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸಿಲ್ವರ್‍ ಕಲರ್‍ ಡ್ರೆಸ್ ನಲ್ಲಿ ಆಕೆ ಟಾಪ್ ಸೌಂದರ್ಯದ ಮೂಲಕ ನೆವರ್‍ ಬಿಪೋರ್‍ ಎಂಬಂತೆ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯವನ್ನು ಕ್ಲೋಜ್ ಆಗಿ ಹಾಗೂ ಟಾಪ್ ಆಂಗಲ್ ನಲ್ಲಿ ಶೋ ಮಾಡಿದ್ದಾರೆ. ಆಕೆಯ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತಿವೆ. ಎದೆಯ ಸೌಂದರ್ಯದ ಜೊತೆಗೆ ಕ್ಲೀವೇಜ್ ಸಹ ಶೋ ಮಾಡಿದ್ದು, ಪಡ್ಡೆ ಹುಡುಗರ ನಿದ್ದೆಗೆಡಿಸಿದೆ. ಆಕೆಯ ಇನ್ಸ್ಟಾ ಖಾತೆಯಲ್ಲಿ 14 ಮಿಲಿಯನ್ ಗೂ ಅಧಿಕ ಫಾಲೋವರ್ಸ್ ಇದ್ದು, ಆಕೆ ಹಂಚಿಕೊಳ್ಳುವ ಪೋಸ್ಟ್ ಗಳು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತದೆ.

ಇನ್ನೂ ಇಷಾ ಗುಪ್ತಾ ಸಣ್ಣ ಪುಟ್ಟ ಸಿನೆಮಾಗಳಲ್ಲಿ ನಟಿಸುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ದೇಶಿ ಮ್ಯೂಸಿಕ್, ಹೇರಾ ಪೆರಿ-3, ಫೈಲ್ ನಂಬರ್‍ 323 ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಪೊಟೋಶೂಟ್ಸ್ ಹಂಚಿಕೊಳ್ಳುವುದರ ಜೊತೆಗೆ ಆಕೆ ಸಾಮಾಜಿಕ ಕಾರ್ಯಕ್ರಮಗಳನ್ನು ಸಹ ಮಾಡುತ್ತಿರುತ್ತಾರೆ.