Film News

ಬ್ಲಾಕ್ ಅಂಡ್ ವೈಡ್ ಮೋಡ್ ನಲ್ಲಿ ಬ್ಲೌಜ್ ಲೆಸ್ ಆಗಿ ಹಾಟ್ ಪೋಸ್ ಕೊಟ್ಟ ಬಾಲಿವುಡ್ ಹಾಟ್ ಬ್ಯೂಟಿ ಜಾನ್ವಿ…!

ಬಾಲಿವುಡ್ ಸಿನಿರಂಗದಲ್ಲಿ ಗ್ಲಾಮರ್‍ ಒಂದಿದ್ದರೇ ಸಿನಿರಂಗದಲ್ಲಿ ಸಕ್ಸಸ್ ಪುಲ್ ಜರ್ನಿ ಸಾಗಿಸಬಹುದು. ಇನ್ನೂ ಅನೇಕ ನಟಿಯರು ಸಿನೆಮಾಗಳಲ್ಲಿ ಸಕ್ಸಸ್ ಕಾಣದೇ ಇದ್ದರೂ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಫೇಂ ಸಂಪಾದಿಸಿಕೊಂಡಿರುತ್ತಾರೆ. ಈ ಸಾಲಿಗೆ ನಟಿ ಜಾನ್ವಿ ಕಪೂರ್‍ ಸಹ ಸೇರುತ್ತಾರೆ. ಸದಾ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ವಿವಿಧ ರೀತಿ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿರುತ್ತಾರೆ.  ಇದೀಗ ಆಕೆ ಬ್ಲಾಕ್ ಅಂಡ್ ವೈಟ್ ಮೋಡ್ ನಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಅತಿಲೋಕ ಸುಂದರಿ ದಿವಂಗತ ಶ್ರೀದೇವಿ ಪುತ್ರಿಯಾಗಿ ಬಣ್ಣದ ಲೋಕಕ್ಕೆ  ಎಂಟ್ರಿ ಕೊಟ್ಟರು. ಸೋಷಿಯಲ್ ಮಿಡಿಯಾದಲ್ಲಿ ವಿವಿಧ ರೀತಿಯ ಕಾನ್ಸೆಪ್ಟ್ ಗಳೊಂದಿಗೆ ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿರುತ್ತಾರೆ. ಇನ್ನೂ ಸಿನೆಮಾಗಳ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಗಳನ್ನು ಹಾಕುತ್ತಿದ್ದಾರೆ. ಆದರೆ ಸೊಷಿಯಲ್ ಮಿಡಿಯಾದಲ್ಲಿ ಮಾತ್ರ ಆಕೆ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಸದಾ ಗ್ಲಾಮರಸ್ ಪೊಟೋಗಳ ಮೂಲಕ ಯುವಕರಿಗೆ ನಿದ್ದೆಯಿಲ್ಲದಂತೆ ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಬ್ಲಾಕ್ ಅಂಡ್ ವೈಟ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಬ್ಲೌಜ್ ಇಲ್ಲದೇ ಆಕೆ ಮಾದಕತೆಯನ್ನು ಬೀರಿದ್ದಾರೆ. ಸೊಂಟದ ಮೈಮಾದ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಇನ್ನೂ ಜಾನ್ವಿ ಕಪೂರ್‍ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಯುವಕರಿಗೆ ಕಿಕ್ಕೇರಿಸುತ್ತಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಕಾಣಿಸಿಕೊಂಡಿದ್ದೆ ತಡ ಆಕೆಯ ಅಭಿಮಾನಿಗಳೂ ಸಹ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ. ಜೊತೆಗೆ ಹಾಟ್ ಕಾಮೆಂಟ್ ಗಳು ಲೈಕ್ ಗಳ ಸುರಿಮಳೆಗೈದಿದ್ದಾರೆ. ಸದಾ ಹಾಟ್ ಪೊಟೋಗಳ ಮೂಲಕ ಸದ್ದು ಮಾಡುವ ಜಾನ್ವಿ ಸೀರೆಯಲ್ಲೂ ಸಹ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ ಎನ್ನಬಹುದಾಗಿದೆ.

ಇನ್ನೂ ಜೂನಿಯರ್‍ ಶ್ರೀದೇವಿ ಜಾನ್ವಿ ಕಪೂರ್‍ NTR30 ಸಿನೆಮಾದ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಈ ಸಿನೆಮಾದಲ್ಲಿ ಜೂನಿಯರ್‍ ಎನ್.ಟಿ.ಆರ್‍ ಜೊತೆ ರೊಮ್ಯಾನ್ಸ್ ಮಾಡಲಿದ್ದಾರೆ. ಜಾನ್ವಿ ಹುಟ್ಟುಹಬ್ಬದ ಅಂಗವಾಗಿ ಆಕೆಯ ಫಸ್ಟ್ ಲುಕ್ ಪೋಸ್ಟರ್‍ ಸಹ ಚಿತ್ರತಂಡ ಬಿಡುಗಡೆ ಮಾಡಿತ್ತು. ಆ ಪೊಟೋ ಸಹ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿತ್ತು. ಅಷ್ಟೇ ಅಲ್ಲದೇ ಈ ಸಿನೆಮಾಗಾಗಿ ಆಕೆ ನಾಲ್ಕು ಕೋಟಿ ಸಂಭಾವನೆಯನ್ನು ಸಹ ಪಡೆದುಕೊಳ್ಳುತ್ತಿದ್ದಾರೆ ಎಂಬ ಸುದ್ದಿಗಳೂ ಸಹ ಕೇಳಿಬರುತ್ತಿವೆ.

Most Popular

To Top