ಭುಜಗಳ ಮೇಲಿಂದ ಜಾರುತ್ತಿರುವಂತಹ ಬ್ಲೌಜ್ ನಲ್ಲಿ ಹಾಟ್ ಲುಕ್ಸ್ ಕೊಟ್ಟ ಅನನ್ಯಾ, ಕ್ರೇಜಿ ಕಾಮೆಂಟ್ಸ್ ಮಾಡಿದ ಫ್ಯಾನ್ಸ್….!

Follow Us :

ಯಂಗ್ ಬ್ಯೂಟಿ ಅನನ್ಯಾ ಪಾಂಡೆ ಸೌಂದರ್ಯ ಪ್ರದರ್ಶನದಲ್ಲಿ ತೆರೆದ ಪುಸ್ತಕದಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.  ಸದಾ ಹಾಟ್ ಪೊಟೋಶೂಟ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಬಿಕಿನಿ, ಶಾರ್ಟ್ ಡ್ರೆಸ್ ಸೇರಿದಂತೆ ಮಾರ್ಡನ್ ಡ್ರೆಸ್ ಗಳಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೊಸ್ ಗಳನ್ನು ನೀಡುತ್ತಿದ್ದಾರೆ. ಇದೀಗ ಲೆಹಂಗಾದಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಭುಜಗಳಿಂದ ಜಾರುತ್ತಿರುವ ಬ್ಲೌಜ್ ನಲ್ಲಿ ಎದೆಯ ಸೌಂದರ್ಯ ಪ್ರದರ್ಶನ ಮಾಡುತ್ತಾ ಯುವಕರ ನಿದ್ದೆ ಕದ್ದಿದ್ದಾರೆ.

ಬಾಲಿವುಡ್ ಹಾಟ್ ಬ್ಯೂಟಿ ಅನನ್ಯಾ ಪಾಂಡೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ತಮ್ಮ ಸಿನೆಮಾಗಳ ಬಗ್ಗೆ, ವೈಯುಕ್ತಿಕ ವಿಚಾರಗಳ ಕುರಿತು ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕವೇ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಕೆ ಪೊಟೋಶೂಟ್, ವಿಡಿಯೋಗಳ ಮೂಲಕ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಗ್ಲಾಮರ್‍ ಶೋ ನಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಸಮಯ ಸಿಕ್ಕಾಗ ವೆಕೇಷನ್ ಗಳಿಗೆ ಹಾರುತ್ತಾ ಎಂಜಾಯ್ ಮಾಡುತ್ತಿರುತ್ತಾರೆ. ಇದೀಗ ಆಕೆ ಟ್ರೆಡಿಷನಲ್ ಡ್ರೆಸ್ ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದು, ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಇನ್ನೂ ಹಾಟ್ ಬೇಬಿ ಅನನ್ಯ ಪಾಂಡೆ ಗ್ಲಾಮರಸ್ ಪೊಟೋಶೂಟ್ಸ್ ಗೆ ಫೇಮಸ್ ಎಂದೇ ಹೇಳಬಹುದು. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಸದಾ ಬೋಲ್ಡ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಸದಾ ಮಾಡ್ರನ್ ಡ್ರೆಸ್, ಬಿಕಿನಿಯಲ್ಲಿ ಬೋಲ್ಡ್ ಆಗಿ ಕಾಣಿಸಿಕೊಳ್ಳುತ್ತಿದ್ದ ಅನನ್ಯಾ ಪಾಂಡೆ ಇದೀಗ ಲೆಹಂಗಾ ಚೋಳಿಯಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಅವಾರ್ಡ್ ಕಾರ್ಯಕ್ರಮವೊಂದಕ್ಕಾಗಿ ಆಕೆ ಬ್ಯೂಟಿಪುಲ್ ಅಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಆಕೆ ಹೈಲೈಟ್ ಆಗಿದ್ದಾರೆ ಎಂದು ಹೇಳಬಹುದಾಗಿದೆ. ಭುಜಗಳ ಮೇಲಿಂದ ಜಾರುತ್ತಿರುವಂತಹ ಬ್ಲೌಜ್ ನಲ್ಲಿ ಎದೆಯ ಸೌಂದರ್ಯದ ಮೂಲಕ ಯುವಕರನ್ನು ಸೆಳೆದುಕೊಂಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲೂ ಸಹ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಬಾಂಬ್, ಗ್ಲಾಮರ್‍ ಡಾಲ್, ಸೆಕ್ಸಿ ಎಂಬೆಲ್ಲಾ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಸ್ಟಾರ್‍ ಕಿಡ್ ಆಗಿರುವ ಅನನ್ಯಾಪಾಂಡೆ ಸ್ಟೂಡೆಂಟ್ ಆಫ್ ದಿ ಇಯರ್‍ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಪತಿ ಪತ್ನಿ ಔರ್‍ ಓಹಾ, ಕಾಲಿ ಪಿಲಿ ಎಂಬ ಸಿನೆಮಾಗಳಲ್ಲಿ ನಟಿಸಿದರು. ಡ್ರೀಂ ಗರ್ಲ್-2 ಸಿನೆಮಾದ ಮೂಲಕ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಜೊತೆಗೆ ರಾಖಿ ಔರ್‍ ರಾಣಿ ಪ್ರೇಮ್ ಕಹಾನಿ ಎಂಬ ಸಿನೆಮಾದಲ್ಲಿ ಆಕೆ ಐಟಂ ಸಾಂಗ್ ನಲ್ಲಿ ಸಹ ಮಿಂಚಿದ್ದರು. ಇನ್ನೂ ಆಕೆ ಆದಿತ್ಯರಾಯ್ ಕಪೂರ್‍ ಜತೆಗೆ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ರೂಮರ್‍ ಸಹ ವೈರಲ್ ಆಗುತ್ತಿದೆ.