ಗ್ಲಾಮರ್ ಶೋ ನಲ್ಲಿ ಓವರ್ ಡೋಸ್, ಥೈಸ್ ಶೋ ಮೂಲಕ ಇಂಟರ್ ನೆಟ್ ನಲ್ಲಿ ಬಿಸಿಯನ್ನೇರಿಸಿದ ಕತ್ರಿನಾ….!

Follow Us :

ಬಾಲಿವುಡ್ ಸ್ಟಾರ್‍ ನಟಿ ಕತ್ರಿನಾ ಸದಾ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಪೊಟೋಗಳ ಮೂಲಕ ಹಲ್ ಚಲ್ ಸೃಷ್ಟಿ ಮಾಡುತ್ತಿರುತ್ತಾರೆ. ಸ್ಟಾರ್‍ ನಟಿಯರಾದ ಐಶ್ವರ್ಯರಾಯ್, ಪ್ರಿಯಾಂಕಾ ಚೋಪ್ರರವರಂತೆ ಕತ್ರಿನಾ ಸಹ ಫೇಮ್ ದಕ್ಕಿಸಿಕೊಂಡು ಸಿನಿರಂಗದಲ್ಲಿ ಮುನ್ನುಗ್ಗುತ್ತಿದ್ದಾರೆ. ಒಂದು ಕಾಲದಲ್ಲಿ ಕತ್ರಿನಾ ಐಶ್ವರ್ಯ ರವರಿಗಿಂತ ಅತ್ಯಧಿಕ ಸಂಭಾವನೆಯನ್ನು ಪಡೆದುಕೊಂಡು ಸಂಚಲನ ಸೃಷ್ಟಿಸಿದ್ದರು. ನಟಿ ಕತ್ರಿನಾ ಸ್ಟಾರ್‍ ನಟರೊಂದಿಗೆ ಪೈಪೋಟಿಗೆ ಬೀಳುವಂತೆ ಅವರಿಗೆ ಸಮನಾಗಿ ನೃತ್ಯ ಮಾಡುವ ತಾಕತ್ತು ಹೊಂದಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಲೇ ಇದ್ದಾರೆ.

ಕಳೆದ ವರ್ಷ ಡಿಸೆಂಬರ್‍ ಮಾಹೆಯಲ್ಲಿ ಕತ್ರಿನಾ ಬಾಲಿವುಡ್ ಯಂಗ್ ಹಿರೋ ವಿಕ್ಕಿ ಕೌಶಲ್ ರವರನ್ನು ಮದುವೆಯಾದರು. ಮದುವೆಯಾದ ಬಳಿಕ ಆಕೆ ಸಿನೆಮಾಗಳಿಂದ ದೂರವಾಗುತ್ತಾರೆ, ಆಕೆಗೆ ಅವಕಾಶಗಳು ಕಡಿಮೆಯಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಕತ್ರಿನಾ ಮಾತ್ರ ಮದುವೆಯಾದರೂ ಸಹ ಒಳ್ಳೆಯ ಆಫರ್‍ ಗಳನ್ನುಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಅದರಲ್ಲೂ ಅತೀ ಹೆಚ್ಚು ಸಂಭಾವನೆ ಪಡೆದುಕೊಳ್ಳುವ ನಟಿಯರ ಸಾಲಿನಲ್ಲೂ ಸಹ ಕತ್ರಿನಾ ಇದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಂತೂ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಈ ಹಾದಿಯಲ್ಲೇ ಇದೀಗ ಆಕೆ ಹಂಚಿಕೊಂಡ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸದ್ಯ ಕತ್ರಿನಾ ಕೈಫ್ ಎರಡು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಹಾಟ್ ಪೊಟೋಶೂಟ್ಸ್ ಮೂಲಕ ಗ್ಲಾಮರ್‍ ಟ್ರೀಟ್ ನೀಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಮಿನಿ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಡೆನೀಮ್ ಮಿನಿ ಶಾರ್ಟ್, ಡೆನೀಮ್ ಶರ್ಟ್ ಧರಿಸಿ ಒಳ ಉಡುಪು ಕಾಣಿಸುವಂತೆ ಓವರ್‍ ಡೋಸ್ ಗ್ಲಾಮರ್‍ ಟ್ರೀಟ್ ನೀಡಿದ್ದಾರೆ. ಈ ಹಿಂದೆ ಸೀರೆಯಲ್ಲಿ ಮಸ್ಮರೈಜ್ ಮಾಡಿದ ಕತ್ರಿನಾ ಇದೀಗ ಶಾರ್ಟ್ ಡ್ರೆಸ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಥೈಸ್ ಶೋ ಮೂಲಕ ಪಡ್ಡೆಹುಡುಗರ ನಿದ್ದೆ ಗೆಡಿಸಿದ್ದಾರೆ. ಇನ್ನೂ ಕತ್ರಿನಾ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ.

ಇನ್ನೂ ಕಳೆದ 2021 ರಲ್ಲಿ ಕತ್ರಿನಾ ತನ್ನ ಪ್ರಿಯಕರ ಬಾಲಿವುಡ್ ನಟ ವಿಕ್ಕಿ ಕೌಶಲ್ ರನ್ನು ಮದುವೆಯಾದರು. ಮದುವೆಯಾದ ಈ ಜೋಡಿ ಪತಿಯೊಂದಿಗೆ ಮ್ಯಾರೇಜ್ ಲೈಫ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಕತ್ರಿನಾ ಮದುವೆಯಾದರೂ ಸಹ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದೇ ರೀತಿ ವಿಕ್ಕಿ ಕೌಶಲ್ ಸಹ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಕತ್ರಿನಾ ಮೆರಿ ಕ್ರಿಸ್‌ಮಸ್ ಹಾಗೂ ಟೈಗರ್‍ 3 ಸಿನೆಮಾದಲ್ಲೂ ಸಹ ನಟಿಸುತ್ತಾ ಬ್ಯುಸಿಯಾಗಿದ್ದಾರೆ.