Film News

ಸ್ವಿಮ್ ಸ್ಯೂಟ್ ನಲ್ಲಿ ಹಾಟ್ ಪೋಸ್ ಕೊಟ್ಟ ಶಿಲ್ಪಾಶೆಟ್ಟಿ, ವೈರಲ್ ಆದ ಪೊಟೋಸ್….!

ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಎಲ್ಲರಂತೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಫಿಟ್ ನೆಸ್ ಟ್ರಿಕ್ಸ್ ಹಾಗೂ ಸ್ಪೂರ್ತಿ ನೀಡುವಂತಹ ಪೊಸ್ಟ್‌ ಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿದ್ದರು. ಅಷ್ಟೇ ಅಲ್ಲದೇ ಆಗಾಗ ಕೆಲವೊಂದು ಪೊಟೋಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಕ್ರಿಯೇಟ್ ಮಾಡಿದೆ.

ನಟಿ ಶಿಲ್ಪಾಶೆಟ್ಟಿ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದರು. ಅದೇ ರೀತಿ ವಿಮರ್ಶೆಗಳಿಗೂ ಗುರಿಯಾಗುತ್ತಿರುತ್ತಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಟ್ರೋಲ್ ಗಳು ಸಹ ಎದುರಾಗುತ್ತಿವೆ. ಸದ್ಯ ಶಿಲ್ಪಾಶೆಟ್ಟಿ 50ರ ವಯಸ್ಸಿನ ಗಡಿಯಲ್ಲಿದ್ದಾರೆ. ಈ ವಯಸ್ಸಿನಲ್ಲಿ ಆಕೆ ಶಾರ್ಟ್ ಡ್ರೆಸ್ ಗಳನ್ನು ಧರಿಸಿ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ವಯಸ್ಸಿಗೆ ಸಂಬಂಧವಿಲ್ಲ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ.

ನಟಿ ಶಿಲ್ಪಾ ಶೆಟ್ಟಿ ಫಿಟ್ ನೆಸ್ ಗೆ ಹೆಚ್ಚು ಆದ್ಯತೆ ನೀಡುತ್ತಾರೆ. ಸದಾ ಯೋಗಾ, ಜಿಮ್ ಮಾಡುತ್ತಾ ದೇಹದ ಮೈಮಾಟ ಕಾಪಾಡಿಕೊಳ್ಳುತ್ತಿದ್ದಾರೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಆಕ್ಟಿವ್ ಆಗಿರುವ ಶಿಲ್ಪಾ ಶೆಟ್ಟಿ ಸ್ವಿಮ್ ಸ್ಯೂಟ್ ಧರಿಸಿ ಬಿಸಿಲಿಗೆ ಮೈಯೊಡ್ಡಿ ಹಾಟ್ ಪೋಸ್ ಕೊಟ್ಟಿದ್ದಾರೆ. ಈ ಪೊಟೋದಲ್ಲಿ ಆಕೆ ತುಂಬಾನೆ ಹಾಟ್ ಆಗಿದ್ದಾರೆ. ಆಕೆಯ ಪೊಟೋ ನೋಡಿದ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಜೂ.8 ರಂದು  ಶಿಲ್ಪಾಶೆಟ್ಟಿ ಹುಟ್ಟುಹಬ್ಬವಾಗಿದ್ದು, ಹುಟ್ಟಹಬ್ಬ ಆಚರಣೆಗೆ ವಿದೇಶಕ್ಕೆ ಹಾರಿದ್ದರು. ಈ ಸಮಯದಲ್ಲೇ ಆಕೆ ಸ್ವಿಮ್ ಸ್ಯೂಟ್ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ. ಸದ್ಯ ಆಕೆ ಹಂಚಿಕೊಂಡ ಪೊಟೋ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಶಿಲ್ಪಾ ಶೆಟ್ಟಿ ವಯಸ್ಸಾದರೂ ಸಹ ಕೆಲವೊಂದು ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಇನ್ನೂ ಸ್ಯಾಂಡಲ್ ವುಡ್ ನಲ್ಲಿ ಆಕೆ ಆಕ್ಷನ್ ಫ್ರಿನ್ಸ್ ಧ್ರುವಾ ಸರ್ಜಾ ಅಭಿನಯದ ಕೆಡಿ ಎಂಬ ಸಿನೆಮಾದಲ್ಲಿ ಸತ್ಯವತಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಆಕೆಯ ಲುಕ್ ಎಲ್ಲರ ಗಮನ ಸೆಳೆದಿದ್ದರು.

Most Popular

To Top