ಬಳಕುವಂತಹ ಸೊಂಟದ ಮೈಮಾಟದ ಮೂಲಕ ಇಂಟರ್ ನೆಟ್ ಶೇಕ್ ಮಾಡಿದ ಸ್ಟಾರ್ ಕಿಡ್ ಸಾರಾ ಅಲಿಖಾನ್…..!

ಬಾಲಿವುಡ್ ಸಿನಿರಂಗದ ಸೆಲೆಬ್ರೆಟಿಗಳ ಮಕ್ಕಳು ಸಿನೆಮಾಗಳಿಗೆ ಬರುವುದಕ್ಕೂ ಮುಂಚೆಯೇ ಸೋಷಿಯಲ್ ಮಿಡಿಯಾದ ಮೂಲಕ ಕ್ರೇಜ್ ಸಂಪಾದಿಸಿಕೊಳ್ಳುತ್ತಾರೆ. ಸ್ಟಾರ್‍ ಕಿಡ್ ಎಂಬ ಫೇಮ್ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಾರೆ. ಈ ಸಾಲಿಗೆ ನಟಿ ಸಾರಾ ಅಲಿ ಖಾನ್ ಸೇರುತ್ತಾರೆ. ಬಾಲಿವುಡ್ ಖ್ಯಾತ ನಟ ಸೈಫ್ ಅಲಿ ಖಾನ್ ವಾರಸುದಾರಳಾಗಿ ಸಾರಾ ಅಲಿ ಖಾನ್ ಸೋಷಿಯಲ್ ಮಿಡಿಯಾ ಹಾಗೂ ಸಿನೆಮಾಗಳ ಮೂಲಕ ಫೇಂ ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಹಿಂದಿ ಸ್ಟಾರ್‍ ನಟ ಸೈಫ್ ಅಲಿ ಖಾನ್ ಪುತ್ರಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಸಾರಾ ಅಲಿ ಖಾನ್ ಕಳೆದ 2018 ರಲ್ಲೇ ಕೇಧಾರಾನಾಥ್ ಎಂಬ ಸಿನೆಮಾದಲ್ಲಿ ನಟಿಸಿ, ಮೊದಲನೇ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು.  ಐದು ವರ್ಷಗಳ ಆಕೆಯ ಕೆರಿಯರ್‍ ನಲ್ಲಿ ಎಂಟು ಸಿನೆಮಾಗಳಲ್ಲಿ ನಟಿಸಿದ್ದಾರೆ. ಗ್ಯಾಸ್ ಲೈಟ್, ಜರ್‍ ಹಟ್ಕೆ ಜರ್‍ ಬಚ್ಕೆ ಮೊದಲಾದ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು. ಜೊತೆಗೆ ರಾಖಿ ಔರ್‍ ರಾಣಿ ಕಿ ಪ್ರೇಮ್ ಕಹಾನಿ ಸಿನೆಮಾದಲ್ಲೂ ಕ್ಯಾಮಿಯೋ ರೋಲ್ ಪ್ಲೇ ಮಾಡಿದ್ದರು.  ಈ ಹಾದಿಯಲ್ಲೇ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಮತಷ್ಟು ಸದ್ದು ಮಾಡುತ್ತಿದ್ದಾರೆ.

ನಟಿ ಸಾರಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ಹಾಗೂ ಸಿನಿರಸಿಕರನ್ನು ರಂಜಿಸುತ್ತಿದ್ದಾರೆ. ಸಿನೆಮಾಗಳಿಗಿಂತ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಟ್ರೀಟ್ ನೀಡುತ್ತಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕ ತಮ್ಮ ಸಿನೆಮಾ ಅಪ್ಡೇಟ್ ಗಳ ಜೊತೆಗೆ ವೈಯುಕ್ತಿಕ ಜೀವನದ ಬಗ್ಗೆ ತಿಳಿಸುತ್ತಾ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ. ಈ ಹಾದಿಯಲ್ಲೇ ಸಾರಾ ಟ್ರೆಡಿಷನಲ್ ವೇರ್‍ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಟ್ರೆಡಿಷನಲ್ ಡ್ರೆಸ್ ನಲ್ಲೂ ಆಕೆ ತನ್ನ ದೇಹದ ಮೈಮಾಟದ ಮೂಲಕ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಬಳಕುವಂತಹ ಸೊಂಟದ ಮೈಮಾಟದ ಜೊತೆಗೆ ಎದೆಯ ಸೌಂದರ್ಯ ವನ್ನು ಪ್ರದರ್ಶನ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಎದೆಯ ಮೇಲಿನ ಚುನ್ನಿ ತೆಗೆದು ಮತಷ್ಟು ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಇನ್ನೂ ಟ್ರೆಡಿಷನಲ್ ಲುಕ್ಸ್ ನಲ್ಲೂ ತಾನು ಬೋಲ್ಡ್ ಆಗಿ ಕಾಣಿಸಿಕೊಳ್ಳಬಲ್ಲೆ ಎಂದು ಸಾರಾ ಅಲಿ ಖಾನ್ ತನ್ನ ಲೇಟೆಸ್ಟ್ ಪೊಟೋಗಳ ಮೂಲಕ ತೋರಿಸಿಕೊಟ್ಟಿದ್ದಾರೆ. ಸದ್ಯ ಆಕೆ ಮೆಟ್ರೋ ಇನ್ ದಿನೋ, ಮರ್ಡರ್‍ ಮುಬಾರಕ್, ಏ ವತನ್ ಮೇರೆ ವತನ್ ಸೇರಿದಂತೆ ಇನ್ನೂ ಕೆಲವು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.