Film News

ಮದುವೆಯಾದರೂ ತಗ್ಗೇದೇ ಲೇ ಎಂದ ದೀಪಿಕಾ, ಬ್ಲೂ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಗಳನ್ನು ಕೊಟ್ಟ ಸ್ಟಾರ್ ನಟಿ…..!

ಬಾಲಿವುಡ್ ಸಿನಿರಂಗದಲ್ಲಿ ಅತ್ಯಧಿಕ ಸಂಭಾವನೆ ಪಡೆಯುವ ನಟಿಯರಲ್ಲಿ ದೀಪಿಕಾ ಮೊದಲ ಸ್ಥಾನದಲ್ಲಿರುತ್ತಾರೆ. ಟಾಪ್ ನಟಿಯಾಗಿ, ಬ್ಯುಸಿ ನಟಿಯಾಗಿ ಸಕ್ಸಸ್ ಪುಲ್ ಆಗಿ ಕೆರಿಯರ್‍ ಸಾಗಿಸುತ್ತಿರುವ ಈಕೆ ದೊಡ್ಡ ದೊಡ್ಡ ಪ್ಯಾನ್ ಇಂಡಿಯಾ ಸಿನೆಮಾಗಳಲ್ಲೂ ನಟಿಸುತ್ತಾ ತಮ್ಮ ಸ್ಟಾರ್‍ ಡಮ್ ಅನ್ನು ಮತಷ್ಟು ಏರಿಸಿಕೊಂಡಿದ್ದಾರೆ. ಕೊನೆಯದಾಗಿ ಆಕೆ ಜವಾನ್ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದು, ಈ ಸಿನೆಮಾ ಬ್ಲಾಕ್ ಬ್ಲಸ್ಟರ್‍ ಹಿಟ್ ಪಡೆದುಕೊಂಡಿತ್ತು. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಬಾಲಿವುಡ್ ಸ್ಟಾರ್‍ ನಟಿ ದಿಪೀಕಾ ಪಡುಕೋಣೆ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಮದುವೆಯಾದರೂ ಸಹ ಆಕೆಯ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ಮದುವೆಯಾದ ಬಳಿಕವೂ ಆಕೆಗೆ ಅನೇಕ ಸಿನೆಮಾಗಳಲ್ಲಿ ನಟಿಸುವ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.  ಅದರಲ್ಲೂ ಅನೇಕ ಸಿನೆಮಾಗಳಲ್ಲಿ ಆಕೆ ತುಂಬಾ ರೊಮ್ಯಾಂಟಿಕ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆ ಪ್ರಭಾಸ್ ಜೊತೆಗೆ ಆಕೆ ಪ್ರಾಜೆಕ್ಟ್ ಕೆ ಎಂಬ ಪ್ಯಾನ್ ವರ್ಲ್ಡ್ ಸಿನೆಮಾದಲ್ಲಿ ನಟಿಸುತ್ತಿದ್ದು, ಈ ಸಿನೆಮಾದ ಶೂಟಿಂಗ್ ಸಹ ಭರದಿಂದ ಸಾಗುತ್ತಿದೆ. ಈ ಸಿನೆಮಾಗೆ ಕಲ್ಕಿ 2898 AD ಎಂಬ ಟೈಟಲ್ ಸಹ ಘೋಷಣೆ ಮಾಡಲಾಗಿದೆ. ಕೊನೆಯದಾಗಿ ಆಕೆ ಜವಾನ್ ಸಿನೆಮಾದ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ.

ನಟಿ ದೀಪಿಕಾ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ಪೊಟೋಶೂಟ್ಸ್, ವಿಡಿಯೋಗಳು, ಪೋಸ್ಟ್ ಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಆಗಾಗ ಕೆಲವೊಂದು ಈವೆಂಟ್ ಗಳಲ್ಲೂ ಸಹ ಭಾಗಿಯಾಗಿ ಕಾರ್ಯಕ್ರಮಕ್ಕೆ ಮತಷ್ಟು ಮೆರಗು ತಂದುಕೊಡುತ್ತಿರುತ್ತಾರೆ. ಇದೀಗ ಆಕೆ ಬ್ಲೂ ಕಲರ್‍ ಲಾಂಗ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಲಾಂಗ್ ಡ್ರೆಸ್ ನಲ್ಲಿ ಟಾಪ್ ಗ್ಲಾಮರ್‍ ಶೋ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಅದರಲ್ಲೂ ಆಕೆ ಡಿಂಪಲ್ ನಗೆಯ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಮದುವೆಯಾದರೂ ಸಹ ಆಕೆ ಗ್ಲಾಮರ್‍ ಶೋ ನಲ್ಲಿ ಮುಂದೆಯೇ ಇದ್ದಾರೆ. ಮದುವೆಯಾದರೂ ತಗ್ಗೇದೇ ಲೇ ಎಂಬಂತೆ ಬೋಲ್ಡ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಫಿದಾ ಆಗುವಂತೆ ಮಾಡುತ್ತಿದ್ದಾರೆ.

ಇನ್ನೂ ದೀಪಿಕಾ ಕೊನೆಯದಾಗಿ ಶಾರುಖ್ ಜೊತೆಗೆ ಪಠಾನ್ ಸಿನೆಮಾದ ಮೂಲಕ ಭಾರಿ ಸಕ್ಸಸ್ ಕಂಡುಕೊಂಡರು. ಸದ್ಯ ಆಕೆಯ ಕೈಯಲ್ಲಿ ಮೂರು ದೊಡ್ಡ ಪ್ರಾಜೆಕ್ಟ್ ಗಳಿವೆ. ಪ್ರಭಾಸ್ ಜೊತೆಗೆ ಕಲ್ಕಿ 2898 AD, ಬಾಲಿವುಡ್ ಹೃತಿಕ್ ರೋಷನ್ ಜೊತೆ ಫೈಟರ್‍ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top