ಸೀರೆಯಲ್ಲೂ ಸಹ ಟೆಂಪ್ಟ್ ಮಾಡಬಲ್ಲೇ ಎಂದು ತೋರಿಸಿಕೊಂಟ್ಟ ಯಂಗ್ ಬ್ಯೂಟಿ ಅನನ್ಯಾ ಪಾಂಡೆ, ವೈರಲ್ ಆದ ಪೊಟೋಸ್….!

Follow Us :

ಬಾಲಿವುಡ್ ನ ಯಂಗ್ ಬ್ಯೂಟಿ ಅನನ್ಯಾ ಪಾಂಡೆ ಸೌಂದರ್ಯ ಪ್ರದರ್ಶನದಲ್ಲಿ ತೆರೆದ ಪುಸ್ತಕದಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.  ಸದಾ ಹಾಟ್ ಪೊಟೋಶೂಟ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಬಿಕಿನಿ, ಶಾರ್ಟ್ ಡ್ರೆಸ್ ಸೇರಿದಂತೆ ಮಾರ್ಡನ್ ಡ್ರೆಸ್ ಗಳಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೊಸ್ ಗಳನ್ನು ನೀಡುತ್ತಿದ್ದಾರೆ. ಇದೀಗ ತಾನು ಸೀರೆಯಲ್ಲೂ ಸಹ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟು ಟೆಂಪ್ಟ್ ಮಾಡಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಸೀರೆಯಲ್ಲಿ ಆಕೆ ಕಾಣಿಸಿಕೊಂಡಿದ್ದು ಪೊಟೋಗಳು ವೈರಲ್ ಆಗಿದೆ.

ನಟಿ ಅನನ್ಯಾ ಪಾಂಡೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ತಮ್ಮ ಸಿನೆಮಾಗಳ ಬಗ್ಗೆ, ವೈಯುಕ್ತಿಕ ವಿಚಾರಗಳ ಕುರಿತು ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕವೇ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಕೆ ಪೊಟೋಶೂಟ್, ವಿಡಿಯೋಗಳ ಮೂಲಕ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಗ್ಲಾಮರ್‍ ಶೋ ನಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಸ್ಟಾರ್‍  ಕಿಡ್ ಆದರೂ ಸಹ ಆಕೆ ಸ್ವಂತ ಪ್ರತಿಭೆಯಿಂದ ಸಕ್ಸಸ್ ಕಂಡುಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಾ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಫೇಂ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇನ್ನೂ ಸೊಷಿಯಲ್ ಮಿಡಿಯಾದಲ್ಲಿ ಬಿಕಿನಿ, ಮಾಡ್ರನ್, ಟ್ರೆಂಡಿ ಡ್ರೆಸ್ ಗಳಲ್ಲಿ ಪೋಸ್ ಕೊಡುತ್ತಿದ್ದ ನಟಿ ಇದೀಗ ಸಂಪ್ರದಾಯಿಕವಾಗಿ  ಕಾಣಿಸಿಕೊಂಡು ಶಾಕ್ ಕೊಟ್ಟಿದ್ದಾರೆ.

ಸದ್ಯ ಅನನ್ಯಾ ಪಾಂಡೆ ಬಾಲಿವುಡ್ ನಲ್ಲಿ ಸಾಲು ಸಾಲು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಆಕೆ ಅಭಿನಯದ ಡ್ರೀಮ್ ಗರ್ಲ್‌-2 ಸಿನೆಮಾ ಆ.15 ಬಿಡುಗಡೆಯಾಗಿದೆ. ಈ ಸಿನೆಮಾದ ಪ್ರಮೋಷನ್ ಸಹ ಜೋರಾಗಿಯೇ ನಡೆಸಲಾಗುತ್ತಿದೆ. ಈ ಸಿನೆಮಾದ ಪ್ರಮೋಷನ್ ನಿಮಿತ್ತ ಸೀರೆಯಲ್ಲಿ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದಾರೆ. ಸೀರೆಯಲ್ಲಿ ಮತಷ್ಟು ಸುಂದರವಾಗಿ ಕಾಣಿಸಿಕೊಂಡಿದ್ದಾರೆ. ಮಿಣುಗುವ ತಾರೆಯಂತೆ ಯುವಕರ ಹೃದಯ ಕಸಿದುಕೊಂಡಿದ್ದಾರೆ. ಸಂಪ್ರದಾಯ ಲುಕ್ಸ್ ಕೊಟ್ಟ ಅನನ್ಯಾ ಪಾಂಡೆ ರವರ ಮಾದಕ ನೋಟಕ್ಕೆ ಫಿದಾ ಆಗುತ್ತಿದ್ದಾರೆ ಆಕೆಯ ಅಭಿಮಾನಿಗಳು. ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಗ್ಲಾಮರಸ್ ಆಗಿ ಪೋಸ್ ಕೊಟ್ಟು ಟ್ರೆಡಿಷನಲ್ ವೇರ್‍ ನಲ್ಲೂ ಟೆಂಪ್ಟ್ ಮಾಡಬಲ್ಲೆ ಎಂದು ತೋರಿಸಿಕೊಟ್ಟಿದ್ದಾರೆ.

ಇನ್ನೂ ಅನನ್ಯಾ ಪಾಂಡೆ ಲೇಟೆಸ್ಟ್ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳೂ ಸೇರಿದಂತೆ ಅನೇಕರು ಕಾಮೆಂಟ್ ಗಳು, ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಸದ್ಯ ಆಕೆ ಖೋ ಗಯೇ ಹಮ್ ಕಹಾನ್, ಕಂಟ್ರೋಲ್ ಸಿನೆಮಾಗಳಲ್ಲಿ ನಟಿಸುತ್ತಿದ್ದು, ಸಿನೆಮಾಗಳು ಶೀಘ್ರದಲ್ಲೇ ತೆರೆಕಾಣಲಿದೆ.