Film News

ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟ ಸಾರಾ ಆಲಿ ಖಾನ್, ಕ್ಯಾಮೆರಾಮ್ಯಾನ್ ಜೂಮ್ ಕರೋ ಎಂದ ನೆಟ್ಟಿಗರು…..!

ಬಾಲಿವುಡ್ ಸಿನಿರಂಗದ ಸೆಲೆಬ್ರೆಟಿಗಳ ಮಕ್ಕಳು ಸಿನೆಮಾಗಳಿಗೆ ಬರುವುದಕ್ಕೂ ಮುಂಚೆಯೇ ಸೋಷಿಯಲ್ ಮಿಡಿಯಾದ ಮೂಲಕ ಕ್ರೇಜ್ ಸಂಪಾದಿಸಿಕೊಳ್ಳುತ್ತಾರೆ. ಸ್ಟಾರ್‍ ಕಿಡ್ ಎಂಬ ಫೇಮ್ ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡುತ್ತಾರೆ. ಈ ಸಾಲಿಗೆ ನಟಿ ಸಾರಾ ಅಲಿ ಖಾನ್ ಸೇರುತ್ತಾರೆ. ಬಾಲಿವುಡ್ ಖ್ಯಾತ ನಟ ಸೈಫ್ ಅಲಿ ಖಾನ್ ವಾರಸುದಾರಳಾಗಿ ಸಾರಾ ಅಲಿ ಖಾನ್ ಸೋಷಿಯಲ್ ಮಿಡಿಯಾ ಹಾಗೂ ಸಿನೆಮಾಗಳ ಮೂಲಕ ಫೇಂ ಪಡೆದುಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇದೀಗ ಸಾರಾ ಬಿಕಿನಿಯಲ್ಲಿ ಹಾಟ್ ಪೋಸ್ ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಬಾಲಿವುಡ್ ನಟ ಸೈಫ್ ಅಲಿ ಖಾನ್ ಪುತ್ರಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಸಾರಾ ಅಲಿ ಖಾನ್ ಕಳೆದ 2018 ರಲ್ಲೇ ಕೇಧಾರಾನಾಥ್ ಎಂಬ ಸಿನೆಮಾದಲ್ಲಿ ನಟಿಸಿ, ಮೊದಲನೇ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು.  ಐದು ವರ್ಷಗಳ ಆಕೆಯ ಕೆರಿಯರ್‍ ನಲ್ಲಿ ಎಂಟು ಸಿನೆಮಾಗಳಲ್ಲಿ ನಟಿಸಿದ್ದಾರೆ. ಗ್ಯಾಸ್ ಲೈಟ್, ಜರ್‍ ಹಟ್ಕೆ ಜರ್‍ ಬಚ್ಕೆ ಮೊದಲಾದ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು. ಜೊತೆಗೆ ರಾಖಿ ಔರ್‍ ರಾಣಿ ಕಿ ಪ್ರೇಮ್ ಕಹಾನಿ ಸಿನೆಮಾದಲ್ಲೂ ಕ್ಯಾಮಿಯೋ ರೋಲ್ ಪ್ಲೇ ಮಾಡಿದ್ದರು.  ಈ ಹಾದಿಯಲ್ಲೇ ಸಿನೆಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಮತಷ್ಟು ಸದ್ದು ಮಾಡುತ್ತಿದ್ದಾರೆ.

ಯಂಗ್ ಬ್ಯೂಟಿ ಸಾರಾ ಆಲಿ ಖಾನ್ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ವಿವಿಧ ಪೊಟೋಗಳ ಮೂಲಕ ಇಂಟರ್‍ ನೆಟ್ ಶೇಕ್ ಮಾಡುತ್ತಿರುತ್ತಾರೆ. ವಿವಿಧ ಡ್ರೆಸ್ ಗಳಲ್ಲಿ ಆಕೆ ಕ್ಯೂಟ್ ಆಗಿ, ಹಾಟ್ ಆಗಿ ಜೊತೆಗೆ ಬೋಲ್ಡ್ ಆಗಿ ಸಹ ಕಾಣಿಸಿಕೊಳ್ಳುತ್ತಿರುತ್ತಾರೆ. ಇನ್ನೂ ಆಕೆ ಸೆಲೆಬ್ರೆಟಿಯಾದರೂ ಸಹ ತುಂಬಾನೆ ಸಾಮಾನ್ಯವಾಗಿ ಕಾಣಿಸಿಕೊಳ್ಳುವ ಕಾರಣದಿಂದ ಆಕೆಗೆ ದೊಡ್ಡ ಮಟ್ಟದ ಅಭಿಮಾನಿ ಬಳಗವೇ ಇದೆ ಎನ್ನಲಾಗಿದೆ. ಇದೀಗ ಸಾರಾ ಬಿಕಿನಿಯನ್ನು ಧರಿಸಿ ಬಂಗಲೆಯೊಂದರ ಸ್ವಿಮ್ಮಿಂಗ್ ಪೂಲ್ ಬಳಿ ಕಾಣಿಸಿಕೊಂಡಿದ್ದಾರೆ. ಬಿಸಿಲಿಗೆ ಮೈಯೊಡ್ಡಿ ನಿಂತಿರುವ ಸಾರಾ ಲೇಟೆಸ್ಟ್ ಲುಕ್ಸ್ ಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಫಿದಾ ಆಗಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ವಿವಿಧ ರೀತಿಯ ಕಾಮೆಂಟ್ ಗಳು ಸಹ ಹರಿದುಬರುತ್ತಿವೆ.

ಇನ್ನೂ ಸಾರಾ ಹಂಚಿಕೊಂಡ ಲೇಟೆಸ್ಟ್ ಪೊಟೋಗಳಿಗೆ ಫಿದಾ ಆದ ಅನೇಕರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.  ಹಾರ್ಟ್, ಸ್ಮೈಲ್, ಫೈರಿಂಗ್ ಎಮೋಜಿಗಳನ್ನು ಹಂಚಿಕೊಳ್ಳುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಮತ್ತೆ ಕೆಲವರು ನಿಮಗೆ ದೇಸಿ ಉಡುಪು ಚೆನ್ನಾಗಿರುತ್ತದೆ. ಆದರೆ ಬಿಕಿನಿಯಲ್ಲಿ ನೀವು ಚೆನ್ನಾಗಿ ಕಾಣೋಲ್ಲ ಎಂದೂ ಸಹ ಕಾಮೆಂಟ್ ಮಾಡಿದ್ದಾರೆ. ಮತ್ತೆ ಕೆಲವರು ಜೋಮ್ ಮಾಡಿ ನೋಡಿ ಎಂದು ಹೇಳಿದ್ದಾರೆ.

Most Popular

To Top