Film News

ಮತ್ತೇರಿಸುವಂತಹ ಹಾಟ್ ಪೋಸ್ ಕೊಟ್ಟ ಸ್ಟಾರ್ ಕಿಡ್ ಸೋನಾಕ್ಷಿ, ಆಕೆಯ ಮಾದಕತೆಗೆ ಕ್ಲೀನ್ ಬೋಲ್ಡ್ ಆದ ಅಭಿಮಾನಿಗಳು…!

ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ತಮ್ಮ ಅಭಿನಯದ ಮೂಲಕ ಕ್ರೇಜ್ ಪಡೆದುಕೊಂಡಿದ್ದಾರೆ. ಬಾಲಿವುಡ್ ಸ್ಟಾರ್‍ ನಟ ಶತ್ರುಘ್ನ ಸಿನ್ಹಾ ಪುತ್ರಿಯಾಗಿ ಸೋನಾಕ್ಷಿ ಸಿನ್ಹಾ ಸಿನಿರಂಗಕ್ಕೆ ಎಂಟ್ರಿ ಕೊಟ್ಟರೂ ಸಹ ತಮ್ಮದೇ ಆದ ಪ್ರತಿಭೆಯಿಂದ ಸಾಕಷ್ಟು ಖ್ಯಾತಿ ಪಡೆದುಕೊಂಡರು. ಸಲ್ಮಾನ್ ಖಾನ್ ರವರಂತಹ ಸ್ಟಾರ್‍ ನಟರ ಜೊತೆಗೆ ನಟಿಸಿ ಸ್ಟಾರ್‍ ಡಮ್ ಸಹ ಗಿಟ್ಟಿಸಿಕೊಂಡಿದ್ದಾರೆ. ಆಕೆ ಅಭಿನಯದ ದಬಾಂಗ್ ಸೀರಿಸ್ ನಲ್ಲೂ ಸಹ ಒಳ್ಳೆಯ ಕ್ರೇಜ್ ಪಡೆದುಕೊಂಡರು. ‌ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಬಾಲಿವುಡ್ ಸಿನಿರಂಗದ ಕ್ರೇಜಿ ನಟಿಯರ ಸಾಲಿನಲ್ಲಿ ಸೋನಾಕ್ಷಿ ಸಿನ್ಹಾ ಸಹ ಒಬ್ಬರಾಗಿದ್ದಾರೆ. ಸ್ಟಾರ್‍ ನಟಿಯಾಗಿ ಕ್ರೇಜ್ ಪಡೆದುಕೊಂಡು ಅನೇಕ ಸಿನೆಮಾಗಳಲ್ಲಿ ನಟಿಸಿದ್ದರು. ಆದರೆ ಇತ್ತೀಚಿಗೆ ಆಕೆಗೆ ಬಾಲಿವುಡ್ ನಲ್ಲಿ ಬೇಡಿಕೆ ಕಡಿಮೆಯಾಗಿದೆ ಎನ್ನಲಾಗುತ್ತಿದೆ. ಆದರೆ ಗ್ಲಾಮರ್‍ ಪರವಾಗಿ ಮಾತ್ರ ಸೋನಾಕ್ಷಿ ಇಂದಿಗೂ ಸಹ ಅನೇಕ ಯುವಕರ ಕನಸಿನ ರಾಣಿಯಾಗಿದ್ದಾರೆ ಎನ್ನಬಹುದಾಗಿದೆ. ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಅನ್ನೋ ತರಹ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಾ ಅಭಿಮಾನಿಗಳನ್ನು ಮತಷ್ಟು ರಂಜಿಸುತ್ತಿದ್ದಾರೆ. ನಟಿ ಸೋನಾಕ್ಷಿ ತನ್ನ ಇನ್ಸ್ಟಾ ಖಾತೆಯಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ಇನ್ನೂ ನಟಿ ಸೋನಾಕ್ಷಿ ತನ್ನ ಇನ್ಸ್ಟಾ ಖಾತೆಯಲ್ಲಿ ಇತ್ತೀಚಿಗೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಯುವಕರ ಕಣ್ಣು ಕುಕ್ಕುವಂತಹ ಹಾಟ್ ಸೌಂದರ್ಯದೊಂದಿಗೆ, ಆಕರ್ಷಣೆಯಾಗುವಂತಹ ಔಟ್ ಫಿಟ್ ಡ್ರೆಸ್ ನಲ್ಲಿ ತುಟಿಗಳು, ಹಾಟ್ ಲುಕ್ಸ್ ನೊಂದಿಗೆ ಸಖತ್ ಸದ್ದು ಮಾಡುತ್ತಿದ್ದಾರೆ. ಆಕೆಯ ಪೊಟೋಗಳನ್ನು ನೋಡುತ್ತಿದ್ದರೇ ಮತ್ತೆ ಮತ್ತೆ ನೋಡಬೇಕು ಅನ್ನಿಸುವಂತೆ ಮಾದಕತೆ ಬೀರಿದ್ದಾರೆ. ಕೊಂಚ ದಪ್ಪವಾಗಿದ್ದರೂ ಸಹ ಆಕೆಯ ಮಾದಕತೆಗೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎಂಬಂತೆ ಹಾಟ್ ಪೋಸ್ ಕೊಟ್ಟಿದ್ದಾರೆ. ಬೆಳ್ಳಿತೆರೆಯ ಮೇಲೆ ಟ್ರೆಡಿಷನಲ್ ಆಗಿ, ಮಾಡ್ರನ್ ಆಗಿ ಕಾಣಿಸಿಕೊಳ್ಳುತ್ತಾ ಭಾರಿ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಂಡಿದ್ದಾರೆ. ಇನ್ನೂ ಆಕೆಯ ಈ ಹಾಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಲೈಕ್ ಗಳು, ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಇನ್ನೂ ಇತ್ತಿಚಿಗೆ ಸೋನಾಕ್ಷಿ ಮದುವೆ ಬಗ್ಗೆ ಸಹ ಅನೇಕ ಸುದ್ದಿಗಳು ಕೇಳಿಬರುತ್ತಿವೆ. ಶೀಘ್ರದಲ್ಲೇ ಆಕೆ ಸಲ್ಮಾನ್ ಖಾನ್ ಕುಟುಂಬದ ಸೊಸೆಯಾಗಿ ಹೋಗಲಿದ್ದಾರಂತೆ. ಸಲ್ಮಾನ್ ಖಾನ್ ಕುಟುಂಬದ ಬಂಟಿ ಸಚ್ ದೇವ್ ಎಂಬಾತನೊಂದಿಗೆ ಈಕೆ ವಿವಾಹವಾಗಲಿದ್ದಾರಂತೆ. ಬಾಲ್ಯದಿಂದಲೇ ಸಚ್ ದೇವ್ ಹಾಗೂ ಸೋನಾಕ್ಷಿ ಸ್ನೇಹಿತರಾಗಿದ್ದು, ಅವರ ಸ್ನೇಹ ಪ್ರೀತಿಯಾಗಿ ಬದಲಾಗಿದೆ ಎಂದು ಹೇಳಲಾಗುತ್ತಿದೆ. ಶೀಘ್ರದಲ್ಲೇ ಸೋನಾಕ್ಷಿ ಮದುವೆ ಸಹ ಅದ್ದೂರಿಯಾಗಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

Most Popular

To Top