Film News

ಬ್ಲೂ ಕಲರ್ ಸೀರೆಯಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಜಾನ್ವಿ, ಬ್ರಾ ಮಾದರಿಯ ಬ್ಲೌಜ್ ನಲ್ಲಿ ಮೈಂಡ್ ಬ್ಲೋಯಿಂಗ್ ಪೊಸ್ ಕೊಟ್ಟ ನಟಿ….!

ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸಾಲು ಸಾಲು ಹಾಟ್ ಪೊಟೋಗಳ ಮೂಲಕ ಗ್ಲಾಮರ್‍ ಸುನಾಮಿಯನ್ನು ಎಬ್ಬಿಸುತ್ತಿದ್ದಾರೆ.  ಮೈಂಡ್ ಬ್ಲಾಕ್ ಆಗುವಂತಹ ಹಾಗೂ ಫಿದಾ ಆಗುವಂತಹ ಪೊಟೋಗಳನ್ನು ಶೇರ್‍ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಬೋಲ್ಡ್ ಆದಂತಹ ಪೋಸ್ ಕೊಡುತ್ತಿದ್ದಾರೆ. ಜಾನ್ವಿ ಆನ್ ಸ್ಕ್ರೀನ್ ಗಿಂತ ಆಫ್ ಸ್ಕ್ರೀನ್ ನಲ್ಲೇ ತುಂಬಾನೆ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಇದೀಗ ಬ್ಲೂ ಕಲರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ಬಾಲಿವುಡ್ ನಲ್ಲಿ ಗ್ಲಾಮರ್‍ ಗೆ ತುಂಬಾನೆ ಪ್ರಾಧಾನ್ಯತೆ ಇದೆ. ಈ ಕಾರಣದಿಂದಲೇ ಆಕೆ ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಟೂಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ತೆರೆದ ಪುಸ್ತಕದಂತೆ ಗ್ಲಾಮರ್‍ ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ.

ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಸದ್ಯ ಜಾನ್ವಿ ಕಪೂರ್‍ ಮುಂದಿನ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದು, ಬ್ಯುಸಿಯಾಗಿದ್ದಾರೆ. ಜೊತೆಗೆ ಸಿನೆಮಾ ಕಾರ್ಯಕ್ರಮಗಳಿಗೆ ಭೇಟಿ ನೀಡುತ್ತಾ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಜೊತೆಗೆ ಸಮಯ ಸಿಕ್ಕಾಗಲೆಲ್ಲಾ ಸೋಷಿಯಲ್ ಮಿಡಿಯಾದಲ್ಲಿ ಸಹ ಆಕ್ಟೀವ್ ಆಗಿರುತ್ತಾರೆ. ಇದೀಗ ಬ್ಲೂ ಕಲರ್‍ ಸೀರೆಯಲ್ಲಿ, ಬ್ರಾ ಮಾದರಿಯ ಬ್ಲೌಜ್ ನಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಬ್ಲೌಜ್ ನಿಂದ ಎದೆಯ ಎದ್ದು ಬರುವಂತೆ ಕಾಣುತ್ತಿದ್ದು, ಯುವಕರ ನಿದ್ದೆ ಕದಿಯುತ್ತಿದೆ. ಸೀರೆಯಲ್ಲಾದರೂ ಸರಿ ತಾನು ಹಾಟ್ ಶೋ ಮಾಡಬಲ್ಲೇ ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎನ್ನಬಹುದಾಗಿದೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ಸದ್ದು ಮಾಡುತ್ತಿವೆ.

ಈ ಪೊಟೋಗಳಿಗೆ ಆಕೆ ಇಂಟ್ರಸ್ಟಿಂಗ್ ಕ್ಯಾಪ್ಷನ್ ಸಹ ಹಾಕಿದ್ದಾರೆ. ಬೌಂಡರಿಗಳು ಬ್ರೇಕ್ ಆಗೋ ಹಾಗೆ ಗ್ಲಾಮರ್‍ ಪ್ರದರ್ಶನ ಮಾಡೋಕೆ ನಾನೇ ಸ್ವತಃ ಮೇಕಪ್ ಮಾಡಿಕೊಂಡಿದ್ದೇನೆ ಎಂದು ಕ್ಯಾಪ್ಷನ್ ಹಾಕಿದ್ದಾರೆ. ಸದ್ಯ ಜೂನಿಯರ್‍ ಎನ್.ಟಿ.ಆರ್‍ ರವರ ಜೊತೆಗೆ ದೇವರ ಸಿನೆಮಾದ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ. ಈ ಸಿನೆಮಾದ ಮೇಲೆ ಜಾನ್ವಿ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

Most Popular

To Top