ಬ್ಲೂ ಕಲರ್ ಲೆಹಂಗಾದಲ್ಲಿ ಎದೆಯ ಸೌಂದರ್ಯದ ಮೂಲಕ ಪಡ್ಡೆಹುಡುಗರನ್ನು ಕೆರಳಿಸಿದ ಜಾನ್ವಿಕಪೂರ್, ಕ್ರೇಜಿ ಕಾಮೆಂಟ್ಸ್ ವೈರಲ್…..!

ಕೆಲ ನಟಿಯರು ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕ ಹೆಚ್ಚು ಪಾಪ್ಯುಲರ್‍ ಆಗುತ್ತಿರುತ್ತಾರೆ. ಈ ಸಾಲಿನಲ್ಲಿ ಸ್ಟಾರ್‍ ಕಿಡ್ ಜಾನ್ವಿ ಕಪೂರ್‍ ಸಹ ಸೇರುತ್ತಾರೆ. ಬಾಲಿವುಡ್ ಯಂಗ್ ಬ್ಯೂಟಿ ಜಾನ್ವಿ ಕಪೂರ್‍ ಸಹ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾ ಮೂಲಕವೇ ದೊಡ್ಡ ಮಟ್ಟದ ಫೇಂ ಸಂಪಾದಿಸಿಕೊಂಡಿದ್ದಾರೆ ಎಂದರೇ ತಪ್ಪಾಗಲಾರದು. ಆಕೆ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ವಿವಿಧ ರೀತಿಯ ಡ್ರೆಸ್ ಗಳ ಮೂಲಕ ಸ್ಟನ್ನಿಂಗ್ ಪೋಸ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಇದೀಗ ಈವೆಂಟ್ ಒಂದರಲ್ಲಿ ಆಕೆ ಬ್ಲೂ ಕಲರ್‍ ಲೆಹಂಗಾ ಧರಿಸಿ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ.

ಬಾಲಿವುಡ್ ಯಂಗ್ ಅಂಡ್ ಹಾಟ್ ಬ್ಯೂಟಿ ಜಾನ್ವಿ ಕಪೂರ್‍ ಸದಾ ತಮ್ಮ ಅಭಿಮಾನಿಗಳಿಗೆ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಆಕೆ ಯಾವುದೇ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಹಾಟ್ ಆಗಿಯೇ ಪೋಸ್ ಕೊಡುವುದು ಆಕೆಗೆ ತಿಳಿದೇ ಇದೆ. ಸೌಂದರ್ಯ ಪ್ರದರ್ಶನದಲ್ಲಿ ಆಕೆ ತಾಯಿಯನ್ನು ಸಹ ಮೀರಿಸುತ್ತಿದ್ದಾರೆ. ಆಕೆ ಸಿನೆಮಾಗಳಲ್ಲಿ ಹೆಚ್ಚು ಫೇಮಸ್ ಆಗಿದ್ದಕ್ಕಿಂತ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.  ಬಾಲಿವುಡ್ ನಲ್ಲಿ ಗ್ಲಾಮರ್‍ ಗೆ ತುಂಬಾನೆ ಪ್ರಾಧಾನ್ಯತೆ ಇದೆ. ಈ ಕಾರಣದಿಂದಲೇ ಆಕೆ ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ವಿವಿಧ ಈವೆಂಟ್ ಗಳು, ಸಿನೆಮಾ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿರುತ್ತಾರೆ.

ಇನ್ನೂ ಜಾನ್ವಿ ಕಪೂರ್‍ ಇಂಡಿಯಾ ಕೌಚರ್‍ 2023 ಈವೆಂಟ್ ನಲ್ಲಿ ಭಾಗಿಯಾಗಿದ್ದರು. ಈ ಈವೆಂಟ್ ನಲ್ಲಿ ಜಾನ್ವಿ ಕಪೂರ್‍ ಬ್ಲೂ ಕಲರ್‍ ಲೆಹಂಗಾ ಧರಿಸಿ ಹಾಟ್ ಪೋಸ್ ಕೊಟ್ಟಿದ್ದಾರೆ. ಇಡೀ ಈವೆಂಟ್ ಗೆ ಆಕೆ ಹೈಲೈಟ್ ಆಗಿದ್ದಾರೆ ಎಂದೇ ಹೇಳಬಹುದಾಗಿದೆ. ಬ್ಲೂ ಕಲರ್‍ ಲೆಹಂಗಾದಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಆಕೆ ಬ್ರಾ ನಂತಿರುವ ಬ್ಲೌಜ್ ನಲ್ಲಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇನ್ನೂ ಈ ಪೊಟೋಗಳು ಸಖತ್ ವೈರಲ್ ಆಗುತ್ತಿವೆ. ಜೊತೆಗೆ ಟ್ರೋಲ್ ಸಹ ಆಗುತ್ತಿವೆ. ಜಾನ್ವಿ ಕಪೂರ್‍ ಓವರ್‍ ಆಗಿ ಸ್ಕಿನ್ ಶೋ ಮಾಡಿದ ಹಿನ್ನೆಲೆಯಲ್ಲಿ ಆಕೆಗೆ ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ.

ಇನ್ನೂ ಜಾನ್ವಿ ಕಪೂರ್‍ ಲೇಟೆಸ್ಟ್ ಪೊಟೋಗಳನ್ನು ಕಂಡ ನೆಟ್ಟಿಗರು ಬ್ಲೌಜ್ ಗಿಂತಲೂ ಬ್ರಾ ಬೆಟರ್‍ ಅಲ್ಲವೇ, ಅಷ್ಟೊಂದು ಬೋಲ್ಡ್ ಆಗಿ ಪೋಸ್ ಕೊಡುವುದು ಅವಸರವೇ ಎಂದು ಟ್ರೋಲ್ ಮಾಡುತ್ತಿದ್ದಾರೆ. ಜಾನ್ವಿ ಕಪೂರ್‍ ಕೊನೆಯದಾಗಿ ಬವಾಲ್ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಇನ್ನೂ ಯಂಗ್ ಟೈಗರ ಎನ್.ಟಿ.ಆರ್‍ ಜೊತೆಗೆ ದೇವರ ಸಿನೆಮಾದ ಮೂಲಕ ಸೌತ್ ಸಿನಿರಂಗಕ್ಕೆ ಎಂಟ್ರಿ ಕೊಡಲಿದ್ದಾರೆ.