ಪುರುಷರ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ದೀಪಿಕಾ, ಪುರುಷರು ಮ್ಯಾಗಿ ಗಿಂತಲೂ ಚೀಪ್ ಎಂದು ಬೋಲ್ಡ್ ಕಾಮೆಂಟ್ಸ್ ಮಾಡಿದ ನಟಿ…..!

Follow Us :

ಬಾಲಿವುಡ್ ನಲ್ಲಿ ವಯಸ್ಸಾದರೂ ಸಹ ಗ್ಲಾಮರ್‍ ಮೂಲಕ ಭಾರಿ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಅನೇಕ ಸೀನಿಯರ್‍ ನಟಿಯರು ಸಾಗುತ್ತಿದ್ದಾರೆ. ಅದರಲ್ಲೂ ಮದುವೆಯಾದ ಬಳಿಕವೂ ಬ್ಯಾಕ್ ಟು ಬ್ಯಾಕ್ ಆಫರ್‍ ಗಳ ಮೂಲಕ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ. ಈ ಸಾಲಿಗೆ ಬಾಲಿವುಡ್ ಸ್ಟಾರ್‍ ನಟಿ ದೀಪಿಕಾ ಪಡುಕೋಣೆ ಸಹ ಸೇರುತ್ತಾರೆ. ಆಕೆ ಕೊನೆಯದಾಗಿ ಪಠಾನ್ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಇದೀಗ ಆಕೆ ಪುರುಷರ ಬಗ್ಗೆ ಕಾಮೆಂಟ್ ಮಾಡಿದ್ದು, ಆಕೆಯ ಕಾಮೆಂಟ್ ವೈರಲ್ ಆಗುತ್ತಿದೆ.

ವಯಸ್ಸಾಗುತ್ತಿದ್ದರೂ ಸಹ ದೀಪಿಕಾ ಪಡುಕೋಣೆ ಕ್ರೇಜಿ ಪ್ರಾಜೆಕ್ಟ್ ಗಳ ಮೂಲಕ ಬ್ಯುಸಿಯಾಗಿದ್ದಾರೆ. ಸಿನೆಮಾಗಳಲ್ಲಿ ಬ್ಯುಸಿಯಾಗಿರುವ ಸಮಯದಲ್ಲೇ ಆಕೆ ಸ್ಟಾರ್‍ ನಟ ರಣವೀರ್‍ ಸಿಂಗ್ ರನ್ನು ಮದುವೆಯಾದರು. ಮದುವೆಯಾದ ಬಳಿಕವೂ ದೀಪಿಕಾ ಪಡುಕೋಣೆ ಬೋಲ್ಡ್ ದೃಶ್ಯಗಳಲ್ಲಿ ನಟಿಸುತ್ತಿದ್ದಾರೆ. ಜೊತೆಗೆ ವಿವಿಧ ಸಂದರ್ಶನದಲ್ಲಿ ಬೋಲ್ಡ್ ಕಾಮೆಂಟ್ ಗಳನ್ನು ಸಹ ಮಾಡುತ್ತಿರುತ್ತಾರೆ. ಇದೀಗ ಆಕೆ ಪುರುಷರ ಸಾಮರ್ಥ್ಯದ ಬಗ್ಗೆ ಬೋಲ್ಡ್ ಕಾಮೆಂಟ್ ಮಾಡಿದ್ದಾರೆ. ಇತ್ತಿಚಿಗೆ ನಡೆದ ಸಂದರ್ಶನದಲ್ಲಿ ದೀಪಿಕಾ ಪಡುಕೋಣೆ ಬೋಲ್ಡ್ ಕಾಮೆಂಟ್ಸ್ ಮಾಡಿದ್ದಾರೆ. ಆ ವಿಚಾರದಲ್ಲಿ ಪುರುಷರು ಮ್ಯಾಗಿ ಗಿಂತಲೂ ಚೀಪ್ ಎಂದು ಬೋಲ್ಡ್ ಕಾಮೆಂಟ್ ಮಾಡಿದ್ದು, ಆಕೆಯ ಕಾಮೆಂಟ್ ವೈರಲ್ ಆಗುತ್ತಿದೆ.

ನಟಿ ದೀಪಿಕಾ ಪಡುಕೋಣೆ ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಕೆಲವೊಂದು ಇಂಟ್ರಸ್ಟಿಂಗ್ ಕಾಮೆಂಟ್ಸ್ ಮಾಡಿದ್ದಾರೆ. ಮಹಿಳೆಯರಿಗೆ ಹೋಲಿಸಿದರೇ ಪುರುಷರ ಸ್ಟಾಮಿನಾ ತುಂಬಾನೆ ಕಡಿಮೆಯಾಗಿರುತ್ತದೆ ಎಂದು ಹೇಳಿದ್ದಾರೆ. ಇದೀಗ ಆಕೆಯ ಕಾಮೆಂಟ್ ಗಳು ವಿವಿಧ ರೀತಿಯ ಚರ್ಚೆಗಳಿಗೆ ಕಾರಣವಾಗಿದೆ. ಇನ್ನೂ ಆಕೆಯ ವಿರುದ್ದ ಆಕ್ರೋಷದ ವಿಮರ್ಶೆಗಳೂ ಸಹ ವ್ಯಕ್ತವಾಗುತ್ತಿವೆ. ಈ ವಿಮರ್ಶೆ ಎಲ್ಲಿಯವರೆಗೂ ತಲುಪಲಿದೆ ಎಂಬುದನ್ನು ಕಾದು ನೋಡಬೇಕಿದೆ. ಇನ್ನೂ ದೀಪಿಕಾ ಪಡುಕೋಣೆ ಭಾರಿ ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ. ಇನ್ನೂ ಈ ಸಿನೆಮಾ ಮುಂದಿನ ವರ್ಷ ಸಂಕ್ರಾಂತಿ ಹಬ್ಬದ ಕೊಡುಗೆಯಾಗಿ ತೆರೆಗೆ ಬರಲಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಈ ಸಿನೆಮಾ ಭಾರಿ ಬಜೆಟ್ ನೊಂದಿಗೆ ನಿರ್ಮಾಣ ಆಗುತ್ತಿದೆ. ಸದ್ಯ ಈ ಸಿನೆಮಾ ಪ್ರಾಜೆಕ್ಟ್ ಕೆ ಎಂಬ ಟೈಟಲ್ ನಡಿ ಚಿತ್ರೀಕರಣ ನಡೆಯುತ್ತಿದೆ. ಈ ಸಿನೆಮಾ ಪ್ಯಾನ್ ವರ್ಲ್ಡ್‌ ಸಿನೆಮಾ ಆಗಿ ತೆರೆಗೆ ಬರಲಿದೆ. ಇದರ ಜೊತೆಗೆ ದೀಪಿಕಾ ಕೈಯಲ್ಲಿ ಮತಷ್ಟು ಸಿನೆಮಾಗಳಿದ್ದು, ಮದುವೆಯಾದರೂ ಸಹ ಭಾರಿ ಪ್ರಾಜೆಕ್ಟ್ ಗಳನ್ನು ಪಡೆದುಕೊಳ್ಳುತ್ತಾ ಕೆರಿಯರ್‍ ಬ್ಯುಸಿಯಾಗಿಟ್ಟುಕೊಂಡಿದ್ದಾರೆ.