ಬ್ಲಾಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟ ಸ್ಟಾರ್ ನಟಿ ಆಲಿಯಾ ಭಟ್, ಲೇಟೆಸ್ಟ್ ಲುಕ್ಸ್ ವೈರಲ್…..!

Follow Us :

ಬಾಲಿವುಡ್ ನಲ್ಲಿ ಕ್ಯೂಟ್ ಅಂಡ್ ಹಾಟ್ ಬ್ಯೂಟಿ ಎಂದೇ ಖ್ಯಾತಿ ಪಡೆದುಕೊಂಡ ಆಲಿಯಾ ಕಳೆದ ವರ್ಷ ಏಪ್ರಿಲ್ 14 ರಂದು ರಣಬೀರ್‍ ಕಪೂರ್‍ ಜೊತೆಗೆ ಅದ್ದೂರಿಯಾಗಿ ಸಪ್ತಪದಿ ತುಳಿದರು. ಮುಂಬೈನಲ್ಲಿ ಇವರ ವಿವಾಹ ಮಹೋತ್ಸವ ಅದ್ದೂರಿಯಾಗಿ ನಡೆದಿತ್ತು. ನಟಿ ಆಲಿಯಾ ಭಟ್ ಕಳೆದ ನವೆಂಬರ್‍ 6 ರಂದು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಇದೀಗ ಆಕೆ ಮತ್ತೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ಆಲಿಯಾ ಭಟ್ ಕಳೆದ ನವೆಂಬರ್‍ 6 ರಂದು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ಕೊಟ್ಟರು. ಮಗು ಜನಿಸಿ ಒಂದು ತಿಂಗಳಾದರೂ ಸಹ ಇನ್ನೂ ಆಕೆ ತನ್ನ ಮಗುವಿನ ಮುಖವನ್ನು ಸಾರ್ವಜನಿಕವಾಗಿ ತೊರಿಸಿಲ್ಲ. ಕೆಲವು ದಿನಗಳ ಹಿಂದೆಯಷ್ಟೆ ತಮ್ಮ ಮುದ್ದಿನ ಮಗಳಿಗೆ ರಾಹಾ ಎಂದು ನಾಮಕರಣ ಸಹ ಮಾಡಿದ್ದರು. ಇದೀಗ ಆಕೆ ಫಿಟ್ ನೆಸ್ ಕಡೆ ಮುಖ ಮಾಡಿದ್ದಾರೆ. ಮಾನಸಿಕವಾಗಿ ಹಾಗೂ ಶಾರೀರಿಕವಾಗಿಯೂ ಸದೃಢವಾಗಲು ಜಿಮ್, ಯೋಗ ಗಳತ್ತ ಮುಖ ಮಾಡಿದ್ದಾರೆ. ಇನ್ನೂ ಸಾಮಾನ್ಯವಾಗಿ ತಾಯಿಯಾದ ಬಳಿಕ ಮಹಿಳೆಯರ ದೇಹದಲ್ಲಿ ಅನೇಕ ವ್ಯತ್ಯಾಸಗಳಾಗುತ್ತವೆ. ಆದರೆ ಆಲಿಯಾ ಮಾತ್ರ ಫಿಟ್ ನೆಸ್ ಹಾಗೂ ಹೊಳೆಯುವ ಸ್ಕಿನ್ ಹೊಂದಿದ್ದಾರೆ. ಮಗುವಾದರೂ ಸಹ ಆಕೆ ಮೊದಲಿನಂತೆ ಇರುವುದು ಅನೇಕರಿಗೆ ಆಶ್ಚರ್ಯ ಬರುವಂತೆ ಮಾಡಿದೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುವ ಆಲಿಯಾ ಭಟ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆಯ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ. ಬ್ಲಾಕ್ ಡ್ರೆಸ್ ಔಟ್ ಫಿಟ್ ನಲ್ಲಿ ಆಕೆ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಫಿಲಂ ಫೇರ್‍ ಅವಾರ್ಡ್ ಈವೆಂಟ್ ನಲ್ಲಿ ಆಲಿಯಾ ಭಾಟ್ ಈ ಬ್ಲಾಕ್ ಔಟ್ ಫಿಟ್ ನಲ್ಲಿ ಹಾಜರಾಗಿದ್ದಾರೆ. ಬ್ಲಾಕ್ ಲಾಂಗ್ ಫ್ರಾಕ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಸದ್ಯ ಆಕೆಯ ಈ ಪೋಸ್ ಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ನಟಿ ಆಲಿಯಾ ಭಟ್ ಗಂಗುಭಾಯಿ ಕಾಥಿಯಾವಾಡಿ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾಗಾಗಿ  ಆಕೆಗೆ ಅವಾರ್ಡ್ ಲಭಿಸಿದ್ದು, ಈ ಅವಾರ್ಡ್ ಪಡೆದುಕೊಳ್ಳಲು ಆಕೆ ಆಗಮಿಸಿದ್ದರು.

ಇನ್ನೂ ಗಂಗೂಭಾಯಿ ಕಾಥಿಯಾವಾಡಿ ಸಿನೆಮಾಗೆ ಒಟ್ಟು 9 ವಿಭಾಗಗಳಲ್ಲಿ ಅವಾರ್ಡ್ ಪಡೆದುಕೊಂಡಿದೆ. ಇನ್ನೂ ಆಲಿಯಾ ಭಟ್ ರಾಕಿ ಔರ್‍ ಪಿಂಕಿ ಪ್ರೇಮ್ ಕಹಾನಿ, ಜಿ ಲೇ ಜರಾ ಎಂಬ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಿನೆಮಾಗಳು ತೆರೆಗೆ ಬರಲಿದೆ. ಇದರ ಜೊತೆಗೆ ಆಕೆ ಹಾಲಿವುಡ್ ಸಿನೆಮಾದಲ್ಲೂ ಸಹ ನಟಿಸಿದ್ದಾರೆ. ಹಾರ್ಟ್ ಆಫ್ ಸ್ಟೋನ್ ಎಂಬ ಸಿನೆಮಾದಲ್ಲಿ ಆಕೆ ನಟಿಸಿದ್ದು, ಈ ಸಿನೆಮಾ ಸಹ ಶೀಘ್ರದಲ್ಲೇ ತೆರೆಕಾಣಲಿದೆ.