ಶಿಲಾಬಾಲಕಿಯಂತೆ ಹಾಟ್ ಪೋಸ್ ಕೊಟ್ಟ ಮಲೈಕಾ, ಯಂಗ್ ಬ್ಯೂಟಿಯರನ್ನು ನಾಚಿಸುವಂತಹ ಮೈಂಡ್ ಬ್ಲಾಕ್ ಪೋಸ್ ವೈರಲ್….!

Follow Us :

ಬಾಲಿವುಡ್ ಸಿನಿರಂಗದಲ್ಲಿ ಗ್ಲಾಮರ್‍ ಪ್ರದರ್ಶನಕ್ಕೆ ಮೊದಲ ಆದ್ಯತೆ ಎನ್ನಬಹುದಾಗಿದೆ. ವಯಸ್ಸಾದರೂ ಸಹ ಗ್ಲಾಮರ್‍ ಮೂಲಕ ಅನೇಕ ನಟಿಯರು ಅವಕಾಶಗಳನ್ನು ಪಡೆದುಕೊಳ್ಳುತ್ತಿರುತ್ತಾರೆ. ಸಿನೆಮಾಗಳಲ್ಲಿ ಓವರ್‍ ಆಗಿಯೇ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಂತೂ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಪೊಟೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಮಲೈಕಾ ವಿಚಾರದಲ್ಲಿ ಏಜ್ ಎಂಬುದು ಕೇವಲ ನಂಬರ್‍ ಮಾತ್ರ ಎಂದು ಹೇಳಬಹುದಾಗಿದೆ. ಹಾಫ್ ಸೆಂಚುರಿಗೆ ಹತ್ತಿರದಲ್ಲಿದ್ದರೂ ಸಹ ಆಕೆ ಹದಿಹರೆಯದ ಯುವತಿಯಂತೆ ದೇಹದ ಮೈಮಾಟ ಹೊಂದಿದ್ದಾರೆ.

ನಟಿ ಮಲೈಕಾ ಅರೋರ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಪುಲ್ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸದ್ಯ ಆಕೆ ವಯಸ್ಸಿನಲ್ಲಿ ಹಾಪ್ ಸೆಂಚುರಿ ಹೊಡೆಯಲು ಹತ್ತಿರದಲ್ಲೇ ಇದ್ದಾರೆ. ಆದರೂ ಸಹ ಸದಾ ಫಿಟ್ ನೆಸ್ ಗಾಗಿ ಜಿಮ್ ನಲ್ಲಿ ಕಸರತ್ತು ಮಾಡುತ್ತಿರುತ್ತಾರೆ. ಅನೇಕ ಬಾರಿ ಆಕೆ ಜಿಮ್ ಬಳಿ ಕಾಣಿಸಿಕೊಂಡಿದ್ದ ಪೊಟೋಗಳೂ ಸಹ ಸಖತ್ ವೈರಲ್ ಆಗುತ್ತಿರುತ್ತವೆ. ಇದೀಗ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ಬಾಲಿವುಡ್ ಸಿನಿರಂಗದ ಹಾಟ್ ಬಾಂಬ್ ಎಂತಲೇ ಕರೆಯಲಾಗುವ ಮಲೈಕಾ ಅರೋರಾ ವಿವಿಧ ರೀತಿಯ  ಡ್ರೆಸ್ ಗಳಲ್ಲಿ ಮಾಧಕ ನೋಟ ಬೀರುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಚಿಕ್ಕದಾದ ಜಾಕೆಟ್ ಧರಿಸಿ ಎದೆಯ ಸೌಂದರ್ಯ ಪ್ರದರ್ಶನ ಮಾಡಿದ್ದಾರೆ. ವಿವಿಧ ಭಂಗಿಮಗಳಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ವಯಸ್ಸಾದರೂ ಸಹ ಹದಿಹರೆಯದ ಯುವತಿಯಂತೆ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಇನ್ನೂ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಕಾಮೆಂಟ್ ಗಳು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ನಟಿ ಮಲೈಕಾ ತನಗಿಂತ ಚಿಕ್ಕ ವಯಸ್ಸಿನ ಅರ್ಜುನ್ ಕಪೂರ್‍ ಜೊತೆಗೆ ಡೇಟಿಂಗ್ ನಡೆಸುತ್ತಿದ್ದಾರೆ. ಅವರು ಬಹಿರಂಗವಾಗಿಯೇ ತಿರುಗಾಡುತ್ತಿದ್ದಾರೆ.

ಇನ್ನೂ ಮಲೈಕಾ ಸದ್ಯ ಮಾಡಲ್ ಆಗಿ ಕೆರಿಯರ್‍ ಸಾಗಿಸುತ್ತಿದ್ದಾರೆ. ಬೆಳ್ಳಿತೆರೆಯ ಮೇಲೆ ಕಾಣಿಸಿಕೊಳ್ಳುತ್ತಿಲ್ಲ. ಕಿರುತೆರೆಯಲ್ಲಿ ಕೆಲವೊಂದು ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿರುತ್ತಾರೆ. ಇದರ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಆಕೆ ಹಂಚಿಕೊಳ್ಳುವಂತಹ ಪೊಟೋಗಳು ಕಡಿಮೆ ಸಮಯದಲ್ಲೇ ಸಖತ್ ವೈರಲ್ ಆಗುತ್ತವೆ.