Film News

ಬ್ರಾ ನಂತಿರುವ ಬ್ಲೌಜ್ ನಲ್ಲಿ ಪಡ್ಡೆಹುಡುಗರ ನಿದ್ದೆಗೆಡಿಸುವಂತಹ ಪೋಸ್ ಕೊಟ್ಟ ಬಾಲಿವುಡ್ ಬೋಲ್ಡ್ ಬ್ಯೂಟಿ ಭೂಮಿ ಪಡ್ನೇಕರ್….!

2015ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ಭೂಮಿ ಪಡ್ನೇಕರ್‍ ಕ್ರೇಜಿ ನಟಿಯಾಗಿ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಬಾಲಿವುಡ್ ನಲ್ಲಿರುವ ಬೋಲ್ಡ್ ನಟಿಯರಲ್ಲಿ ಭೂಮಿ ಪಡ್ನೇಕರ್‍ ಒಬ್ಬರಾಗಿದ್ದಾರೆ. ಸದಾ ಹಾಟ್ ಟ್ರೀಟ್ ನೀಡುತ್ತಲೇ ಸುದ್ದಿಯಲ್ಲಿರುವ ಈಕೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ.  ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಪಡ್ಡೆಹುಡುಗರ ನಿದ್ದೆಗೆಡಿಸಿವೆ.

ನೇರವಾಗಿ ಮಾತನಾಡುವಂತಹ ಬಾಲಿವುಡ್ ಹಾಟ್ ಬ್ಯೂಟಿ ಭೂಮಿ ಪಡ್ನೇಕರ್‍ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಬ್ಯುಸಿಯಾಗಿರುತ್ತಾರೆ. ಆಕೆ ಎಂತಹುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ದಿನೇ ದಿನೇ ಆಕೆ ತನ್ನ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಟಾಯಲೆಟ್ ಏಕ್ ಪ್ರೇಮ್ ಕಥ, ಶುಭ ಮಂಗಳ್ ಸಾವಧಾನ್, ಬದಾಯಿ ಹೋ ಮೊದಲಾದ ಸಿನೆಮಾಗಳ ಮೂಲಕ ಫೇಂ ಪಡೆದುಕೊಂಡ ಭೂಮಿ ಇಂದಿಗೂ ಸಹ ಕ್ರೇಜಿ ನಟಿಯಾಗಿ ಪಾಪ್ಯುಲರ್‍ ಆಗಿದ್ದಾರೆ. ಇನ್ನೂ ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ.

ಇನ್ನೂ ನಟಿ ಭೂಮಿ ಪಡ್ನೇಕರ್‍ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಆಕೆ ಎಷ್ಟು ಬೋಲ್ಡ್ ಎಂಬುದನ್ನು ಆಕೆಯ ಸೋಷಿಯಲ್ ಮಿಡಿಯಾ ಖಾತೆಗಳನ್ನು ನೋಡಿದರೇ ತಿಳಿಯುತ್ತದೆ. ಇದೀಗ ಆಕೆ ಟ್ರೆಡಿಷನಲ್ ವೇರ್‍ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಬ್ರಾ ನಂತಿರುವ ಬ್ಲೌಜ್ ನಲ್ಲಿ ನೆವರ್‍ ಬಿಪೊರ್‍ ಎಂಬಂತೆ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಡಿಸೈನರ್‍ ಸೀರೆಯಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ. ಜೊತೆಗೆ ಪಡ್ಡೆಹುಡುಗರ ನಿದ್ದೆಗೆಡಿಸುತ್ತಿವೆ. ಆಕೆಯ ಪೊಟೋಗಳು ಇದೀಗ ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಭೂಮಿ ಸಿನಿರಂಗದಲ್ಲಿ ಮಹಿಳೆಯರ ಮೇಲಾಗುವ ದೌರ್ಜನ್ಯಗಳು, ತಾರತಮ್ಯ, ಪುರುಷ ಪಾರುಪತ್ಯ ಮೊದಲಾದ ವಿಚಾರಗಳ ಬಗ್ಗೆ ನೇರವಾಗಿಯೇ ಮಾತನಾಡುತ್ತಿರುತ್ತಾರೆ. ಇದೀಗ ಆಕೆಯ ಬೋಲ್ಡ್ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ.

Most Popular

To Top