ಬೋಲ್ಡ್ ಬ್ಯೂಟಿ ಇಷಾ ಗುಪ್ತಾ ಬೋಲ್ಡ್ ಲುಕ್ಸ್ ಸಖತ್ ವೈರಲ್, ಬ್ರಾ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಹಾಟ್ ಬ್ಯೂಟಿ….!

Follow Us :

ಬಾಲಿವುಡ್ ನಲ್ಲಿ ಹಾಟ್ ಬಾಂಬ್ ಎಂತಲೇ ಖ್ಯಾತಿ ಪಡೆದುಕೊಂಡ ಗ್ಲಾಮರ್‍ ಬ್ಯೂಟಿ ಇಷಾ ಗುಪ್ತಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಸದಾ ಹಾಟೆಸ್ಟ್ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಸದ್ಯ ಈ ಪೊಟೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬಾಲಿವುಡ್ ನಲ್ಲಿ ಕ್ರೇಜಿ ನಟಿಯಾಗಿ ಸಾಗುತ್ತಿರುವ ಹಾಟ್ ಬ್ಯೂಟಿ ಇಷಾ ಗುಪ್ತಾ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ತನ್ನ ವೈಯುಕ್ತಿಕ ವಿಚಾರಗಳ ಜೊತೆಗೆ ಅನೇಕ ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಾ ಅಭಿಮಾನಿಗಳೊಂದಿಗೆ ಹತ್ತಿರವಾಗಿರುತ್ತಾರೆ. ಜೊತೆಗೆ ಆಕೆ ಹಂಚಿಕೊಳ್ಳುವಂತಹ ಪೋಸ್ಟ್ ಗಳು ಸಹ ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿರುತ್ತವೆ.  ಅದರಲ್ಲೂ ಆಕೆ ಪೋಸ್ಟ್ ಮಾಡುವಂತಹ ಪೊಟೋಗಳು ಬಹುತೇಕ ಬೋಲ್ಡ್ ಆಗಿಯೇ ಇರುತ್ತವೆ. ಹೆಚ್ಚಾಗಿ ಬಿಕಿನಿಯಲ್ಲೇ ಕಾಣಿಸಿಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಇಷಾ ಗುಪ್ತಾ ಸಮ್ಮರ್‍ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ಈ ಸಂಬಂಧ ಕೆಲವೊಂದು ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಇನ್ನೂ ಹಾಟ್ ಬ್ಯೂಟಿ ಈಷಾ ಗುಪ್ತಾ ಕೆಲವೊಂದು ಹಾಟ್ ಪೊಟೋಗಳನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬ್ರಾ ನಲ್ಲಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡುತ್ತಾ ತನ್ನ ಫಾಲೋವರ್ಸ್ ಮೈಂಡ್ ಬ್ಲಾಕ್ ಮಾಡುತ್ತಿದ್ದಾರೆ. ಇನ್ನೂ ದಿನೇ ದಿನೇ ಆಕೆ ಹಾಟ್ ಡೋಸ್ ಏರಿಸುತ್ತಲೇ ಇದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಜೊತೆಗೆ ಆಕೆಯ ಅಭಿಮಾನಿಗಳು ಸೇರಿದಂತೆ ಅನೇಕರು ಹಾಟ್ ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ. ಸದಾ ಸ್ಟೈಲಿಷ್, ಬಿಕಿನಿ ಸೇರಿದಂತೆ ವಿಭಿನ್ನ ರೀತಿಯ ಡ್ರೆಸ್ ಗಳಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ.

ಇನ್ನೂ ಇಷಾ ಗುಪ್ತಾ ಅಭಿನಯದ ಜೊತೆಗೆ ಒಳ್ಳೆಯ ಗ್ಲಾಮರ್‍ ಇದ್ದರೂ ಸಹ ಬಾಲಿವುಡ್ ಸಿನಿರಂಗದಲ್ಲಿ ಸ್ಟಾರ್‍ ಡಮ್ ಗಿಟ್ಟಿಸಿಕೊಳ್ಳಲು ವಿಫಲರಾದರು ಎಂದು ಹೇಳಬಹುದಾಗಿದೆ. ಆದರೆ ಆಕೆ ಮಾತ್ರ ಕೆಲವೊಂದು ಸಿನೆಮಾಗಳಲ್ಲಿ ಸ್ಪೇಷಲ್ ಸಾಂಗ್ ಗಳ ಮೂಲಕ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಜೊತೆಗೆ ಇಷಾ ದೊಡ್ಡ ಉದ್ಯಮಿಯೊಬ್ಬರೊಂದಿಗೆ ಪ್ರೀತಿಯಲ್ಲಿದ್ದು, ಇತ್ತಿಚಿಗಷ್ಟೆ ಅವರು ನಿಶ್ಚಿತಾರ್ಥ ಸಹ ಮಾಡಿಕೊಂಡಿದ್ದಾರಂತೆ ಶೀಘ್ರದಲ್ಲೇ ಅವರ ವಿವಾಹ ಸಹ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಿಲ್ಲ.