Film News

ರೆಡ್ ಕಲರ್ ಮಿಣ ಮಿಣ ಡ್ರೆಸ್ ನಲ್ಲಿ ದೇಹದ ಮೈಮಾಟ ಪ್ರದರ್ಶನ ಮಾಡಿದ ಕೃತಿ ಸನನ್, ವೈರಲ್ ಆದ ಪೊಟೋಸ್…..!

ಬಾಲಿವುಡ್ ಯಂಗ್ ಬ್ಯೂಟಿ ಕೃತಿ ಸನನ್ ತೆಲುಗು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರೂ ಸಹ ಹಿಂದಿ ಸಿನೆಮಾಗಳಲ್ಲಿ ಹೆಚ್ಚು ಸಕ್ಸಸ್ ಕಂಡುಕೊಂಡರು. ಸದ್ಯ ಹಿಂದಿ ಸಿನೆಮಾಗಳಲ್ಲೇ ಆಕೆ ಬ್ಯುಸಿಯಾದರು. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ರೆಡ್ ಕರಲ್ ಮಿಣುಗುವ ಡ್ರೆಸ್ ನಲ್ಲಿ ಆಕೆ ಕೊಟ್ಟ ಪೋಸ್ ಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿವೆ.

ಬಾಲಿವುಡ್ ನ ಸ್ಟಾರ್‍ ನಟಿ ಕೃತಿ ಸನನ್ ಪ್ರಿನ್ಸ್ ಮಹೇಶ್ ಬಾಬು ಅಭಿನಯದ ನೇನೊಕ್ಕಡೇ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಕಡಿಮೆ ಸಮಯದಲ್ಲೆ ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡರು. ತೆಲುಗಿನಲ್ಲಿ ಸಕ್ಸಸ್ ಕಾಣದ ಕೃತಿಗೆ ಬಾಲಿವುಡ್ ನಲ್ಲಿ ಸಾಲು ಸಾಲು ಸಕ್ಸಸ್ ಬಂದವು. ಇದೀಗ ಆಕೆ ಬಾಲಿವುಡ್ ನಲ್ಲಿ ಕ್ರೇಜಿ ಹಿರೋಯಿನ್ ಗಳ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ. ಸದ್ಯ ಆಕೆಯ ಕೈಯಲ್ಲಿ ಬಿಗ್ ಬಜೆಟ್ ಸಿನೆಮಾಗಳಿವೆ. ಉದ್ದನೆಯ ಕಾಲಿನ ಈ ಬ್ಯೂಟಿ ಸಣ್ಣಗೆ ಬಳಕುವ ಬಳ್ಳಿಯಂತೆ ದೇಹದ ಮೈಮಾಟ ಹೊಂದಿದ್ದಾರೆ. ಸದಾ ಅಭಿಮಾನಿಗಳನ್ನು ತನ್ನತ್ತ ಸೆಳೆಯುತ್ತಾ ಅವರನ್ನು ಮಂತ್ರಮುಗ್ದರನ್ನಾಗಿ ಮಾಡುತ್ತಿರುತ್ತಾರೆ. ಇನ್ನೂ ಕೃತಿ ಮೂಲತಃ ಮಾಡಲ್ ಆದ ಹಿನ್ನೆಲೆಯಲ್ಲಿ ಆಕೆ ಸೌಂದರ್ಯವನ್ನು ಯಾವ ರೀತಿಯಲ್ಲಿ ಪ್ರದರ್ಶನ ಮಾಡಬೇಕು ಎಂಬುದನ್ನು ಚೆನ್ನಾಗಿ ತಿಳಿದಿದ್ದು ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ.

ಇನ್ನೂ ಕೃತಿ ಸನನ್ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ರೆಡ್ ಕಲರ್‍ ಮಿಣಮಿಣ ಡ್ರೆಸ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಮತ್ತೇರಿಸುವಂತ ಲುಕ್ಸ್, ಥೈಸ್, ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ಅನೇಕರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಮತಷ್ಟು ವೈರಲ್ ಮಾಡುತ್ತಿದ್ದಾರೆ. ಇನ್ನೂ ಈ ಪೊಟೋಗಳ ಜೊತೆಗೆ ಕೃತಿ ಇಂಟ್ರಸ್ಟಿಂಗ್ ಕಾಮೆಂಟ್ ಒಂದನ್ನು ಸಹ ಮಾಡಿದ್ದಾರೆ.  ಒಂದು ಪಾತ್ರ ಬಿಟ್ಟು, ಮತ್ತೊಂದು ಪಾತ್ರಕ್ಕೆ ಹೋದ ನನ್ನ ಕೂದಲನ್ನು ಕತ್ತರಿಸಿದಂತ ಸರಳತೆಯಿಂದ ಇದೆಯಾ ಎಂದು ಕ್ಯಾಪ್ಷನ್ ಹಾಕಿದ್ದಾರೆ.

ಇನ್ನೂ ಕೃತಿ ಸನನ್ ಪೊಟೋಗಳಿಗೆ ಅನೇಕರು ರೆಡ್ ಚಿಲ್ಲಿ, ಫೈರಿಂಗ್, ಮೈಂಡ್ ಬ್ಲೋಯಿಂಗ್ ಎಂಬೆಲ್ಲಾ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಕೃತಿ ಸನನ್ ಆದಿಪುರುಷ್ ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ. ಈ ಸಿನೆಮಾ ಜೂನ್ 16 ರಂದು ತೆರೆಗೆ ಬರಲಿದೆ. ಈ ಸಿನೆಮಾದಲ್ಲಿ ಪ್ರಭಾಸ್ ಗೆ ಜೋಡಿಯಾಗಿ ಕೃತಿ ಸನನ್ ನಟಿಸಿದ್ದು, ಈ ಸಿನೆಮಾದ ಶೂಟಿಂಗ್ ಸಮಯದಿಂದ ಅವರಿಬ್ಬರ ನಡುವೆ ಲವ್ ಟ್ರಾಕ್ ನಡೆಯುತ್ತಿದೆ ಎಂಬ ರೂಮರ್‍ ಗಳೂ ಸಹ ಕೇಳಿಬರುತ್ತಿದೆ. ಅದೆಲ್ಲಾವೂ ಸುಳ್ಳು ಸುದ್ದಿಗಳು ಎಂದು ಕೃತಿ ಅನೇಕ ಬಾರಿ ಹೇಳಿದ್ದು ಆಗಿದೆ.

Most Popular

To Top