Film News

ಮದುವೆಯಾದರೂ ತಗ್ಗೆದೇ ಲೇ ಎಂದ ಕರೀನಾ ಕಪೂರ್, ಜಾಕೆಟ್ ಬಿಚ್ಚಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ನಟಿ…..!

ಬಾಲಿವುಡ್ ಸ್ಟಾರ್‍ ನಟಿ ಕರೀನಾ ಕಪೂರ್‍ ರವರಿಗೆ ದೊಡ್ಡ ಮಟ್ಟದಲ್ಲೇ ಅಭಿಮಾನಿ ಬಳಗವಿದೆ. ಬಾಲಿವುಡ್ ನಲ್ಲಿ ವಯಸ್ಸಾದರೂ ಸಹ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿರುವ ನಟಿಯರಲ್ಲಿ ಕರೀನಾ ಕಪೂರ್‍ ಸಹ ಒಬ್ಬರಾಗಿದ್ದಾರೆ. ವಯಸ್ಸಾದರೂ ಸಹ ಆಕೆ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಇನ್ನೂ ಮಕ್ಕಳು ಕುಟುಂಬ ದೊಂದಿಗೆ ಸಿನೆಮಾಗಳನ್ನು ಸಹ ಸಮರೋಪಾದಿಯಲ್ಲಿ ಸಾಗಿಸುತ್ತಿದ್ದಾರೆ. ಆಕೆಗೆ 43 ವಯಸ್ಸಾದರೂ ಸಹ ಬೋಲ್ಡ್ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಹಾಟ್ ಪೊಟೋಶೂಟ್ಸ್ ಮಾಡಿಸಿದ್ದು ಪೊಟೋಗಳು ಇಂಟರ್‍ ನೆಟ್ ಶೇಕ್ ಆಗುತ್ತಿವೆ.

ಸಾಲು ಸಾಲು ಸಿನೆಮಾಗಳಲ್ಲಿ ಕರೀನಾ ಕಪೂರ್‍ ಬ್ಯುಸಿಯಾಗಿರುವ ಸಮಯದಲ್ಲೇ ಆಕೆ ನಟ ಸೈಫ್ ಅಲಿಖಾನ್ ಜೊತೆ ಮದುವೆಯಾದರು. ಮದುವೆಯಾದ ಬಳಿಕ ಸಿನೆಮಾಗಳಲ್ಲಿ ಕಾಣಿಸಿಕೊಳ್ಳುವುದು ಕಡಿಮೆಯಾದರೂ ಸಹ ಆಕೆ ಮಾತ್ರ ಸೋಷಿಯಲ್ ಮಿಡಿಯಾದಲ್ಲೂ ಬ್ಯುಸಿಯಾಗಿದ್ದು, ಆಕೆಯ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಸೋಷಿಯಲ್ ಮಿಡಿಯಾದ ಮೂಲಕವೇ ತನ್ನ ವೈಯುಕ್ತಿಕ ವಿಚಾರಗಳ ಬಗ್ಗೆ, ಸಿನೆಮಾದ ಅಪ್ಡೇಟ್ ಗಳ ಬಗ್ಗೆ ಹಾಗೂ ಹಾಟ್ ಪೊಟೋಸ್ ಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಇತ್ತೀಚಿಗೆ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಹವಾ ಎಬ್ಬಿಸಿದೆ. ಜೊತೆಗೆ ಆಕೆಯನ್ನು ನೋಡಿದವರು ಎರಡು ಮಕ್ಕಳ ತಾಯಿಯಲ್ಲ ಎಂದು ಅಂದುಕೊಳ್ಳಬೇಕೆನ್ನುವ ಮಾದರಿಯಲ್ಲಿ ಪೋಸ್ ಕೊಟ್ಟಿದ್ದಾರೆ.

ಸೀನಿಯರ್‍ ನಟಿ ಕರೀನಾ ಕಪೂರ್‍ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದಾ ಸದ್ದು ಮಾಡುತ್ತಿರುತ್ತಾರೆ. ಯಂಗ್ ಹಿರೋಯಿನ್ ಗಳಿಗಿಂತ ತಾವು ಏನು ಕಡಿಮೆಯಿಲ್ಲ ಎಂಬಂತೆ ಹಾಟ್ ಆಗಿ ಪೋಸ್ ಕೊಡುತ್ತಿರುತ್ತಾರೆ. ಕರೀನಾ ಕಪೂರ್‍ ಯಂಗ್ ಹಿರೋಯಿನ್ ಗಳಿಗಿಂತ ಟೂಮಚ್ ಬೋಲ್ಡ್ ಎಂಬಂತೆ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಮಾಸಾಬಾ ಡಿಜೈನರ್‍ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ತಾನು ಧರಿಸಿದ ಬ್ಲೌಜ್ ಬಟನ್ಸ್ ತೆಗೆದು ಮಾದಕತೆ ತೋರಿದ್ದಾರೆ. ಈ ಪೊಟೋಗಳ ಜೊತೆಗೆ ಬ್ರೈಡಲ್ ಲುಕ್ಸ್ ನಲ್ಲಿ ಸಹ ಆಕೆ ಕಾಣಿಸಿಕೊಂಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳಲ್ಲಿ ಕರೀನಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದು, ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ.

43 ವರ್ಷ ವಯಸ್ಸಿನ ಕರೀನಾ ಕಪೂರ್‍ ಇತ್ತೀಚಿಗೆ ಹೆಚ್ಚಾಗಿ ಒಟಿಟಿಯಲ್ಲಿ ಪ್ರಸಾರ ವಾಗುವಂತಹ ಸಿನೆಮಾಗಳು, ವೆಬ್ ಸಿರೀಸ್ ಗಳಲ್ಲಿ ನಟಿಸುತ್ತಿದ್ದಾರೆ. ಮದುವೆಯಾದ ಬಳಿಕ ಕರೀನಾ ಕಪೂರ್‍ ಸಿನೆಮಾಗಳಲ್ಲಿ ಜೋರು ಕಡಿಮೆಯಾದರೂ ಸಹ ಆಕೆ ಬೋಲ್ಡ್ ಸಿನೆಮಾಗಳ ಜೊತೆಗೆ ಲೇಡಿ ಓರಿಯೆಂಟೆಡ್ ಸಿನೆಮಾಗಳಲ್ಲೂ ಸಹ ನಟಿಸುತ್ತಾ ಕರಿಯರ್‍ ಸಾಗಿಸುತ್ತಿದ್ದಾರೆ.

Most Popular

To Top